AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 09 October: ಇಸ್ರೇಲ್ ಹಮಾಸ್ ಯುದ್ಧದ ಎಫೆಕ್ಟ್; ಚಿನ್ನಕ್ಕೆ ಚಿನ್ನದ ಬೆಲೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, October 9th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 53,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 57,980 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 72.10 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 53,150 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 6,900 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 09 October: ಇಸ್ರೇಲ್ ಹಮಾಸ್ ಯುದ್ಧದ ಎಫೆಕ್ಟ್; ಚಿನ್ನಕ್ಕೆ ಚಿನ್ನದ ಬೆಲೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Oct 09, 2023 | 5:00 AM

Share

ಬೆಂಗಳೂರು, ಅಕ್ಟೋಬರ್ 09: ಇಸ್ರೇಲ್ ಮತ್ತು ಹಮಾಸ್ ಯುದ್ಧದ ಪರಿಣಾಮ ಚಿನ್ನ ಮತ್ತು ಬೆಳ್ಳಿ (Gold and silver Rates) ಮೇಲೆ ಬೀಳುತ್ತಿದೆ. ಈ ಎರಡೂ ಲೋಹಗಳ ಬೆಲೆಯಲ್ಲಿ ಸಾಕಷ್ಟು ಏರಿಕೆ ಆಗುತ್ತಿದೆ. ಕಳೆದ ಎರಡು ವಾರದಿಂದ ಬಹುತೇಕ ಇಳಿಮುಖವಾಗುತ್ತಿದ್ದ ಚಿನ್ನದ ಬೆಲೆ ಹೆಚ್ಚಳವಾಗತೊಡಗಿದೆ. ಯುದ್ದದ ಪರಿಣಾಮ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಗಣನೀಯ ಏರಿಕೆ ನಿರೀಕ್ಷಿಸಬಹುದು ಎಂದು ಕೆಲ ತಜ್ಞರು ಹೇಳುತ್ತಿದ್ದಾರೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 53,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 57,980 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,210 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 53,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 6,900 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 9ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,980 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 721 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 53,150 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,980 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 690 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 53,150 ರೂ
  • ಚೆನ್ನೈ: 53,700 ರೂ
  • ಮುಂಬೈ: 53,150 ರೂ
  • ದೆಹಲಿ: 53,300 ರೂ
  • ಕೋಲ್ಕತಾ: 53,150 ರೂ
  • ಕೇರಳ: 53,150 ರೂ
  • ಅಹ್ಮದಾಬಾದ್: 53,200 ರೂ
  • ಜೈಪುರ್: 53,300 ರೂ
  • ಲಕ್ನೋ: 53,300 ರೂ
  • ಭುವನೇಶ್ವರ್: 53,150 ರೂ

ಇದನ್ನೂ ಓದಿ: ಇಸ್ರೇಲ್-ಹಮಾಸ್ ಯುದ್ಧ; ದುಬಾರಿಯಾಗುತ್ತಾ ಚಿನ್ನ?; ಭಾರತದ ಷೇರುಪೇಟೆ ಮೇಲೇನು ಪರಿಣಾಮ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,770 ರಿಂಗಿಟ್ (48,850 ರುಪಾಯಿ)
  • ದುಬೈ: 2,055 ಡಿರಾಮ್ (46,506 ರುಪಾಯಿ)
  • ಅಮೆರಿಕ: 565 ಡಾಲರ್ (46,965 ರುಪಾಯಿ)
  • ಸಿಂಗಾಪುರ: 778 ಸಿಂಗಾಪುರ್ ಡಾಲರ್ (47,369 ರುಪಾಯಿ)
  • ಕತಾರ್: 2,130 ಕತಾರಿ ರಿಯಾಲ್ (48,558 ರೂ)
  • ಸೌದಿ ಅರೇಬಿಯಾ: 2,130 ಸೌದಿ ರಿಯಾಲ್ (47,207 ರುಪಾಯಿ)
  • ಓಮನ್: 225 ಒಮಾನಿ ರಿಯಾಲ್ (48,578 ರುಪಾಯಿ)
  • ಕುವೇತ್: 177.50 ಕುವೇತಿ ದಿನಾರ್ (47,706 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 6,900 ರೂ
  • ಚೆನ್ನೈ: 7,500 ರೂ
  • ಮುಂಬೈ: 7,210 ರೂ
  • ದೆಹಲಿ: 7,210 ರೂ
  • ಕೋಲ್ಕತಾ: 7,210 ರೂ
  • ಕೇರಳ: 7,500 ರೂ
  • ಅಹ್ಮದಾಬಾದ್: 7,210 ರೂ
  • ಜೈಪುರ್: 7,210 ರೂ
  • ಲಕ್ನೋ: 7,210 ರೂ
  • ಭುವನೇಶ್ವರ್: 7,500 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ