Gold Silver Price on 31 October: ಭಾರತ ಹಾಗೂ ವಿದೇಶಗಳಲ್ಲಿ ತಗ್ಗಿದ ಚಿನ್ನದ ಬೆಲೆ; ಬೆಳ್ಳಿ ತುಸು ದುಬಾರಿ

Bullion Market 2023, October 31st: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,400 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,200 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 31 October: ಭಾರತ ಹಾಗೂ ವಿದೇಶಗಳಲ್ಲಿ ತಗ್ಗಿದ ಚಿನ್ನದ ಬೆಲೆ; ಬೆಳ್ಳಿ ತುಸು ದುಬಾರಿ
ಚಿನ್ನ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 31, 2023 | 6:24 AM

ಬೆಂಗಳೂರು, ಅಕ್ಟೋಬರ್ 31: ಸತತ ಏರಿಕೆಗಳ ಬಳಿಕ ಚಿನ್ನದ ಬೆಲೆ (Gold and silver Rates) ತುಸು ತಗ್ಗಿದೆ. ಬೆಳ್ಳಿ ಬೆಲೆ ಏರಿದೆ. ಭಾರತ ಹಾಗೂ ಬಹುತೇಕ ದೇಶಗಳಲ್ಲಿ ಚಿನ್ನದ ಬೆಲೆ ಕಡಿಮೆಗೊಂಡಿದೆ. ಇಸ್ರೇಲ್ ಯುದ್ಧ ಶುರುವಾದಾಗಿನಿಂದ ಚಿನ್ನದ ಬೆಲೆ ಇಳಿಕೆ ಕಂಡ ಕೆಲವೇ ದಿನಗಳಲ್ಲಿ ಇಂದೂ ಒಂದು. ಈ ಇಳಿಕೆ ಈ ವಾರ ಇನ್ನಷ್ಟು ದಿನ ಮುಂದುವರಿಯುತ್ತದಾ ಗೊತ್ತಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,560 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 31ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,400 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 756 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,400 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,200 ರೂ
  • ಚೆನ್ನೈ: 57,350 ರೂ
  • ಮುಂಬೈ: 57,200 ರೂ
  • ದೆಹಲಿ: 57,350 ರೂ
  • ಕೋಲ್ಕತಾ: 57,200 ರೂ
  • ಕೇರಳ: 57,200 ರೂ
  • ಅಹ್ಮದಾಬಾದ್: 57,250 ರೂ
  • ಜೈಪುರ್: 57,350 ರೂ
  • ಲಕ್ನೋ: 57,350 ರೂ
  • ಭುವನೇಶ್ವರ್: 57,200 ರೂ

ಇದನ್ನೂ ಓದಿ: India Gold Reserves: ಭಾರತದ ಫಾರೆಕ್ಸ್ ನಿಧಿಯಲ್ಲಿ ಚಿನ್ನದ ಸಂಗ್ರಹ 799 ಟನ್; ಬೇರೆ ದೇಶಗಳಲ್ಲಿ ಎಷ್ಟಿವೆ ಚಿನ್ನ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (51,088 ರುಪಾಯಿ)
  • ದುಬೈ: 2,237.50 ಡಿರಾಮ್ (50,711 ರುಪಾಯಿ)
  • ಅಮೆರಿಕ: 615 ಡಾಲರ್ (51,195 ರುಪಾಯಿ)
  • ಸಿಂಗಾಪುರ: 853 ಸಿಂಗಾಪುರ್ ಡಾಲರ್ (51,954 ರುಪಾಯಿ)
  • ಕತಾರ್: 2,305 ಕತಾರಿ ರಿಯಾಲ್ (52,498 ರೂ)
  • ಸೌದಿ ಅರೇಬಿಯಾ: 2,310 ಸೌದಿ ರಿಯಾಲ್ (51,255 ರುಪಾಯಿ)
  • ಓಮನ್: 244 ಒಮಾನಿ ರಿಯಾಲ್ (52,760 ರುಪಾಯಿ)
  • ಕುವೇತ್: 192.50 ಕುವೇತಿ ದಿನಾರ್ (51,816 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,850 ರೂ
  • ಮುಂಬೈ: 7,560 ರೂ
  • ದೆಹಲಿ: 7,560 ರೂ
  • ಕೋಲ್ಕತಾ: 7,560 ರೂ
  • ಕೇರಳ: 7,850 ರೂ
  • ಅಹ್ಮದಾಬಾದ್: 7,560 ರೂ
  • ಜೈಪುರ್: 7,560 ರೂ
  • ಲಕ್ನೋ: 7,560 ರೂ
  • ಭುವನೇಶ್ವರ್: 7,850 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:00 am, Tue, 31 October 23

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ