AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 31st October: ಬೆಂಗಳೂರಿನಲ್ಲಿ ಗ್ರಾಮ್​ಗೆ 100 ರೂ ಬೆಲೆ ತಲುಪಿದ ಬೆಳ್ಳಿ; ಅತ್ತ ಚಿನ್ನ ಇನ್ನಷ್ಟು ದುಬಾರಿ

Bullion Market 2024 October 31st: ದೀಪಾವಳಿ ಹಬ್ಬದಂದು ಚಿನ್ನ, ಬೆಳ್ಳಿ ಬೆಲೆಗಳು ಭರ್ಜರಿ ಏರಿಕೆ ಕಂಡಿವೆ. 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್​ಗೆ 70 ರೂನಷ್ಟು ಏರಿಕೆ ಆಗಿ 7,455 ರೂ ಮುಟ್ಟಿದೆ. 18 ಕ್ಯಾರಟ್ ಆಭರಣ ಚಿನ್ನ ಮೊದಲ ಬಾರಿಗೆ 6,100 ರೂ ಮೈಲಿಗಲ್ಲು ಮುಟ್ಟಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ ಮೊದಲ ಬಾರಿಗೆ 100 ರೂ ಬೆಲೆ ಮಟ್ಟ ತಲುಪಿದೆ.

Gold Silver Price on 31st October: ಬೆಂಗಳೂರಿನಲ್ಲಿ ಗ್ರಾಮ್​ಗೆ 100 ರೂ ಬೆಲೆ ತಲುಪಿದ ಬೆಳ್ಳಿ; ಅತ್ತ ಚಿನ್ನ ಇನ್ನಷ್ಟು ದುಬಾರಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 31, 2024 | 11:28 AM

Share

ಬೆಂಗಳೂರು, ಅಕ್ಟೋಬರ್ 31: ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೆ ಹೊಸ ಎತ್ತರಕ್ಕೆ ಹೋಗಿದೆ. ಎರಡೂ ಕೂಡ ಇಂದು ಗುರುವಾರ ಭರ್ಜರಿ ಏರಿಕೆ ಕಂಡಿವೆ. ಅಪರಂಜಿ ಚಿನ್ನದ ಬೆಲೆ 8,133 ರೂ ತಲುಪಿದೆ. ಪೇಟಿಎಂ ಪ್ಲಾಟ್​ಫಾರ್ಮ್​ನಲ್ಲಿ ಡಿಜಿಟಲ್ ಗೋಲ್ಡ್ ಬೆಲೆ 8,200 ರೂ ದಾಟಿದೆ. ಫೋನ್​ಪೇ ಡಿಜಿಟಲ್ ಗೋಲ್ಡ್​ನಲ್ಲಿ 8,196 ರೂ ಇದೆ. ಇನ್ನು, 18 ಕ್ಯಾರಟ್ ಆಭರಣ ಚಿನ್ನದ ಬೆಲೆ ಮೊದಲ ಬಾರಿಗೆ 6,100 ರೂ ಗಡಿ ದಾಟಿದೆ. 22 ಕ್ಯಾರಟ್ ಚಿನ್ನದ ಬೆಲೆ 7,455 ರೂಗೆ ಏರಿದೆ. ಬೆಳ್ಳಿ ಬೆಲೆ ಮೊದಲ ಬೆಂಗಳೂರಿನಲ್ಲಿ ಮೊದಲ ಬಾರಿಗೆ 100 ರೂ ಗಡಿ ಮುಟ್ಟಿದೆ. ಚೆನ್ನೈ ಮೊದಲಾದೆಡೆ ಬೆಲೆ 109 ರೂ ಗಡಿ ತಲುಪಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 74,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 81,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 74,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 31ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 81,330 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 100 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,550 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 81,330 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 100 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 74,550 ರೂ
  • ಚೆನ್ನೈ: 74,550 ರೂ
  • ಮುಂಬೈ: 74,550 ರೂ
  • ದೆಹಲಿ: 74,700 ರೂ
  • ಕೋಲ್ಕತಾ: 74,550 ರೂ
  • ಕೇರಳ: 74,550 ರೂ
  • ಅಹ್ಮದಾಬಾದ್: 74,600 ರೂ
  • ಜೈಪುರ್: 74,700 ರೂ
  • ಲಕ್ನೋ: 74,700 ರೂ
  • ಭುವನೇಶ್ವರ್: 74,550 ರೂ

ಇದನ್ನೂ ಓದಿ: ಹಣ ನೋಡುವ ದೃಷ್ಟಿ ಜಪಾನೀಯರದ್ದು ವಿಭಿನ್ನ; ಎರಿಗಾಟು ಸೂತ್ರ ತಿಳಿದಿರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,680 ರಿಂಗಿಟ್ (70,660 ರುಪಾಯಿ)
  • ದುಬೈ: 3,070 ಡಿರಾಮ್ (70,270 ರುಪಾಯಿ)
  • ಅಮೆರಿಕ: 820 ಡಾಲರ್ (68,950 ರುಪಾಯಿ)
  • ಸಿಂಗಾಪುರ: 1,109 ಸಿಂಗಾಪುರ್ ಡಾಲರ್ (70,500 ರುಪಾಯಿ)
  • ಕತಾರ್: 3,080 ಕತಾರಿ ರಿಯಾಲ್ (71,030 ರೂ)
  • ಸೌದಿ ಅರೇಬಿಯಾ: 3,040 ಸೌದಿ ರಿಯಾಲ್ (68,060 ರುಪಾಯಿ)
  • ಓಮನ್: 324.50 ಒಮಾನಿ ರಿಯಾಲ್ (70,870 ರುಪಾಯಿ)
  • ಕುವೇತ್: 248.30 ಕುವೇತಿ ದಿನಾರ್ (68,100 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,000 ರೂ
  • ಚೆನ್ನೈ: 10,900 ರೂ
  • ಮುಂಬೈ: 10,000 ರೂ
  • ದೆಹಲಿ: 10,000 ರೂ
  • ಕೋಲ್ಕತಾ: 10,000 ರೂ
  • ಕೇರಳ: 10,900 ರೂ
  • ಅಹ್ಮದಾಬಾದ್: 10,000 ರೂ
  • ಜೈಪುರ್: 10,000 ರೂ
  • ಲಕ್ನೋ: 10,000 ರೂ
  • ಭುವನೇಶ್ವರ್: 10,900 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ