AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 24 October: ನವರಾತ್ರಿ ಕೊನೆಯಲ್ಲಿ ನಿಟ್ಟುಸಿರು ಬಿಟ್ಟ ಚಿನ್ನಪ್ರಿಯರು; ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದ ಇವತ್ತಿನ ದರಪಟ್ಟಿ

Bullion Market 2023, October 24th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,450 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.10 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,350 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,450 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 24 October: ನವರಾತ್ರಿ ಕೊನೆಯಲ್ಲಿ ನಿಟ್ಟುಸಿರು ಬಿಟ್ಟ ಚಿನ್ನಪ್ರಿಯರು; ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Oct 24, 2023 | 5:00 AM

Share

ಬೆಂಗಳೂರು, ಅಕ್ಟೋಬರ್ 24: ಸತತ ಏರಿಕೆಗಳ ಬಳಿಕ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ತುಸು ಇಳಿದಿದೆ. ನವರಾತ್ರಿಯ ಅಂತಿಮ ದಿನಗಳಲ್ಲಿ ಚಿನ್ನದ ಬೆಲೆ ಇಳಿದಿದೆ. ಭಾರತದೆಲ್ಲೆಡೆ ಚಿನ್ನ ತುಸು ಅಗ್ಗವಾಗಿದೆ. ಬೆಳ್ಳಿ ಬೆಲೆಯೂ ಕಡಿಮೆ ಆಗಿದೆ. ವಿದೇಶದ ಕೆಲವೆಡೆ ಬೆಲೆ ಇಳಿದರೆ, ಇನ್ನೂ ಕೆಲವೆಡೆ ಯಥಾಸ್ಥಿತಿ ಇದೆ. ನವರಾತ್ರಿ ಬಳಿಕವೂ ಚಿನ್ನದ ಬೆಲೆ ಇಳಿಕೆ ಎಷ್ಟು ದಿನ ಮುಂದುವರಿಯುತ್ತದೆ ಎಂಬುದು ಕಾದುನೋಡಬೇಕು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,750 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,530 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,450 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 24ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 751 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,350 ರೂ
  • ಚೆನ್ನೈ: 56,600 ರೂ
  • ಮುಂಬೈ: 56,350 ರೂ
  • ದೆಹಲಿ: 56,500 ರೂ
  • ಕೋಲ್ಕತಾ: 56,350 ರೂ
  • ಕೇರಳ: 56,350 ರೂ
  • ಅಹ್ಮದಾಬಾದ್: 56,400 ರೂ
  • ಜೈಪುರ್: 56,500 ರೂ
  • ಲಕ್ನೋ: 56,500 ರೂ
  • ಭುವನೇಶ್ವರ್: 56,350 ರೂ

ಇದನ್ನೂ ಓದಿ: ಹಿಂಡನ್ಬರ್ಗ್ ನುಡಿದ ಭವಿಷ್ಯ ನಿಜವಾಗ್ತಿದ್ಯಾ? ಅದಾನಿ ಕಂಪನಿ ಷೇರು ಶೇ. 85ರಷ್ಟು ಕುಸಿತ; ಹೂಡಿಕೆದಾರರಿಗೆ ಆದ ನಷ್ಟವೆಷ್ಟು ಗೊತ್ತಾ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (51,691 ರುಪಾಯಿ)
  • ದುಬೈ: 2,222.50 ಡಿರಾಮ್ (50,303 ರುಪಾಯಿ)
  • ಅಮೆರಿಕ: 610 ಡಾಲರ್ (50,715 ರುಪಾಯಿ)
  • ಸಿಂಗಾಪುರ: 841 ಸಿಂಗಾಪುರ್ ಡಾಲರ್ (50,991 ರುಪಾಯಿ)
  • ಕತಾರ್: 2,280 ಕತಾರಿ ರಿಯಾಲ್ (51,988 ರೂ)
  • ಸೌದಿ ಅರೇಬಿಯಾ: 2,290 ಸೌದಿ ರಿಯಾಲ್ (50,755 ರುಪಾಯಿ)
  • ಓಮನ್: 241 ಒಮಾನಿ ರಿಯಾಲ್ (52,045 ರುಪಾಯಿ)
  • ಕುವೇತ್: 190.50 ಕುವೇತಿ ದಿನಾರ್ (51,222 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,450 ರೂ
  • ಚೆನ್ನೈ: 7,850 ರೂ
  • ಮುಂಬೈ: 7,510 ರೂ
  • ದೆಹಲಿ: 7,510 ರೂ
  • ಕೋಲ್ಕತಾ: 7,510 ರೂ
  • ಕೇರಳ: 7,850 ರೂ
  • ಅಹ್ಮದಾಬಾದ್: 7,510 ರೂ
  • ಜೈಪುರ್: 7,510 ರೂ
  • ಲಕ್ನೋ: 7,510 ರೂ
  • ಭುವನೇಶ್ವರ್: 7,850 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!