AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 6th October: ಬೆಳ್ಳಿ ಬೆಲೆಯಲ್ಲಿ ಏರಿಕೆ; ಚಿನ್ನದ ಬೆಲೆ ಯಥಾಸ್ಥಿತಿ; ಭಾನುವಾರದ ಬೆಲೆ ವಿವರ

Bullion Market 2024 October 6th: ಈ ವಾರ ಸಾಕಷ್ಟು ಏರಿಕೆ ಕಂಡಿದ್ದ ಚಿನ್ನದ ಬೆಲೆ ಶನಿವಾರ ಮತ್ತು ಭಾನುವಾರ ವ್ಯತ್ಯಯ ಕಂಡಿಲ್ಲ. ಬೆಳ್ಳಿ ಬೆಲೆಯಲ್ಲಿ ಇಂದು ಎರಡು ರೂ ಏರಿಕೆ ಆಗಿದೆ. 22 ಕ್ಯಾರಟ್ ಚಿನ್ನ ಬೆಲೆ 7,120 ರೂ ಇದ್ದರೆ, 24 ಕ್ಯಾರಟ್ ಚಿನ್ನದ ಬೆಲೆ 7,767 ರೂ ಇದೆ. 18 ಕ್ಯಾರಟ್​ನ ಚಿನ್ನದ ಬೆಲೆ 5,826 ರೂ ಇದೆ.

Gold Silver Price on 6th October: ಬೆಳ್ಳಿ ಬೆಲೆಯಲ್ಲಿ ಏರಿಕೆ; ಚಿನ್ನದ ಬೆಲೆ ಯಥಾಸ್ಥಿತಿ; ಭಾನುವಾರದ ಬೆಲೆ ವಿವರ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 06, 2024 | 10:28 AM

Share

ಬೆಂಗಳೂರು, ಅಕ್ಟೋಬರ್ 6: ಚಿನ್ನದ ಬೆಲೆ ಸತತ ಎರಡನೇ ದಿನ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಬೆಳ್ಳಿ ಬೆಲೆಯಲ್ಲಿ ಗ್ರಾಮ್​ಗೆ 2 ರೂ ಏರಿಕೆ ಆಗಿದೆ. 22 ಕ್ಯಾರಟ್​ನ ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 7,120 ರೂ ಇದೆ. 18 ಕ್ಯಾರಟ್​ನ ಚಿನ್ನದ ಬೆಲೆ 5,826 ರೂ ಇದೆ. ವಿದೇಶಗಳಲ್ಲಿ ಇಂದು ಕೆಲವೆಡೆ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆಯಾಗಿದೆ. ಹೆಚ್ಚಿನ ಕಡೆ ಬೆಲೆ ಯಥಾಸ್ಥಿತಿ ಇದೆ. ಬೆಳ್ಳಿ ಬೆಲೆ 95 ರೂ ಇದ್ದದ್ದು 97 ರೂಗೆ ಏರಿಕೆ ಆಗಿದೆ. ಚೆನ್ನೈ ಮೊದಲಾದೆಡೆ 101 ರೂ ಇದ್ದದ್ದು 103 ರೂಗೆ ಏರಿದೆ. ಬೆಂಗಳೂರಿನಲ್ಲಿ 92 ರೂ ಬೆಲೆ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,670 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 6ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,670 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,670 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 920 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,200 ರೂ
  • ಚೆನ್ನೈ: 71,200 ರೂ
  • ಮುಂಬೈ: 71,200 ರೂ
  • ದೆಹಲಿ: 71,350 ರೂ
  • ಕೋಲ್ಕತಾ: 71,200 ರೂ
  • ಕೇರಳ: 71,200 ರೂ
  • ಅಹ್ಮದಾಬಾದ್: 71,250 ರೂ
  • ಜೈಪುರ್: 71,350 ರೂ
  • ಲಕ್ನೋ: 71,350 ರೂ
  • ಭುವನೇಶ್ವರ್: 71,200 ರೂ

ಇದನ್ನೂ ಓದಿ: ಹೊರದೇಶದಿಂದ ಒಬ್ಬ ವ್ಯಕ್ತಿ ಎಷ್ಟು ಚಿನ್ನ ತರಬಹುದು? ಎಷ್ಟು ತೆರಿಗೆ ಕಟ್ಟಬೇಕು? ಇಲ್ಲಿದೆ ಡೀಟೇಲ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,500 ರಿಂಗಿಟ್ (69,730 ರುಪಾಯಿ)
  • ದುಬೈ: 2,975 ಡಿರಾಮ್ (68,050 ರುಪಾಯಿ)
  • ಅಮೆರಿಕ: 805 ಡಾಲರ್ (67,640 ರುಪಾಯಿ)
  • ಸಿಂಗಾಪುರ: 1,070 ಸಿಂಗಾಪುರ್ ಡಾಲರ್ (68,910 ರುಪಾಯಿ)
  • ಕತಾರ್: 3,015 ಕತಾರಿ ರಿಯಾಲ್ (69,490 ರೂ)
  • ಸೌದಿ ಅರೇಬಿಯಾ: 3,050 ಸೌದಿ ರಿಯಾಲ್ (68,220 ರುಪಾಯಿ)
  • ಓಮನ್: 317 ಒಮಾನಿ ರಿಯಾಲ್ (69,170 ರುಪಾಯಿ)
  • ಕುವೇತ್: 242.70 ಕುವೇತಿ ದಿನಾರ್ (66,570 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,200 ರೂ
  • ಚೆನ್ನೈ: 10,300 ರೂ
  • ಮುಂಬೈ: 9,700 ರೂ
  • ದೆಹಲಿ: 9,700 ರೂ
  • ಕೋಲ್ಕತಾ: 9,700 ರೂ
  • ಕೇರಳ: 10,300 ರೂ
  • ಅಹ್ಮದಾಬಾದ್: 9,700 ರೂ
  • ಜೈಪುರ್: 9,700 ರೂ
  • ಲಕ್ನೋ: 9,700 ರೂ
  • ಭುವನೇಶ್ವರ್: 10,300 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್