AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 26 October: ಚೆನ್ನೈನಲ್ಲಿ ಚಿನ್ನ ತುಸು ಇಳಿಕೆ, ಉಳಿದೆಡೆ ಏರಿಕೆ; ದೇಶ ವಿದೇಶಗಳಲ್ಲಿ ಚಿನ್ನ, ಬೆಳ್ಳಿ ಇವತ್ತಿನ ದರಪಟ್ಟಿ

Bullion Market 2023, October 26th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,800 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,650 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 26 October: ಚೆನ್ನೈನಲ್ಲಿ ಚಿನ್ನ ತುಸು ಇಳಿಕೆ, ಉಳಿದೆಡೆ ಏರಿಕೆ; ದೇಶ ವಿದೇಶಗಳಲ್ಲಿ ಚಿನ್ನ, ಬೆಳ್ಳಿ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Oct 26, 2023 | 5:00 AM

Share

ಬೆಂಗಳೂರು, ಅಕ್ಟೋಬರ್ 26: ಚಿನ್ನದ ಬೆಲೆಗಳು (Gold and silver Rates) ಮತ್ತೆ ಏರತೊಡಗಿದೆ. ಭಾರತದಲ್ಲಿ ಚೆನ್ನೈ, ವಿದೇಶಗಳಲ್ಲಿ ಅಮೆರಿಕದಲ್ಲಿ ಚಿನ್ನದ ಬೆಲೆ ತುಸು ಕಡಿಮೆ ಆಗಿದೆ. ಉಳಿದ ಕಡೆ ಬಹುತೇಕ ಬೆಲೆ ಏರಿಕೆ ಆಗಿದೆ. ಇನ್ನು ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಚೆನ್ನೈನಲ್ಲಿ ಬೆಳ್ಳಿ ಸ್ವಲ್ಪ ಅಗ್ಗಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,460 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 26ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,800 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 746 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,650 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,800 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,650 ರೂ
  • ಚೆನ್ನೈ: 56,550 ರೂ
  • ಮುಂಬೈ: 56,650 ರೂ
  • ದೆಹಲಿ: 56,800 ರೂ
  • ಕೋಲ್ಕತಾ: 56,650 ರೂ
  • ಕೇರಳ: 56,650 ರೂ
  • ಅಹ್ಮದಾಬಾದ್: 56,700 ರೂ
  • ಜೈಪುರ್: 56,800 ರೂ
  • ಲಕ್ನೋ: 56,800 ರೂ
  • ಭುವನೇಶ್ವರ್: 56,650 ರೂ

ಇದನ್ನೂ ಓದಿ: ಕೃಷಿಕರಿಗೆ ಸಿಹಿ ಸುದ್ದಿ..! ಕೇಂದ್ರದಿಂದ ರಸಗೊಬ್ಬರಕ್ಕೆ 22,303 ರೂ ಸಬ್ಸಿಡಿಗೆ ಅನುಮೋದನೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (51,853 ರುಪಾಯಿ)
  • ದುಬೈ: 2,207.50 ಡಿರಾಮ್ (49,994 ರುಪಾಯಿ)
  • ಅಮೆರಿಕ: 605 ಡಾಲರ್ (50,320 ರುಪಾಯಿ)
  • ಸಿಂಗಾಪುರ: 840 ಸಿಂಗಾಪುರ್ ಡಾಲರ್ (51,014 ರುಪಾಯಿ)
  • ಕತಾರ್: 2,280 ಕತಾರಿ ರಿಯಾಲ್ (52,006 ರೂ)
  • ಸೌದಿ ಅರೇಬಿಯಾ: 2,280 ಸೌದಿ ರಿಯಾಲ್ (50,552 ರುಪಾಯಿ)
  • ಓಮನ್: 240 ಒಮಾನಿ ರಿಯಾಲ್ (51,852 ರುಪಾಯಿ)
  • ಕುವೇತ್: 190.50 ಕುವೇತಿ ದಿನಾರ್ (51,229 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,750 ರೂ
  • ಮುಂಬೈ: 7,460 ರೂ
  • ದೆಹಲಿ: 7,460 ರೂ
  • ಕೋಲ್ಕತಾ: 7,460 ರೂ
  • ಕೇರಳ: 7,750 ರೂ
  • ಅಹ್ಮದಾಬಾದ್: 7,460 ರೂ
  • ಜೈಪುರ್: 7,460 ರೂ
  • ಲಕ್ನೋ: 7,460 ರೂ
  • ಭುವನೇಶ್ವರ್: 7,750 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ