AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 22 September: ಭಾರತ ಹಾಗು ವಿವಿಧೆಡೆ ಚಿನ್ನದ ಬೆಲೆ ಏರಿಕೆ; ಬೆಳ್ಳಿ ಬೆಲೆ ಸ್ಥಿರ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, September 22nd: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,050 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,050 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 22 September: ಭಾರತ ಹಾಗು ವಿವಿಧೆಡೆ ಚಿನ್ನದ ಬೆಲೆ ಏರಿಕೆ; ಬೆಳ್ಳಿ ಬೆಲೆ ಸ್ಥಿರ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 22, 2023 | 5:00 AM

Share

ಬೆಂಗಳೂರು, ಸೆಪ್ಟೆಂಬರ್ 22: ಅಮೆರಿಕದ ಫೆಡರಲ್ ರಿಸರ್ವ್ ನಿಲುವು ಪ್ರಕಟವಾದ ಬಳಿಕ ಚಿನ್ನದ ಮೇಲಿನ ಬೇಡಿಕೆ (Gold and silver Rates) ತುಸು ಕಡಿಮೆ ಆಗಿದೆ. ಭಾರತದಲ್ಲಿ ಬಹುತೇಕ ಕಡೆ ಚಿನ್ನದ ಬೆಲೆ ಇಳಿಕೆಯಾಗಿದೆ. ಕೆಲವೆಡೆ ಏರಿಕೆ ಆಗಿರುವುದು ಬಿಟ್ಟರೆ ಜಾಗತಿಕವಾಗಿ ಚಿನ್ನದ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಬೆಳ್ಳಿ ಬೆಲೆಯೂ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ ತುಸು ಕಡಿಮೆ ಆಗಿರುವುದು ಬಿಟ್ಟರೆ ಭಾರತದೆಲ್ಲೆಡೆ ಬೆಳ್ಳಿ ಬೆಲೆ ನಿನ್ನೆಯಷ್ಟೇ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,050 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 22ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,050 ರೂ
  • ಚೆನ್ನೈ: 55,350 ರೂ
  • ಮುಂಬೈ: 55,050 ರೂ
  • ದೆಹಲಿ: 55,350 ರೂ
  • ಕೋಲ್ಕತಾ: 55,050 ರೂ
  • ಕೇರಳ: 55,050 ರೂ
  • ಅಹ್ಮದಾಬಾದ್: 55,100 ರೂ
  • ಜೈಪುರ್: 55,200 ರೂ
  • ಲಕ್ನೋ: 55,200 ರೂ
  • ಭುವನೇಶ್ವರ್: 55,050 ರೂ

ಇದನ್ನೂ ಓದಿ: Arecanut Price 21 Sep: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ದರ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (50,544 ರುಪಾಯಿ)
  • ದುಬೈ: 2162.50 ಡಿರಾಮ್ (48,898 ರುಪಾಯಿ)
  • ಅಮೆರಿಕ: 595 ಡಾಲರ್ (49,459 ರುಪಾಯಿ)
  • ಸಿಂಗಾಪುರ: 820 ಸಿಂಗಾಪುರ್ ಡಾಲರ್ (49,829 ರುಪಾಯಿ)
  • ಕತಾರ್: 2,245 ಕತಾರಿ ರಿಯಾಲ್ (51,186 ರೂ)
  • ಓಮನ್: 236.50 ಒಮಾನಿ ರಿಯಾಲ್ (51,058.46 ರುಪಾಯಿ)
  • ಕುವೇತ್: 187 ಕುವೇತಿ ದಿನಾರ್ (50,321 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,800 ರೂ
  • ಮುಂಬೈ: 7,450 ರೂ
  • ದೆಹಲಿ: 7,450 ರೂ
  • ಕೋಲ್ಕತಾ: 7,450 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,450 ರೂ
  • ಜೈಪುರ್: 7,450 ರೂ
  • ಲಕ್ನೋ: 7,450 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ