AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 13th September: ಜಾಗತಿಕವಾಗಿ ಚಿನ್ನದ ಬೆಲೆ ತೀವ್ರ ಹೆಚ್ಚಳ; ಭಾರತದಲ್ಲೂ ಏರಿಕೆ ಸಾಧ್ಯತೆ

Bullion Market 2024 September 13th: ವಿದೇಶಗಳಲ್ಲಿ ತೀವ್ರ ಏರಿಕೆ ಕಂಡರೂ ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಇಂದು ಶುಕ್ರವಾರ ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ ಇವತ್ತು ಗ್ರಾಮ್​ಗೆ 6,704 ರೂ ಆಗಿದೆ. ಅಪರಂಜಿ ಚಿನ್ನ 7,314 ರೂ ಆಗಿದೆ. ಬೆಳ್ಳಿ ಬೆಲೆ 86.40 ರೂ ಇದೆ. ಇಂದು ಮಧ್ಯಾಹ್ನದೊಳಗೆ ಎರಡೂ ಬೆಲೆ ಭಾರತದಲ್ಲೂ ಹೆಚ್ಚಾಗುವ ನಿರೀಕ್ಷೆ ಇದೆ.

Gold Silver Price on 13th September: ಜಾಗತಿಕವಾಗಿ ಚಿನ್ನದ ಬೆಲೆ ತೀವ್ರ ಹೆಚ್ಚಳ; ಭಾರತದಲ್ಲೂ ಏರಿಕೆ ಸಾಧ್ಯತೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Sep 13, 2024 | 10:34 AM

Share

ಬೆಂಗಳೂರು, ಸೆಪ್ಟಂಬರ್ 13: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ವಿದೇಶಗಳಲ್ಲಿ ತೀವ್ರ ಹೆಚ್ಚಳವಾಗಿದೆ. ಆದರೆ, ಭಾರತದಲ್ಲಿ ಈ ಎರಡೂ ಲೋಹಗಳ ಬೆಲೆ ಇಳಿದಿದೆ. ಇಂದು ಮಧ್ಯಾಹ್ನದೊಳಗೆ ಭಾರತದಲ್ಲೂ ಚಿನ್ನ, ಬೆಳ್ಳಿ ಬೆಲೆಗಳು ಏರಿಕೆ ಆಗುವ ಸಾಧ್ಯತೆ ಇದೆ. ಎಂಸಿಎಕ್ಸ್ ಬೆಲೆ ಈಗಾಗಲೇ ಜಂಪ್ ಆಗಿದೆ. ಗ್ರಾಮ್​ಗೆ 14 ರೂನಷ್ಟು ಏರಿಕೆ ಆಗಬಹುದು. ಆದರೆ, ಇಂದು ಶುಕ್ರವಾರ ಬೆಳಗ್ಗೆ 10 ಗಂಟೆಯ ವಹಿವಾಟಿನಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಕಡಿಮೆ ಆಗಿರುವುದು ತಿಳಿದುಬಂದಿದೆ. ಬೆಳ್ಳಿ ಬೆಲೆ 10 ಪೈಸೆ ತಗ್ಗಿದೆ. ಅಮೆರಿಕದಲ್ಲಿ ಬಡ್ಡಿದರ ಇಳಿಕೆಯಾಗುವ ಸಾಧ್ಯತೆ ದಟ್ಟವಾಗಿರುವ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ತೀವ್ರ ಏರಿಕೆ ಕಾಣವ ಸಂಭವವಂತೂ ಕಾಣುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,040 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 73,140 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,640 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 67,040 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,390 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 13ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,040 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,140 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 864 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,040 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,140 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 839 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 67,040 ರೂ
  • ಚೆನ್ನೈ: 67,040 ರೂ
  • ಮುಂಬೈ: 67,040 ರೂ
  • ದೆಹಲಿ: 67,190 ರೂ
  • ಕೋಲ್ಕತಾ: 67,040 ರೂ
  • ಕೇರಳ: 67,040 ರೂ
  • ಅಹ್ಮದಾಬಾದ್: 67,090 ರೂ
  • ಜೈಪುರ್: 67,190 ರೂ
  • ಲಕ್ನೋ: 67,190 ರೂ
  • ಭುವನೇಶ್ವರ್: 67,040 ರೂ

ಇದನ್ನೂ ಓದಿ: Petrol Diesel Price on September 13: ಬಿಹಾರ, ಉತ್ತರ ಪ್ರದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಅಗ್ಗ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,500 ರಿಂಗಿಟ್ (68,020 ರುಪಾಯಿ)
  • ದುಬೈ: 2,855 ಡಿರಾಮ್ (65,270 ರುಪಾಯಿ)
  • ಅಮೆರಿಕ: 780 ಡಾಲರ್ (65,470 ರುಪಾಯಿ)
  • ಸಿಂಗಾಪುರ: 1,042 ಸಿಂಗಾಪುರ್ ಡಾಲರ್ (67,310 ರುಪಾಯಿ)
  • ಕತಾರ್: 2,895 ಕತಾರಿ ರಿಯಾಲ್ (66,660 ರೂ)
  • ಸೌದಿ ಅರೇಬಿಯಾ: 2,920 ಸೌದಿ ರಿಯಾಲ್ (65,320 ರುಪಾಯಿ)
  • ಓಮನ್: 303.50 ಒಮಾನಿ ರಿಯಾಲ್ (66,180 ರುಪಾಯಿ)
  • ಕುವೇತ್: 232 ಕುವೇತಿ ದಿನಾರ್ (63,790 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,390 ರೂ
  • ಚೆನ್ನೈ: 9,140 ರೂ
  • ಮುಂಬೈ: 8,640 ರೂ
  • ದೆಹಲಿ: 8,640 ರೂ
  • ಕೋಲ್ಕತಾ: 8,640 ರೂ
  • ಕೇರಳ: 9,140 ರೂ
  • ಅಹ್ಮದಾಬಾದ್: 8,640 ರೂ
  • ಜೈಪುರ್: 8,640 ರೂ
  • ಲಕ್ನೋ: 8,640 ರೂ
  • ಭುವನೇಶ್ವರ್: 9,140 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:23 am, Fri, 13 September 24

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ