Gold Silver Price on 27 October: ಚೆನ್ನೈನಲ್ಲಿ ಚಿನ್ನ ತುಸು ಇಳಿಕೆ, ಉಳಿದೆಡೆ ಏರಿಕೆ; ದೇಶ ವಿದೇಶಗಳಲ್ಲಿ ಚಿನ್ನ, ಬೆಳ್ಳಿ ಇವತ್ತಿನ ದರಪಟ್ಟಿ

Bullion Market 2023, October 27th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,960 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.10 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 56,800 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,375 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 27 October: ಚೆನ್ನೈನಲ್ಲಿ ಚಿನ್ನ ತುಸು ಇಳಿಕೆ, ಉಳಿದೆಡೆ ಏರಿಕೆ; ದೇಶ ವಿದೇಶಗಳಲ್ಲಿ ಚಿನ್ನ, ಬೆಳ್ಳಿ ಇವತ್ತಿನ ದರಪಟ್ಟಿ
ಚಿನ್ನ
Edited By:

Updated on: Oct 27, 2023 | 5:00 AM

ಬೆಂಗಳೂರು, ಅಕ್ಟೋಬರ್ 27: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಇವತ್ತೂ ಏರಿಕೆ ಕಂಡಿವೆ. ಭಾರತವಲ್ಲದೇ ವಿಶ್ವದ ಬಹುತೇಕ ಕಡೆ ಚಿನ್ನದ ದರ ಭರ್ಜರಿಯಾಗಿ ಹೆಚ್ಚಾಗಿದೆ. ಇಸ್ರೇಲ್ ಯುದ್ಧದ ಪರಿಣಾಮ ಚಿನಿವಾರ ಪೇಟೆಯ ಮೇಲೆ ಪರಿಣಾಮ ಬೀರುತ್ತಿದೆ. ಷೇರುಮಾರುಕಟ್ಟೆ ಕುಸಿಯುತ್ತಿದ್ದು, ಹೂಡಿಕೆದಾರರು ಚಿನ್ನದ ಮೇಲೆ ಹಣ ವರ್ಗಾವಣೆ ಮಾಡುತ್ತಿದ್ದಾರೆ. ಈ ಕಾರಣಕ್ಕೆ ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,960 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,510 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,375 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 27ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,960 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 751 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,960 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 737.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 56,800 ರೂ
  • ಚೆನ್ನೈ: 57,000 ರೂ
  • ಮುಂಬೈ: 56,800 ರೂ
  • ದೆಹಲಿ: 56,950 ರೂ
  • ಕೋಲ್ಕತಾ: 56,800 ರೂ
  • ಕೇರಳ: 56,800 ರೂ
  • ಅಹ್ಮದಾಬಾದ್: 56,850 ರೂ
  • ಜೈಪುರ್: 56,950 ರೂ
  • ಲಕ್ನೋ: 56,950 ರೂ
  • ಭುವನೇಶ್ವರ್: 56,800 ರೂ

ಇದನ್ನೂ ಓದಿ: ಬಾಪ್ ಆಫ್ ಚಾರ್ಟ್: ಷೇರುಮಾರುಕಟ್ಟೆಯ ಕಿಂಗ್ ಮೇಕರ್ ಆಗುತ್ತೇನೆಂದು ಜನರಿಗೆ ಮಂಕುಬೂದಿ ಹಾಕಿರುವ ನಸೀರ್ ಅನ್ಸಾರಿ ಕಥೆ ಕೇಳಿ..!

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (51,826 ರುಪಾಯಿ)
  • ದುಬೈ: 2,232.50 ಡಿರಾಮ್ (50,592 ರುಪಾಯಿ)
  • ಅಮೆರಿಕ: 610 ಡಾಲರ್ (50,774 ರುಪಾಯಿ)
  • ಸಿಂಗಾಪುರ: 848 ಸಿಂಗಾಪುರ್ ಡಾಲರ್ (51,497 ರುಪಾಯಿ)
  • ಕತಾರ್: 2,290 ಕತಾರಿ ರಿಯಾಲ್ (52,353 ರೂ)
  • ಸೌದಿ ಅರೇಬಿಯಾ: 2,300 ಸೌದಿ ರಿಯಾಲ್ (51,031 ರುಪಾಯಿ)
  • ಓಮನ್: 242.50 ಒಮಾನಿ ರಿಯಾಲ್ (52,432 ರುಪಾಯಿ)
  • ಕುವೇತ್: 191.50 ಕುವೇತಿ ದಿನಾರ್ (51,520 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,375 ರೂ
  • ಚೆನ್ನೈ: 7,800 ರೂ
  • ಮುಂಬೈ: 7,510 ರೂ
  • ದೆಹಲಿ: 7,510 ರೂ
  • ಕೋಲ್ಕತಾ: 7,510 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,510 ರೂ
  • ಜೈಪುರ್: 7,510 ರೂ
  • ಲಕ್ನೋ: 7,510 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Web contact

TV9 Kannada

Read More
Follow Us