AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 12 September: ಚಿನ್ನದ ಬೆಲೆ ತುಸು ಇಳಿಕೆ; ಬೆಳ್ಳಿ ಬೆಲೆ ತುಸು ಇಳಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, September 12th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,840 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,830 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 54,840 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,325 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 12 September: ಚಿನ್ನದ ಬೆಲೆ ತುಸು ಇಳಿಕೆ; ಬೆಳ್ಳಿ ಬೆಲೆ ತುಸು ಇಳಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 12, 2023 | 5:00 AM

Share

ಬೆಂಗಳೂರು, ಸೆಪ್ಟೆಂಬರ್ 12: ಚಿನ್ನದ ಬೆಲೆ ಇಳಿಕೆ (Gold Rates) ಮುಂದುವರಿದಿದೆ. ಬಹುತೇಕ ಕಡೆ ಚಿನ್ನ ತುಸು ಅಗ್ಗವಾಗಿದೆ. ಆದರೆ ಬೆಳ್ಳಿ ಬೆಲೆ ತುಸು ಏರಿದೆ. ಭಾರತದಲ್ಲಿ ಹಬ್ಬದ ಸೀಸನ್ ಇರುವುದರಿಂದ ಚಿನ್ನದ ಬೆಲೆ ಏರಬಹುದು. ಈ ವಾರ ಯಾವ ಚಿನ್ನದ ಬೆಲೆ ದಿಕ್ಕಿನಲ್ಲಿ ಸಾಗುತ್ತವೆ ಎಂಬುದು ಕುತೂಹಲ ಮೂಡಿಸಿದೆ. ಕಳೆದ ಹಲವು ತಿಂಗಳುಗಳಿಂದ ಈ ಎರಡೂ ಲೋಹದ ಬೆಲೆಯಲ್ಲಿ ಅಷ್ಟೇನೂ ದೊಡ್ಡ ಮಟ್ಟದ ಏರಿಕೆ ಆಗಿಲ್ಲ. ಡಾಲರ್ ಮೌಲ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಹೆಚ್ಚಳ ನಿರೀಕ್ಷಿತ ರೀತಿಯಲ್ಲಿ ಆಗುತ್ತಿಲ್ಲ. ಚಿನ್ನ ಖರೀದಿಸಬೇಕೆನ್ನುವವರಿಗೆ ಒಳ್ಳೆಯ ಅವಕಾಶ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,840 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,830 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,840 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,325 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 12ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,840 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,830 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,840 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,830 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 732.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,840 ರೂ
  • ಚೆನ್ನೈ: 55,150 ರೂ
  • ಮುಂಬೈ: 54,840 ರೂ
  • ದೆಹಲಿ: 54,990 ರೂ
  • ಕೋಲ್ಕತಾ: 54,840 ರೂ
  • ಕೇರಳ: 54,840 ರೂ
  • ಅಹ್ಮದಾಬಾದ್: 54,890 ರೂ
  • ಜೈಪುರ್: 54,990 ರೂ
  • ಲಕ್ನೋ: 54,990 ರೂ
  • ಭುವನೇಶ್ವರ್: 54,840 ರೂ

ಇದನ್ನೂ ಓದಿ: Arecanut Price 11 Sep: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ದರ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (50,602 ರುಪಾಯಿ)
  • ದುಬೈ: 2152.50 ಡಿರಾಮ್ (48,659 ರುಪಾಯಿ)
  • ಅಮೆರಿಕ: 590 ಡಾಲರ್ (48,988 ರುಪಾಯಿ)
  • ಸಿಂಗಾಪುರ: 815 ಸಿಂಗಾಪುರ್ ಡಾಲರ್ (49,581 ರುಪಾಯಿ)
  • ಕತಾರ್: 2,220 ಕತಾರಿ ರಿಯಾಲ್ (50,568 ರೂ)
  • ಓಮನ್: 235 ಒಮಾನಿ ರಿಯಾಲ್ (50,684 ರುಪಾಯಿ)
  • ಕುವೇತ್: 185.50 ಕುವೇತಿ ದಿನಾರ್ (49,913 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,325 ರೂ
  • ಚೆನ್ನೈ: 7,750 ರೂ
  • ಮುಂಬೈ: 7,400 ರೂ
  • ದೆಹಲಿ: 7,400 ರೂ
  • ಕೋಲ್ಕತಾ: 7,400 ರೂ
  • ಕೇರಳ: 7,750 ರೂ
  • ಅಹ್ಮದಾಬಾದ್: 7,400 ರೂ
  • ಜೈಪುರ್: 7,400 ರೂ
  • ಲಕ್ನೋ: 7,400 ರೂ
  • ಭುವನೇಶ್ವರ್: 7,750 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!