AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 24th October: ಚಿನ್ನದ ಬೆಲೆ ಕಿಲೋಗೆ 55,000 ರೂನಷ್ಟು ಇಳಿಕೆ; ಬೆಳ್ಳಿ ಬೆಲೆಯೂ ಕಡಿಮೆ

Bullion Market 2024 October 24th: ಕಳೆದ ಏಳೆಂಟು ದಿನಗಳಿಂದ ಗ್ರಾಮ್​ಗೆ 300 ರೂನಷ್ಟು ಹೆಚ್ಚಾಗಿರುವ ಚಿನ್ನದ ಬೆಲೆ ಇಂದು ಗುರುವಾರ 55 ರುಪಾಯಿಯಷ್ಟು ಕಡಿಮೆ ಆಗಿದೆ. 7,340 ರೂ ಇದ್ದ ಆಭರಣ ಚಿನ್ನದ ಬೆಲೆ 7,285 ರೂಗೆ ಇಳಿದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 99 ರೂನಂದ 101 ರೂಗೆ ಏರಿದೆ.

Gold Silver Price on 24th October: ಚಿನ್ನದ ಬೆಲೆ ಕಿಲೋಗೆ 55,000 ರೂನಷ್ಟು ಇಳಿಕೆ; ಬೆಳ್ಳಿ ಬೆಲೆಯೂ ಕಡಿಮೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 24, 2024 | 10:27 AM

Share

ಬೆಂಗಳೂರು, ಅಕ್ಟೋಬರ್ 24: ಹಲವು ದಿನಗಳ ಬಳಿಕ ಚಿನ್ನ, ಬೆಳ್ಳಿ ಬೆಲೆಗಳು ಇಳಿಕೆ ಆಗಿವೆ. ವಿದೇಶಗಳಲ್ಲಿ ಬೆಲೆಗಳು ಹೆಚ್ಚು ವ್ಯತ್ಯಯವಾಗದೇ ಹೋದರೂ ಭಾರತದಲ್ಲಿ ಸತತವಾಗಿ ಏರಇಕೆ ಆಗುತ್ತಾ ಬಂದಿದ್ದವು. ಇದೀಗ ಚಿನ್ನದ ಬೆಲೆ ಗ್ರಾಮ್​ಗೆ 55 ರೂನಷ್ಟು ಭರ್ಜರಿ ಇಳಿಕೆ ಆಗಿದೆ. ಬೆಳ್ಳಿ ಬೆಲೆಯೂ ಕೂಡ ಎರಡು ರೂನಷ್ಟು ಕಡಿಮೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 7,300 ರೂ ಗಡಿಯೊಳಗೆ ಬಂದಿದೆ. 8,000 ರೂ ಗಡಿದಾಟಿದ್ದ ಅಪರಂಜಿ ಚಿನ್ನದ ಬೆಲೆಯೂ ತಗ್ಗಿದೆ. ಬೆಳ್ಳಿ ಬೆಲೆ ಬೆಂಗಳೂರನಲ್ಲಿ ಮೊದಲ ಬಾರಿಗೆ 100 ರೂ ಗಡಿ ಮುಟ್ಟಿದೆ. ಉಳಿದಂತೆ ಇತರೆಡೆ ಬೆಳ್ಳಿ ಬೆಲೆ ಗ್ರಾಮ್​ಗೆ 2 ರೂನಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 72,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 79,470 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 72,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 24ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,470 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,610 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 102 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,470 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 101 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 72,850 ರೂ
  • ಚೆನ್ನೈ: 72,850 ರೂ
  • ಮುಂಬೈ: 72,850 ರೂ
  • ದೆಹಲಿ: 73,000 ರೂ
  • ಕೋಲ್ಕತಾ: 72,850 ರೂ
  • ಕೇರಳ: 72,850 ರೂ
  • ಅಹ್ಮದಾಬಾದ್: 72,900 ರೂ
  • ಜೈಪುರ್: 73,000 ರೂ
  • ಲಕ್ನೋ: 73,000 ರೂ
  • ಭುವನೇಶ್ವರ್: 72,850 ರೂ

ಇದನ್ನೂ ಓದಿ:

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,680 ರಿಂಗಿಟ್ (71,060 ರುಪಾಯಿ)
  • ದುಬೈ: 3,070 ಡಿರಾಮ್ (70,270 ರುಪಾಯಿ)
  • ಅಮೆರಿಕ: 820 ಡಾಲರ್ (68,940 ರುಪಾಯಿ)
  • ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (70,590 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (71,030 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,050 ರುಪಾಯಿ)
  • ಓಮನ್: 324.50 ಒಮಾನಿ ರಿಯಾಲ್ (70,870 ರುಪಾಯಿ)
  • ಕುವೇತ್: 248.30 ಕುವೇತಿ ದಿನಾರ್ (68,060 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,100 ರೂ
  • ಚೆನ್ನೈ: 11,000 ರೂ
  • ಮುಂಬೈ: 10,200 ರೂ
  • ದೆಹಲಿ: 10,200 ರೂ
  • ಕೋಲ್ಕತಾ: 10,200 ರೂ
  • ಕೇರಳ: 11,000 ರೂ
  • ಅಹ್ಮದಾಬಾದ್: 10,200 ರೂ
  • ಜೈಪುರ್: 10,200 ರೂ
  • ಲಕ್ನೋ: 10,200 ರೂ
  • ಭುವನೇಶ್ವರ್: 11,000 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ