Gold Silver Price on 11th September: ಚಿನ್ನದ ಬೆಲೆ ಭಾರತದಲ್ಲಿ ಇಳಿಕೆ, ವಿದೇಶಗಳಲ್ಲಿ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 September 11th: ಚಿನ್ನದ ಬೆಲೆ ಗ್ರಾಮ್​ಗೆ ಒಂದು ರೂನಷ್ಟು ಕಡಿಮೆ ಆಗಿದೆ. ಆಭರಣ ಚಿನ್ನ 6,676 ರೂಗೆ ಇಳಿದಿದೆ. ಅಪರಂಜಿ ಚಿನ್ನ 7,283 ರೂಗೆ ಇಳಿದಿದೆ. ಬೆಳ್ಳಿ ಬೆಲೆ 85 ರೂ ಇದ್ದದ್ದು ಒಂದೂವರೆ ರೂನಷ್ಟು ಏರಿದೆ. ಬೆಂಗಳೂರಿನಲ್ಲಿ 84 ರೂ ಆಗಿದೆ.

Gold Silver Price on 11th September: ಚಿನ್ನದ ಬೆಲೆ ಭಾರತದಲ್ಲಿ ಇಳಿಕೆ, ವಿದೇಶಗಳಲ್ಲಿ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 11, 2024 | 10:25 AM

ಬೆಂಗಳೂರು, ಸೆಪ್ಟಂಬರ್ 11: ಭಾರತದಲ್ಲಿ ಚಿನ್ನದ ಬೆಲೆ ಸತತವಾಗಿ ಇಳಿಕೆ ಆಗಿದೆ. ಆಭರಣ ಮತ್ತು ಅಪರಂಜಿ ಎರಡೂ ಚಿನ್ನದ ಬೆಲೆ ಗ್ರಾಮ್​ಗೆ 1 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಇಂದು ಬುಧವಾರ ಹೆಚ್ಚಳವಾಗಿದೆ. ನಾಳೆ ಗುರುವಾರ ಇದು ಭಾರತದ ಚಿನಿವಾರ ಮಾರುಕಟ್ಟೆಯಲ್ಲಿ ಪ್ರತಿಫಲಿಸಬಹುದು. ಇನ್ನು, ಬೆಳ್ಳಿ ಬೆಲೆಯಲ್ಲಿ ಗ್ರಾಮ್​ಗೆ ಒಂದೂವರೆ ರೂನಷ್ಟು ಅಲ್ಪ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,760 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,830 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,760 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 11ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,760 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,830 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 865 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,760 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,830 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 840 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,760 ರೂ
  • ಚೆನ್ನೈ: 66,760 ರೂ
  • ಮುಂಬೈ: 66,760 ರೂ
  • ದೆಹಲಿ: 66,910 ರೂ
  • ಕೋಲ್ಕತಾ: 66,760 ರೂ
  • ಕೇರಳ: 66,760 ರೂ
  • ಅಹ್ಮದಾಬಾದ್: 66,810 ರೂ
  • ಜೈಪುರ್: 66,910 ರೂ
  • ಲಕ್ನೋ: 66,910 ರೂ
  • ಭುವನೇಶ್ವರ್: 66,760 ರೂ

ಇದನ್ನೂ ಓದಿ: Petrol Diesel Price on September 11: ಗೋವಾ ಹಾಗೂ ಜಾರ್ಖಂಡ್​ನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,460 ರಿಂಗಿಟ್ (66,940 ರುಪಾಯಿ)
  • ದುಬೈ: 2,812.50 ಡಿರಾಮ್ (64,310 ರುಪಾಯಿ)
  • ಅಮೆರಿಕ: 760 ಡಾಲರ್ (63,820 ರುಪಾಯಿ)
  • ಸಿಂಗಾಪುರ: 1,027 ಸಿಂಗಾಪುರ್ ಡಾಲರ್ (66,170 ರುಪಾಯಿ)
  • ಕತಾರ್: 2,855 ಕತಾರಿ ರಿಯಾಲ್ (65,760 ರೂ)
  • ಸೌದಿ ಅರೇಬಿಯಾ: 2,870 ಸೌದಿ ರಿಯಾಲ್ (64,240 ರುಪಾಯಿ)
  • ಓಮನ್: 299 ಒಮಾನಿ ರಿಯಾಲ್ (65,220 ರುಪಾಯಿ)
  • ಕುವೇತ್: 227.50 ಕುವೇತಿ ದಿನಾರ್ (62,580 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,400 ರೂ
  • ಚೆನ್ನೈ: 9,150 ರೂ
  • ಮುಂಬೈ: 8,650 ರೂ
  • ದೆಹಲಿ: 8,650 ರೂ
  • ಕೋಲ್ಕತಾ: 8,650 ರೂ
  • ಕೇರಳ: 9,150 ರೂ
  • ಅಹ್ಮದಾಬಾದ್: 8,650 ರೂ
  • ಜೈಪುರ್: 8,650 ರೂ
  • ಲಕ್ನೋ: 8,650 ರೂ
  • ಭುವನೇಶ್ವರ್: 9,150 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು