AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 3rd October: ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಏರಿಕೆ; ಬೆಳ್ಳಿ ಬೆಲೆ 95 ರೂ

Bullion Market 2024 October 3rd: ಚಿನ್ನದ ಬೆಲೆ ಸತತ ಎರಡನೇ ದಿನವೂ ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ 7,100 ರೂ ಇದ್ದದ್ದು 7,110 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 7,756 ರೂಗೆ ಏರಿದೆ. ಬೆಳ್ಳಿ ಬೆಲೆ 90 ರು, 95 ರೂ ಮತ್ತು 1,010 ರೂ ಇದೆ.

Gold Silver Price on 3rd October: ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಏರಿಕೆ; ಬೆಳ್ಳಿ ಬೆಲೆ 95 ರೂ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 03, 2024 | 10:32 AM

Share

ಬೆಂಗಳೂರು, ಅಕ್ಟೋಬರ್ 3: ಚಿನ್ನದ ಬೆಲೆ ಮತ್ತೆ ಏರಿದೆ. ನಿನ್ನೆ ಬುಧವಾರ 50 ರೂನಷ್ಟು ಹೆಚ್ಚಳವಾಗಿದ್ದ ಚಿನ್ನದ ಬೆಲೆ ಇಂದು 10 ರೂನಷ್ಟು ದುಬಾರಿಯಾಗಿದೆ. ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ವಿದೇಶಗಳಲ್ಲಿ ಮಲೇಷ್ಯಾ ಮೊದಲಾದ ಕೆಲವೆಡೆ ಚಿನ್ನದ ಬೆಲೆಯಲ್ಲಿ ಅಲ್ಪ ಹೆಚ್ಚಳವಾಗಿದೆ. ಅದು ಬಿಟ್ಟರೆ ಅಂತಾರಾಷ್ಟ್ರೀಯ ಚಿನಿವಾರ ಪೇಟೆಯಲ್ಲಿ ಅಂತಹ ವ್ಯತ್ಯಯವಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,560 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,000 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 3ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,560 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 950 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,560 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 900 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,100 ರೂ
  • ಚೆನ್ನೈ: 71,100 ರೂ
  • ಮುಂಬೈ: 71,100 ರೂ
  • ದೆಹಲಿ: 71,250 ರೂ
  • ಕೋಲ್ಕತಾ: 71,100 ರೂ
  • ಕೇರಳ: 71,100 ರೂ
  • ಅಹ್ಮದಾಬಾದ್: 71,150 ರೂ
  • ಜೈಪುರ್: 71,250 ರೂ
  • ಲಕ್ನೋ: 71,250 ರೂ
  • ಭುವನೇಶ್ವರ್: 71,100 ರೂ

ಇದನ್ನೂ ಓದಿ: ಹೊರದೇಶದಿಂದ ಒಬ್ಬ ವ್ಯಕ್ತಿ ಎಷ್ಟು ಚಿನ್ನ ತರಬಹುದು? ಎಷ್ಟು ತೆರಿಗೆ ಕಟ್ಟಬೇಕು? ಇಲ್ಲಿದೆ ಡೀಟೇಲ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,500 ರಿಂಗಿಟ್ (69,690 ರುಪಾಯಿ)
  • ದುಬೈ: 2,982.50 ಡಿರಾಮ್ (68,150 ರುಪಾಯಿ)
  • ಅಮೆರಿಕ: 800 ಡಾಲರ್ (67,150 ರುಪಾಯಿ)
  • ಸಿಂಗಾಪುರ: 1,065 ಸಿಂಗಾಪುರ್ ಡಾಲರ್ (69,020 ರುಪಾಯಿ)
  • ಕತಾರ್: 3,015 ಕತಾರಿ ರಿಯಾಲ್ (69,410 ರೂ)
  • ಸೌದಿ ಅರೇಬಿಯಾ: 3,050 ಸೌದಿ ರಿಯಾಲ್ (68,200 ರುಪಾಯಿ)
  • ಓಮನ್: 317 ಒಮಾನಿ ರಿಯಾಲ್ (69,110 ರುಪಾಯಿ)
  • ಕುವೇತ್: 242.70 ಕುವೇತಿ ದಿನಾರ್ (66,570 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,000 ರೂ
  • ಚೆನ್ನೈ: 10,100 ರೂ
  • ಮುಂಬೈ: 9,500 ರೂ
  • ದೆಹಲಿ: 9,500 ರೂ
  • ಕೋಲ್ಕತಾ: 9,500 ರೂ
  • ಕೇರಳ: 10,100 ರೂ
  • ಅಹ್ಮದಾಬಾದ್: 9,500 ರೂ
  • ಜೈಪುರ್: 9,500 ರೂ
  • ಲಕ್ನೋ: 9,500 ರೂ
  • ಭುವನೇಶ್ವರ್: 10,100 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?