Gold Silver Price on 30th October: ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಹೆಚ್ಚಳ; ಇಲ್ಲಿದೆ ದರಪಟ್ಟಿ

Bullion Market 2024 October 30th: ಇಂದು ಬುಧವಾರ ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ ಆಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 1 ರೂ ಹೆಚ್ಚಿದರೆ, ಬೆಳ್ಳಿ ಬೆಲೆ 10 ಪೈಸೆಯಷ್ಟು ದುಬಾರಿಯಾಗಿದೆ. 18 ಕ್ಯಾರಟ್ ಆಭರಣ ಚಿನ್ನದ ಬೆಲೆ 6,035 ರೂ ಆಗಿದೆ.

Gold Silver Price on 30th October: ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಹೆಚ್ಚಳ; ಇಲ್ಲಿದೆ ದರಪಟ್ಟಿ
ಚಿನ್ನ
Follow us
|

Updated on: Oct 30, 2024 | 10:09 AM

ಬೆಂಗಳೂರು, ಅಕ್ಟೋಬರ್ 30: ಧನತ್ರಯೋದಶಿಯಲ್ಲಿ ಚಿನ್ನ ಮತ್ತು ಬೆಳ್ಳಿಗೆ ಒಳ್ಳೆಯ ವ್ಯಾಪಾರ ನಡೆದಿದೆ. ಅದರ ಬೆನ್ನಲ್ಲೇ ಇವೆರಡೂ ಲೋಹಗಳ ಬೆಲೆಯಲ್ಲಿ ಬುಧವಾರ ಹೆಚ್ಚಳವಾಗಿದೆ. ಚಿನ್ನದ ಬೆಲೆ ಗ್ರಾಮ್​ಗೆ 1 ರೂ ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,350 ರೂ ಇದ್ದದ್ದು 7,360 ರೂ ಆಗಿದೆ. ಶುದ್ಧ ಚಿನ್ನದ ಬೆಲೆ 8,046 ರೂಗೆ ಏರಿದೆ. ಡಿಜಿಟಲ್ ಪ್ಲಾಟ್​ಫಾರ್ಮ್​ಗಳಲ್ಲಿ ಅಪರಂಜಿ ಚಿನ್ನದ ಬೆಲೆ 8,150 ರೂನಿಂದ 8,175 ರೂವರೆಗೂ ಇದೆ. ಬೆಳ್ಳಿ ಬೆಲೆಯಲ್ಲಿ ಕೇವಲ 10 ಪೈಸೆ ಹೆಚ್ಚಳವಾಗಿದೆ. ಎಂದಿನಂತೆ ಕಳೆದ ಎರಡು ವಾರಗಳಿಂದ ವಿದೇಶೀ ಮಾರುಕಟ್ಟೆಯಲ್ಲಿ ಬೆಲೆ ಸ್ತಬ್ದವಾದರೂ ಭಾರತದಲ್ಲಿ ನಿರಂತರ ಹೆಚ್ಚುತ್ತಿರುವುದು ಕುತೂಹಲ ಮೂಡಿಸಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 73,760 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 80,460 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,910 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 73,760 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,910 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 30ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,760 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,460 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,350 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 99.10 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,760 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,460 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 99.10 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 73,760 ರೂ
  • ಚೆನ್ನೈ: 73,760 ರೂ
  • ಮುಂಬೈ: 73,760 ರೂ
  • ದೆಹಲಿ: 73,910 ರೂ
  • ಕೋಲ್ಕತಾ: 73,760 ರೂ
  • ಕೇರಳ: 73,760 ರೂ
  • ಅಹ್ಮದಾಬಾದ್: 73,810 ರೂ
  • ಜೈಪುರ್: 73,910 ರೂ
  • ಲಕ್ನೋ: 73,910 ರೂ
  • ಭುವನೇಶ್ವರ್: 73,760 ರೂ

ಇದನ್ನೂ ಓದಿ: World Savings Day 2024: ಭಾರತದಲ್ಲಿ ವಿಶ್ವ ಉಳಿತಾಯ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,680 ರಿಂಗಿಟ್ (70,380 ರುಪಾಯಿ)
  • ದುಬೈ: 3,070 ಡಿರಾಮ್ (70,270 ರುಪಾಯಿ)
  • ಅಮೆರಿಕ: 820 ಡಾಲರ್ (68,940 ರುಪಾಯಿ)
  • ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (70,350 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (71,040 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,050 ರುಪಾಯಿ)
  • ಓಮನ್: 324.50 ಒಮಾನಿ ರಿಯಾಲ್ (70,860 ರುಪಾಯಿ)
  • ಕುವೇತ್: 248.30 ಕುವೇತಿ ದಿನಾರ್ (68,060 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,910 ರೂ
  • ಚೆನ್ನೈ: 10,810 ರೂ
  • ಮುಂಬೈ: 9,910 ರೂ
  • ದೆಹಲಿ: 9,910 ರೂ
  • ಕೋಲ್ಕತಾ: 9,910 ರೂ
  • ಕೇರಳ: 10,810 ರೂ
  • ಅಹ್ಮದಾಬಾದ್: 9,910 ರೂ
  • ಜೈಪುರ್: 9,910 ರೂ
  • ಲಕ್ನೋ: 9,910 ರೂ
  • ಭುವನೇಶ್ವರ್: 10,810 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕೆಎಸ್​ಆರ್​ಟಿಸಿ ಐರಾವತ ಕ್ಲಬ್ ಕ್ಲಾಸ್ 2.0: ಹೊಸ ವೋಲ್ವೋ ವಿಶೇಷಗಳೇನು?
ಕೆಎಸ್​ಆರ್​ಟಿಸಿ ಐರಾವತ ಕ್ಲಬ್ ಕ್ಲಾಸ್ 2.0: ಹೊಸ ವೋಲ್ವೋ ವಿಶೇಷಗಳೇನು?
ಪಕ್ಕಾ ಪ್ಲ್ಯಾನ್ ಮಾಡಿ ಎಲ್ಲರನ್ನೂ ಹೊಡೆದ ಹನುಮಂತ; ತಂತ್ರಕ್ಕೆ ಎಲ್ಲರೂ ಶಾಕ್
ಪಕ್ಕಾ ಪ್ಲ್ಯಾನ್ ಮಾಡಿ ಎಲ್ಲರನ್ನೂ ಹೊಡೆದ ಹನುಮಂತ; ತಂತ್ರಕ್ಕೆ ಎಲ್ಲರೂ ಶಾಕ್
ಸಾಲಿಗ್ರಾಮ ಮನೆಯಲ್ಲಿದ್ದರೆ ಪೂಜಿಸುವುದು ಹೇಗೆಂದು ತಿಳಿಯಿರಿ
ಸಾಲಿಗ್ರಾಮ ಮನೆಯಲ್ಲಿದ್ದರೆ ಪೂಜಿಸುವುದು ಹೇಗೆಂದು ತಿಳಿಯಿರಿ
Nithya Bhavishya: ಜಲಪೂರ್ಣ ದಿನದಂದು ಯಾವ ರಾಶಿಗೆಲ್ಲಾ ಶುಭ, ಅಶುಭ
Nithya Bhavishya: ಜಲಪೂರ್ಣ ದಿನದಂದು ಯಾವ ರಾಶಿಗೆಲ್ಲಾ ಶುಭ, ಅಶುಭ
ವಿಡಿಯೋ: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ
ವಿಡಿಯೋ: ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಯಭೀತರಾದ ಜನ
ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ
ಬಿಗ್ ಬಾಸ್ ಶೋನಿಂದ ಒಳ್ಳೆಯ ಪೇಮೆಂಟ್ ಸಿಕ್ತಾ? ಉತ್ತರ ನೀಡಿದ ಹಂಸಾ
ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್
ಹಾಲಿನ ಪಾತ್ರೆಯಲ್ಲಿ ಉಗುಳಿದ ಡೆಲಿವರಿ ಬಾಯ್; ಶಾಕಿಂಗ್ ವಿಡಿಯೋ ವೈರಲ್
ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಕಾರು ಚಲಾಯಿಸಿದ ಬಾಲಕ
ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರ ಮೇಲೆ ಕಾರು ಚಲಾಯಿಸಿದ ಬಾಲಕ
ಅಗಲಿದ ಪ್ರೀತಿಯ ಸಹೋದರನ ಸಮಾಧಿಗೆ ಶಿವಣ್ಣ ದಂಪತಿ ಪೂಜೆ
ಅಗಲಿದ ಪ್ರೀತಿಯ ಸಹೋದರನ ಸಮಾಧಿಗೆ ಶಿವಣ್ಣ ದಂಪತಿ ಪೂಜೆ
ಚನ್ನಪಟ್ಟಣ ಟಿಕೆಟ್ ತಪ್ಪಿತು ಯಾಕೆ ಅನ್ನೋದನ್ನು ವಿವರಿಸಿದ ರಘುನಂದನ್ ರಾಮಣ್ಣ
ಚನ್ನಪಟ್ಟಣ ಟಿಕೆಟ್ ತಪ್ಪಿತು ಯಾಕೆ ಅನ್ನೋದನ್ನು ವಿವರಿಸಿದ ರಘುನಂದನ್ ರಾಮಣ್ಣ