AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 22nd September: ದೇಶ ವಿದೇಶಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ

Bullion Market 2024 September 22nd: ಚಿನ್ನ, ಬೆಳ್ಳಿ ಬೆಲೆ ಸತತವಾಗಿ ಹೆಚ್ಚಳವಾಗತೊಡಗಿದೆ. ವಾರಾಂತ್ಯದಲ್ಲಿ ಗ್ರಾಮ್​ಗೆ 150 ರೂನಷ್ಟು ಚಿನ್ನದ ಬೆಲೆ ಹೆಚ್ಚಾಗಿದೆ. ಒಂದು ತಿಂಗಳಲ್ಲಿ 250ಕ್ಕೂ ಹೆಚ್ಚು ಮೊತ್ತದಷ್ಟು ಬೆಲೆ ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆಯೇ ಗ್ರಾಮ್​ಗೆ 7,000 ರೂ ಸಮೀಪಕ್ಕೆ ಹೋಗಿದೆ.

Gold Silver Price on 22nd September: ದೇಶ ವಿದೇಶಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 22, 2024 | 10:45 AM

Share

ಬೆಂಗಳೂರು, ಸೆಪ್ಟಂಬರ್ 22: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಭರ್ಜರಿಯಾಗಿ ಹೆಚ್ಚಾಗಿದೆ. ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 150 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯೂ ಗ್ರಾಮ್​ಗೆ ಎರಡು ರೂನಷ್ಟು ಹೆಚ್ಚಳವಾಗಿದೆ. ವಿದೇಶಗಳಲ್ಲೂ ಚಿನ್ನ, ಬೆಳ್ಳಿ ಬೆಲೆ ತೀಕ್ಷ್ಣವಾಗಿ ಏರಿಕೆ ಆಗಿದೆ. ಅಮೆರಿಕದಲ್ಲಿ ಬಡ್ಡಿದರ ಇಳಿಕೆ ಬಳಿಕ ಈ ಏರಿಕೆ ನಿರೀಕ್ಷಿತವೇ ಆಗಿದೆ. ಒಂದು ತಿಂಗಳಲ್ಲಿ ಚಿನ್ನದ ಬೆಲೆ ಸುಮಾರು 250 ರೂನಷ್ಟು ಹೆಚ್ಚಳವಾದಂತಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 69,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 75,930 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,300 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 69,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 22ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,930 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 930 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 69,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,930 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 69,600 ರೂ
  • ಚೆನ್ನೈ: 69,600 ರೂ
  • ಮುಂಬೈ: 69,600 ರೂ
  • ದೆಹಲಿ: 69,750 ರೂ
  • ಕೋಲ್ಕತಾ: 69,600 ರೂ
  • ಕೇರಳ: 69,600 ರೂ
  • ಅಹ್ಮದಾಬಾದ್: 69,650 ರೂ
  • ಜೈಪುರ್: 69,750 ರೂ
  • ಲಕ್ನೋ: 69,750 ರೂ
  • ಭುವನೇಶ್ವರ್: 69,600 ರೂ

ಇದನ್ನೂ ಓದಿ: Petrol Diesel Price on September 22: ಬಿಹಾರ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,480 ರಿಂಗಿಟ್ (69,130 ರುಪಾಯಿ)
  • ದುಬೈ: 2,940 ಡಿರಾಮ್ (66,820 ರುಪಾಯಿ)
  • ಅಮೆರಿಕ: 800 ಡಾಲರ್ (66,780 ರುಪಾಯಿ)
  • ಸಿಂಗಾಪುರ: 1,058 ಸಿಂಗಾಪುರ್ ಡಾಲರ್ (68,430 ರುಪಾಯಿ)
  • ಕತಾರ್: 2,975 ಕತಾರಿ ರಿಯಾಲ್ (68,120 ರೂ)
  • ಸೌದಿ ಅರೇಬಿಯಾ: 3,000 ಸೌದಿ ರಿಯಾಲ್ (66,740 ರುಪಾಯಿ)
  • ಓಮನ್: 313 ಒಮಾನಿ ರಿಯಾಲ್ (67,840 ರುಪಾಯಿ)
  • ಕುವೇತ್: 238.10 ಕುವೇತಿ ದಿನಾರ್ (65,150 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,500 ರೂ
  • ಚೆನ್ನೈ: 9,800 ರೂ
  • ಮುಂಬೈ: 9,300 ರೂ
  • ದೆಹಲಿ: 9,300 ರೂ
  • ಕೋಲ್ಕತಾ: 9,300 ರೂ
  • ಕೇರಳ: 9,800 ರೂ
  • ಅಹ್ಮದಾಬಾದ್: 9,300 ರೂ
  • ಜೈಪುರ್: 9,300 ರೂ
  • ಲಕ್ನೋ: 9,300 ರೂ
  • ಭುವನೇಶ್ವರ್: 9,800 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ