Gold Silver Price on 9th October: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 October 9th: ಚಿನ್ನದ ಬೆಲೆ ಭರ್ಜರಿ ಇಳಿಕೆಯಾಗಿದೆ. ಅಪರಂಜಿ ಚಿನ್ನದ ಬೆಲೆ 7,669 ರೂಗೆ ಇಳಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 7,030 ರೂ ಇದೆ. 18 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್​ಗೆ 5,752 ರೂ ಇದೆ. ಬೆಳ್ಳಿ ಬೆಲೆ 94 ರೂಗೆ ಇಳಿದಿದೆ.

Gold Silver Price on 9th October: ಚಿನ್ನ, ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us
|

Updated on: Oct 09, 2024 | 11:43 AM

ಬೆಂಗಳೂರು, ಅಕ್ಟೋಬರ್ 9: ಚಿನ್ನ, ಬೆಳ್ಳಿ ಇಂದು ಬುಧವಾರ ಗಣನೀಯವಾಗಿ ಇಳಿದಿದೆ. ಚಿನ್ನದ ಬೆಲೆ ಗ್ರಾಮ್​ಗೆ 69 ರೂನಷ್ಟು ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ ಎರಡು ರೂನಷ್ಟು ಕಡಿಮೆ ಆಗಿದೆ. ಇದರೊಂದಿಗೆ ಚಿನ್ನ, ಬೆಳ್ಳಿ ಬೆಲೆ ಈ ವಾರ ಸತತವಾಗಿ ಇಳಿಕೆಯಾಗಿದೆ. ವಿದೇಶಗಳಲ್ಲಿ ಬೆಲೆಯಲ್ಲಿ ಹೆಚ್ಚಿನ ವ್ಯತ್ಯಯವಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 76,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅಕ್ಟೋಬರ್ 9ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,690 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 940 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,690 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 880 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 70,300 ರೂ
  • ಚೆನ್ನೈ: 70,300 ರೂ
  • ಮುಂಬೈ: 70,300 ರೂ
  • ದೆಹಲಿ: 70,450 ರೂ
  • ಕೋಲ್ಕತಾ: 70,300 ರೂ
  • ಕೇರಳ: 70,300 ರೂ
  • ಅಹ್ಮದಾಬಾದ್: 70,350 ರೂ
  • ಜೈಪುರ್: 70,450 ರೂ
  • ಲಕ್ನೋ: 70,450 ರೂ
  • ಭುವನೇಶ್ವರ್: 70,300 ರೂ

ಇದನ್ನೂ ಓದಿ: Petrol Diesel Price on October O9: ಬಿಹಾರ, ಉತ್ತರ ಪ್ರದೇಶದಲ್ಲಿ ಪೆಟ್ರೋಲ್ ಬೆಲೆ ಇಳಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,530 ರಿಂಗಿಟ್ (69,160 ರುಪಾಯಿ)
  • ದುಬೈ: 2,925 ಡಿರಾಮ್ (66,850 ರುಪಾಯಿ)
  • ಅಮೆರಿಕ: 805 ಡಾಲರ್ (67,570 ರುಪಾಯಿ)
  • ಸಿಂಗಾಪುರ: 1,079 ಸಿಂಗಾಪುರ್ ಡಾಲರ್ (69,530 ರುಪಾಯಿ)
  • ಕತಾರ್: 2,990 ಕತಾರಿ ರಿಯಾಲ್ (68,850 ರೂ)
  • ಸೌದಿ ಅರೇಬಿಯಾ: 3,050 ಸೌದಿ ರಿಯಾಲ್ (68,190 ರುಪಾಯಿ)
  • ಓಮನ್: 317 ಒಮಾನಿ ರಿಯಾಲ್ (69,120 ರುಪಾಯಿ)
  • ಕುವೇತ್: 242.70 ಕುವೇತಿ ದಿನಾರ್ (66,470 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,800 ರೂ
  • ಚೆನ್ನೈ: 10,000 ರೂ
  • ಮುಂಬೈ: 9,400 ರೂ
  • ದೆಹಲಿ: 9,400 ರೂ
  • ಕೋಲ್ಕತಾ: 9,400 ರೂ
  • ಕೇರಳ: 10,000 ರೂ
  • ಅಹ್ಮದಾಬಾದ್: 9,400 ರೂ
  • ಜೈಪುರ್: 9,400 ರೂ
  • ಲಕ್ನೋ: 9,400 ರೂ
  • ಭುವನೇಶ್ವರ್: 10,000 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಿಎಂ ಹುದ್ದೆ ರೇಸಲ್ಲಿ ಸತೀಶ್ ಜಾರಕಿಹೊಳಿ ಇದ್ದರೆ ಶಿವಕುಮಾರ್ ಎಲ್ಹೋದರು?
ಸಿಎಂ ಹುದ್ದೆ ರೇಸಲ್ಲಿ ಸತೀಶ್ ಜಾರಕಿಹೊಳಿ ಇದ್ದರೆ ಶಿವಕುಮಾರ್ ಎಲ್ಹೋದರು?
ಸಿಎಂ ಹುದ್ದೆಗೆ ಸತೀಶ್ ಹೆಸರು ಪ್ರಸ್ತಾಪ ಯಾಕೆ? ಅವರನ್ನೇ ಕೇಳಿ: ಪರಮೇಶ್ವರ್
ಸಿಎಂ ಹುದ್ದೆಗೆ ಸತೀಶ್ ಹೆಸರು ಪ್ರಸ್ತಾಪ ಯಾಕೆ? ಅವರನ್ನೇ ಕೇಳಿ: ಪರಮೇಶ್ವರ್
ಮಹದೇವಪ್ಪ ನಿವಾಸದಲ್ಲಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ
ಮಹದೇವಪ್ಪ ನಿವಾಸದಲ್ಲಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ
‘ಯಾವ ಸೀಮೆಯ ಕ್ಯಾಪ್ಟನ್ ನೀವು?’; ಹಂಸಾ ವಿರುದ್ಧ ಸಿಡಿದೆದ್ದ ಚೈತ್ರಾ
‘ಯಾವ ಸೀಮೆಯ ಕ್ಯಾಪ್ಟನ್ ನೀವು?’; ಹಂಸಾ ವಿರುದ್ಧ ಸಿಡಿದೆದ್ದ ಚೈತ್ರಾ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್