AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 13 September: ಚಿನ್ನದ ಬೆಲೆ ಯಥಾಸ್ಥಿತಿ, ಬೆಳ್ಳಿ ಬೆಲೆ ಮತ್ತೆ ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರ ಪಟ್ಟಿ

Bullion Market 2023, September 13th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,840 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,830 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 54,840 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,325 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 13 September: ಚಿನ್ನದ ಬೆಲೆ ಯಥಾಸ್ಥಿತಿ, ಬೆಳ್ಳಿ ಬೆಲೆ ಮತ್ತೆ ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರ ಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 13, 2023 | 5:10 AM

Share

ಬೆಂಗಳೂರು, ಸೆಪ್ಟೆಂಬರ್ 13: ದೇಶ ವಿದೇಶಗಳಲ್ಲಿ ಇಳಿಕೆಯಾಗುತ್ತಿದ್ದ ಚಿನ್ನದ ಬೆಲೆ (Gold Rates) ಸದ್ಯ ಯಥಾಸ್ಥಿತಿಯಲ್ಲಿದೆ. ಬೆಳ್ಳಿ ಬೆಲೆಯಲ್ಲಿ ಮತ್ತೆ ತುಸು ಹೆಚ್ಚಳವಾಗಿದೆ. ಬೆಂಗಳೂರು ಹೊರತುಪಡಿಸಿ ಉಳಿದ ಕಡೆ ಬೆಳ್ಳಿ ಬೆಲೆಯಲ್ಲಿ ವ್ಯತ್ಯಯವಾಗಿದೆ. ಭಾರತದಲ್ಲಿ ಹಬ್ಬದ ಸೀಸನ್ ಇರುವುದರಿಂದ ಚಿನ್ನದ ಬೆಲೆ ಏರಬಹುದು. ಈ ವಾರ ಯಾವ ಚಿನ್ನದ ಬೆಲೆ ದಿಕ್ಕಿನಲ್ಲಿ ಸಾಗುತ್ತವೆ ಎಂಬುದು ಕುತೂಹಲ ಮೂಡಿಸಿದೆ. ಕಳೆದ ಹಲವು ತಿಂಗಳುಗಳಿಂದ ಈ ಎರಡೂ ಲೋಹದ ಬೆಲೆಯಲ್ಲಿ ಅಷ್ಟೇನೂ ದೊಡ್ಡ ಮಟ್ಟದ ಏರಿಕೆ ಆಗಿಲ್ಲ. ಡಾಲರ್ ಮೌಲ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಹೆಚ್ಚಳ ನಿರೀಕ್ಷಿತ ರೀತಿಯಲ್ಲಿ ಆಗುತ್ತಿಲ್ಲ. ಚಿನ್ನ ಖರೀದಿಸಬೇಕೆನ್ನುವವರಿಗೆ ಒಳ್ಳೆಯ ಅವಕಾಶ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,840 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,830 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,840 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,325 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 13ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,840 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,830 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,840 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,830 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 732.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,840 ರೂ
  • ಚೆನ್ನೈ: 55,150 ರೂ
  • ಮುಂಬೈ: 54,840 ರೂ
  • ದೆಹಲಿ: 54,990 ರೂ
  • ಕೋಲ್ಕತಾ: 54,840 ರೂ
  • ಕೇರಳ: 54,840 ರೂ
  • ಅಹ್ಮದಾಬಾದ್: 54,890 ರೂ
  • ಜೈಪುರ್: 54,990 ರೂ
  • ಲಕ್ನೋ: 54,990 ರೂ
  • ಭುವನೇಶ್ವರ್: 54,840 ರೂ

ಇದನ್ನೂ ಓದಿ: ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ20 ಸಭೆ ಸೂಪರ್ ಹಿಟ್ ಎನಿಸಿರುವುದು ಯಾಕೆ? ಐತಿಹಾಸಿಕ ಎನಿಸಿದ ನಿರ್ಧಾರಗಳ್ಯಾವುವು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (50,602 ರುಪಾಯಿ)
  • ದುಬೈ: 2152.50 ಡಿರಾಮ್ (48,659 ರುಪಾಯಿ)
  • ಅಮೆರಿಕ: 590 ಡಾಲರ್ (48,988 ರುಪಾಯಿ)
  • ಸಿಂಗಾಪುರ: 815 ಸಿಂಗಾಪುರ್ ಡಾಲರ್ (49,581 ರುಪಾಯಿ)
  • ಕತಾರ್: 2,220 ಕತಾರಿ ರಿಯಾಲ್ (50,568 ರೂ)
  • ಓಮನ್: 235 ಒಮಾನಿ ರಿಯಾಲ್ (50,684 ರುಪಾಯಿ)
  • ಕುವೇತ್: 185.50 ಕುವೇತಿ ದಿನಾರ್ (49,913 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,325 ರೂ
  • ಚೆನ್ನೈ: 7,800 ರೂ
  • ಮುಂಬೈ: 7,450 ರೂ
  • ದೆಹಲಿ: 7,450 ರೂ
  • ಕೋಲ್ಕತಾ: 7,450 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,450 ರೂ
  • ಜೈಪುರ್: 7,450 ರೂ
  • ಲಕ್ನೋ: 7,450 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್