AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 25 October: ನವರಾತ್ರಿ ಬಳಿಕ ತುಸು ಏರಿದ ಚಿನ್ನದ ಬೆಲೆ; ವಿದೇಶಗಳಲ್ಲಿ ಸ್ವಲ್ಪ ಇಳಿಕೆ; ಬೆಳ್ಳಿಯೂ ತುಸು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2023, October 25th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,690 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,550 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,690 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 25 October: ನವರಾತ್ರಿ ಬಳಿಕ ತುಸು ಏರಿದ ಚಿನ್ನದ ಬೆಲೆ; ವಿದೇಶಗಳಲ್ಲಿ ಸ್ವಲ್ಪ ಇಳಿಕೆ; ಬೆಳ್ಳಿಯೂ ತುಸು ಅಗ್ಗ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Oct 25, 2023 | 5:14 AM

Share

ಬೆಂಗಳೂರು, ಅಕ್ಟೋಬರ್ 25: ಚಿನ್ನದ ಬೆಲೆ ವಿಶ್ವದ ಹಲವೆಡೆ ಸತತವಾಗಿ ಇಳಿದಿದೆ. ದುಬೈ ಹಾಗು ಇತರ ಅರಬ್ ದೇಶಗಳಲ್ಲಿ ಚಿನ್ನ ತುಸು (Gold and silver Rates) ಅಗ್ಗವಾಗಿದೆ. ಆದರೆ, ಭಾರತದಲ್ಲಿ ಚಿನ್ನದ ಬೆಲೆ ಸ್ವಲ್ಪ ಏರಿಕೆ ಕಂಡಿದೆ. ಆದರೆ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,460 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 25ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,690 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 746 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,690 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,550 ರೂ
  • ಚೆನ್ನೈ: 56,750 ರೂ
  • ಮುಂಬೈ: 56,550 ರೂ
  • ದೆಹಲಿ: 56,700 ರೂ
  • ಕೋಲ್ಕತಾ: 56,550 ರೂ
  • ಕೇರಳ: 56,550 ರೂ
  • ಅಹ್ಮದಾಬಾದ್: 56,600 ರೂ
  • ಜೈಪುರ್: 56,700 ರೂ
  • ಲಕ್ನೋ: 56,700 ರೂ
  • ಭುವನೇಶ್ವರ್: 56,550 ರೂ

ಇದನ್ನೂ ಓದಿ: ಜಿಎಸ್​ಟಿ ಇನ್ವಾಯ್ಸ್ ಅಪ್​ಲೋಡ್ ಮಾಡುವ ಡೆಡ್​ಲೈನ್ ಸೇರಿದಂತೆ ನವೆಂಬರ್​ನಲ್ಲಿ ಐದು ಪ್ರಮುಖ ಬದಲಾವಣೆಗಳಿವು…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (51,728 ರುಪಾಯಿ)
  • ದುಬೈ: 2,205 ಡಿರಾಮ್ (49,854 ರುಪಾಯಿ)
  • ಅಮೆರಿಕ: 610 ಡಾಲರ್ (50,667 ರುಪಾಯಿ)
  • ಸಿಂಗಾಪುರ: 831 ಸಿಂಗಾಪುರ್ ಡಾಲರ್ (50,517 ರುಪಾಯಿ)
  • ಕತಾರ್: 2,280 ಕತಾರಿ ರಿಯಾಲ್ (51,920 ರೂ)
  • ಸೌದಿ ಅರೇಬಿಯಾ: 2,290 ಸೌದಿ ರಿಯಾಲ್ (50,705 ರುಪಾಯಿ)
  • ಓಮನ್: 241.50 ಒಮಾನಿ ರಿಯಾಲ್ (52,104 ರುಪಾಯಿ)
  • ಕುವೇತ್: 190.50 ಕುವೇತಿ ದಿನಾರ್ (51,210 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,800 ರೂ
  • ಮುಂಬೈ: 7,460 ರೂ
  • ದೆಹಲಿ: 7,460 ರೂ
  • ಕೋಲ್ಕತಾ: 7,510 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,460 ರೂ
  • ಜೈಪುರ್: 7,460 ರೂ
  • ಲಕ್ನೋ: 7,460 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!