AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 06 October: ಚಿನ್ನದ ಬೆಲೆ ಏರುಪೇರು ಮುಂದುವರಿಕೆ, ವಿದೇಶಗಳಲ್ಲಿ ಹೆಚ್ಚಳ, ಭಾರತದಲ್ಲಿ ಇಳಿಕೆ

Bullion Market 2023, October 6th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 52,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 57,160 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 71.10 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 52,400 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 6,900 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 06 October: ಚಿನ್ನದ ಬೆಲೆ ಏರುಪೇರು ಮುಂದುವರಿಕೆ, ವಿದೇಶಗಳಲ್ಲಿ ಹೆಚ್ಚಳ, ಭಾರತದಲ್ಲಿ ಇಳಿಕೆ
ಚಿನ್ನ
TV9 Web
| Edited By: |

Updated on: Oct 06, 2023 | 5:58 AM

Share

ಬೆಂಗಳೂರು, ಅಕ್ಟೋಬರ್ 05: ಚಿನ್ನದ ಬೆಲೆಯ (Gold and silver Rates) ಇಳಿಕೆ ಮುಂದುವರಿದಿದೆ. ಬೆಳ್ಳಿ ಬೆಲೆ ಏರಿದೆ. ಕೆಲ ವಿದೇಶೀ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯಲ್ಲಿ ತುಸು ಹೆಚ್ಚಳವಾದರೂ ಭಾರತದಲ್ಲಿ ಬೆಲೆ ಕಡಿಮೆ ಆಗಿದೆ. ಇಂದು ಚಿನ್ನದ ಬೆಲೆ ಏರುಗತಿಗೆ ಬರುವ ನಿರೀಕ್ಷೆ ಇದೆ. ನಿನ್ನೆ ಸಿಂಗಾಪುರದಂಥ ಕೆಲ ದೇಶಗಳಲ್ಲಿ ಚಿನ್ನದ ಬೆಲೆ ತುಸು ಹೆಚ್ಚಿತ್ತು. ಸತತ ಎರಡನೇ ಬಾರಿ ಅದು ಹೆಚ್ಚಳಗೊಂಡಿದೆ. ಚಿನ್ನದ ಮೇಲೆ ಹೂಡಿಕೆ ಮಾಡಬೇಕೆನ್ನುವವರು ಇನ್ನಷ್ಟು ಇಳಿಕೆಗೆ ಕಾಯುವುದು ತರವಲ್ಲ ಎನ್ನಬಹುದು. ಚಿನ್ನದ ಆಭರಣ ಖರೀದಿಸುವವರಿಗೆ ಇದಿನ್ನೂ ಸಕಾಲವೇ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 52,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 57,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,110 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 52,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 6,900 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 6ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 52,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 711 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 52,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 690 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 52,400 ರೂ
  • ಚೆನ್ನೈ: 52,950 ರೂ
  • ಮುಂಬೈ: 52,400 ರೂ
  • ದೆಹಲಿ: 52,550 ರೂ
  • ಕೋಲ್ಕತಾ: 52,400 ರೂ
  • ಕೇರಳ: 52,400 ರೂ
  • ಅಹ್ಮದಾಬಾದ್: 52,450 ರೂ
  • ಜೈಪುರ್: 52,550 ರೂ
  • ಲಕ್ನೋ: 52,550 ರೂ
  • ಭುವನೇಶ್ವರ್: 52,400 ರೂ

ಇದನ್ನೂ ಓದಿ: Arecanut Price 05 Oct: ಇಂದಿನ ಅಡಿಕೆ ಧಾರಣೆ; ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಕೋಕೋ ದರ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,770 ರಿಂಗಿಟ್ (48,793 ರುಪಾಯಿ)
  • ದುಬೈ: 2,042.50 ಡಿರಾಮ್ (46,305 ರುಪಾಯಿ)
  • ಅಮೆರಿಕ: 565 ಡಾಲರ್ (47,032 ರುಪಾಯಿ)
  • ಸಿಂಗಾಪುರ: 778 ಸಿಂಗಾಪುರ್ ಡಾಲರ್ (47,215 ರುಪಾಯಿ)
  • ಕತಾರ್: 2,120 ಕತಾರಿ ರಿಯಾಲ್ (48,403 ರೂ)
  • ಓಮನ್: 224.50 ಒಮಾನಿ ರಿಯಾಲ್ (48,559 ರುಪಾಯಿ)
  • ಕುವೇತ್: 176.50 ಕುವೇತಿ ದಿನಾರ್ (47,512 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 6,900 ರೂ
  • ಚೆನ್ನೈ: 7,350 ರೂ
  • ಮುಂಬೈ: 7,110 ರೂ
  • ದೆಹಲಿ: 7,110 ರೂ
  • ಕೋಲ್ಕತಾ: 7,110 ರೂ
  • ಕೇರಳ: 7,350 ರೂ
  • ಅಹ್ಮದಾಬಾದ್: 7,110 ರೂ
  • ಜೈಪುರ್: 7,110 ರೂ
  • ಲಕ್ನೋ: 7,110 ರೂ
  • ಭುವನೇಶ್ವರ್: 7,350 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ