AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 15th September: ಚಿನ್ನ, ಬೆಳ್ಳಿ ಬೆಲೆಗಳಲ್ಲಿ ಭರ್ಜರಿ ಹೆಚ್ಚಳ; ಇಲ್ಲಿದೆ ದರಪಟ್ಟಿ

Bullion Market 2024 September 15th: ಚಿನ್ನದ ಬೆಲೆ ಗ್ರಾಮ್​ಗೆ 30 ರೂನಷ್ಟು ಏರಿದೆ. ಹತ್ತು ದಿನದಲ್ಲಿ ಗ್ರಾಮ್​ಗೆ 200 ರೂ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯೂ ಕೂಡ ಹತ್ತು ದಿನದಲ್ಲಿ ಗ್ರಾಮ್​ಗೆ 7 ರೂನಷ್ಟು ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಮಾತ್ರವೇ ಬೆಳ್ಳಿ ಅತ್ಯಂತ ಕಡಿಮೆ ಬೆಲೆಯಲ್ಲಿರುವುದು. ಇಲ್ಲಿ ಗ್ರಾಮ್ ಬೆಳ್ಳಿಗೆ 85 ರೂ ಬೆಲೆ ಇದೆ. ಮುಂಬೈನಲ್ಲಿ 92, ಚೆನ್ನೈನಲ್ಲಿ 97 ರೂ ಬೆಲೆ ಇದೆ.

Gold Silver Price on 15th September: ಚಿನ್ನ, ಬೆಳ್ಳಿ ಬೆಲೆಗಳಲ್ಲಿ ಭರ್ಜರಿ ಹೆಚ್ಚಳ; ಇಲ್ಲಿದೆ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 15, 2024 | 11:19 AM

Share

ಬೆಂಗಳೂರು, ಸೆಪ್ಟಂಬರ್ 15: ಕಳೆದ ಹತ್ತು ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆಗಿಂತ ಹೆಚ್ಚಳ ಆಗಿರುವುದೇ ಹೆಚ್ಚು. ಚಿನ್ನದ ಬೆಲೆ ಈ ಅವಧಿಯಲ್ಲಿ ಗ್ರಾಮ್​ಗೆ 200 ರೂ ಸಮೀಪದಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆ 85 ರೂ ಇದ್ದದ್ದು 92 ರೂಗೆ ಏರಿದೆ. ಇವೆರಡು ಲೋಹಗಳಿಗೆ ಬೆಲೆ ಏರಿಕೆ ಆಗುತ್ತಿರುವುದು ನಿರೀಕ್ಷಿತವೇ ಆಗಿದೆ. ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರ ಇಳಿಕೆ ಮಾಡುವ ಸುಳಿವು ದಟ್ಟವಾಗಿರುವುದರಿಂದ ಚಿನ್ನ, ಬೆಳ್ಳಿಗೆ ಬೇಡಿಕೆ ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 68,650 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 74,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,200 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 68,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 15ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,890 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 920 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 68,650 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 74,890 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 68,650 ರೂ
  • ಚೆನ್ನೈ: 68,650 ರೂ
  • ಮುಂಬೈ: 68,650 ರೂ
  • ದೆಹಲಿ: 68,800 ರೂ
  • ಕೋಲ್ಕತಾ: 68,650 ರೂ
  • ಕೇರಳ: 68,650 ರೂ
  • ಅಹ್ಮದಾಬಾದ್: 68,700 ರೂ
  • ಜೈಪುರ್: 68,800 ರೂ
  • ಲಕ್ನೋ: 68,800 ರೂ
  • ಭುವನೇಶ್ವರ್: 68,650 ರೂ

ಇದನ್ನೂ ಓದಿ: Petrol Diesel Price on September 15: ಭಾರತದಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,500 ರಿಂಗಿಟ್ (68,250 ರುಪಾಯಿ)
  • ದುಬೈ: 2,890 ಡಿರಾಮ್ (66,000 ರುಪಾಯಿ)
  • ಅಮೆರಿಕ: 785 ಡಾಲರ್ (65,850 ರುಪಾಯಿ)
  • ಸಿಂಗಾಪುರ: 1,046 ಸಿಂಗಾಪುರ್ ಡಾಲರ್ (67,610 ರುಪಾಯಿ)
  • ಕತಾರ್: 2,930 ಕತಾರಿ ರಿಯಾಲ್ (67,420 ರೂ)
  • ಸೌದಿ ಅರೇಬಿಯಾ: 2,940 ಸೌದಿ ರಿಯಾಲ್ (65,730 ರುಪಾಯಿ)
  • ಓಮನ್: 308 ಒಮಾನಿ ರಿಯಾಲ್ (67,110 ರುಪಾಯಿ)
  • ಕುವೇತ್: 232 ಕುವೇತಿ ದಿನಾರ್ (63,750 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,500 ರೂ
  • ಚೆನ್ನೈ: 9,700 ರೂ
  • ಮುಂಬೈ: 9,200 ರೂ
  • ದೆಹಲಿ: 9,200 ರೂ
  • ಕೋಲ್ಕತಾ: 9,200 ರೂ
  • ಕೇರಳ: 9,700 ರೂ
  • ಅಹ್ಮದಾಬಾದ್: 9,200 ರೂ
  • ಜೈಪುರ್: 9,200 ರೂ
  • ಲಕ್ನೋ: 9,200 ರೂ
  • ಭುವನೇಶ್ವರ್: 9,700 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ