Gold Silver Price on 24th September: ಭಾರತದಲ್ಲಿ ಈ ವಾರ ಸತತ ಎರಡನೇ ಬಾರಿ ಚಿನ್ನದ ಬೆಲೆ ಹೆಚ್ಚಳ

Bullion Market 2024 September 24th: ಚಿನ್ನದ ಬೆಲೆ ಭಾರತದಲ್ಲಿ ಸತತ ಎರಡನೇ ದಿನ ಗ್ರಾಮ್​ಗೆ 20 ರೂನಷ್ಟು ಹೆಚ್ಚಳ ಆಗಿದೆ. ನಿನ್ನೆ ಸೋಮವಾರವೂ 20 ರೂನಷ್ಟು ಬೆಲೆ ದುಬಾರಿಯಾಗಿತ್ತು. ಆದರೆ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಬೆಂಗಳೂರಿನಲ್ಲಿ ಮಾತ್ರ ಬೆಳ್ಳಿ ಬೆಲೆ 85 ರೂ ಇದ್ದದ್ದು 87 ರೂಗೆ ಏರಿದೆ. ಉಳಿದಂತೆ 93 ಮತ್ತು 98 ರೂ ಬೆಲೆ ಇದೆ.

Gold Silver Price on 24th September: ಭಾರತದಲ್ಲಿ ಈ ವಾರ ಸತತ ಎರಡನೇ ಬಾರಿ ಚಿನ್ನದ ಬೆಲೆ ಹೆಚ್ಚಳ
ಚಿನ್ನ
Follow us
|

Updated on: Sep 24, 2024 | 11:13 AM

ಬೆಂಗಳೂರು, ಸೆಪ್ಟಂಬರ್ 24: ಚಿನ್ನದ ಬೆಲೆ ಇಂದು ಮಂಗಳವಾರವೂ ಏರಿಕೆ ಆಗಿದೆ. ಭಾರತದಲ್ಲಿ ಇಂದು ಗ್ರಾಮ್​ಗೆ 20 ರೂನಷ್ಟು ಹೆಚ್ಚಳವಾಗಿರುವ ಆಭರಣ ಚಿನ್ನದ ಬೆಲೆ ಮೊದಲ ಬಾರಿಗೆ 7,000 ರೂ ಗಡಿ ದಾಟಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಬೆಳ್ಳಿ ಬೆಲೆ ಇಂದು ಅಲ್ಪ ಇಳಿಕೆ ಆಗಿದೆ. ಗ್ರಾಮ್​ಗೆ 10 ಪೈಸೆಯಷ್ಟು ಬೆಳ್ಳಿ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 76,360 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,290 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 24ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,360 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 929 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 76,360 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 870 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 70,000 ರೂ
  • ಚೆನ್ನೈ: 70,000 ರೂ
  • ಮುಂಬೈ: 70,000 ರೂ
  • ದೆಹಲಿ: 70,150 ರೂ
  • ಕೋಲ್ಕತಾ: 70,000 ರೂ
  • ಕೇರಳ: 70,000 ರೂ
  • ಅಹ್ಮದಾಬಾದ್: 70,050 ರೂ
  • ಜೈಪುರ್: 70,150 ರೂ
  • ಲಕ್ನೋ: 70,150 ರೂ
  • ಭುವನೇಶ್ವರ್: 70,000 ರೂ

ಇದನ್ನೂ ಓದಿ: Petrol Diesel Price on September 24: 74 ಡಾಲರ್​ ದಾಟಿದ ಕಚ್ಚಾತೈಲ, ಅಸ್ಸಾಂ, ಮೇಘಾಲಯದಲ್ಲಿ ಇಂಧನ ಬೆಲೆ ಅಗ್ಗ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,480 ರಿಂಗಿಟ್ (69,680 ರುಪಾಯಿ)
  • ದುಬೈ: 2,952.50 ಡಿರಾಮ್ (67,170 ರುಪಾಯಿ)
  • ಅಮೆರಿಕ: 800 ಡಾಲರ್ (66,860 ರುಪಾಯಿ)
  • ಸಿಂಗಾಪುರ: 1,061 ಸಿಂಗಾಪುರ್ ಡಾಲರ್ (68,730 ರುಪಾಯಿ)
  • ಕತಾರ್: 2,980 ಕತಾರಿ ರಿಯಾಲ್ (68,310 ರೂ)
  • ಸೌದಿ ಅರೇಬಿಯಾ: 3,010 ಸೌದಿ ರಿಯಾಲ್ (67,050 ರುಪಾಯಿ)
  • ಓಮನ್: 312.50 ಒಮಾನಿ ರಿಯಾಲ್ (67,820 ರುಪಾಯಿ)
  • ಕುವೇತ್: 239 ಕುವೇತಿ ದಿನಾರ್ (65,460 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,700 ರೂ
  • ಚೆನ್ನೈ: 9,800 ರೂ
  • ಮುಂಬೈ: 9,290 ರೂ
  • ದೆಹಲಿ: 9,300 ರೂ
  • ಕೋಲ್ಕತಾ: 9,290 ರೂ
  • ಕೇರಳ: 9,800 ರೂ
  • ಅಹ್ಮದಾಬಾದ್: 9,300 ರೂ
  • ಜೈಪುರ್: 9,300 ರೂ
  • ಲಕ್ನೋ: 9,290 ರೂ
  • ಭುವನೇಶ್ವರ್: 9,800 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು
ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು
ನಮ್ಮ ಪರ ತೀರ್ಪು ಬರದಿದ್ದರೆ ಸುಪ್ರೀಂ ಮೊರೆ ಹೋಗುತ್ತೇವೆಂದ ಸ್ನೇಹಮಯಿ ಕೃಷ್ಣ
ನಮ್ಮ ಪರ ತೀರ್ಪು ಬರದಿದ್ದರೆ ಸುಪ್ರೀಂ ಮೊರೆ ಹೋಗುತ್ತೇವೆಂದ ಸ್ನೇಹಮಯಿ ಕೃಷ್ಣ
Vijayapura Rain: ವಿಜಯಪುರದಲ್ಲಿ ಭಾರೀ ಮಳೆ, ಕೆರೆಯಂತಾದ ರಸ್ತೆಗಳು
Vijayapura Rain: ವಿಜಯಪುರದಲ್ಲಿ ಭಾರೀ ಮಳೆ, ಕೆರೆಯಂತಾದ ರಸ್ತೆಗಳು
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
‘ಬಿಗ್ ಬಾಸ್ 11’ ಸಂಭಾವನೆ ವಿಚಾರ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಉತ್ತರ ಏನು?
‘ಬಿಗ್ ಬಾಸ್ 11’ ಸಂಭಾವನೆ ವಿಚಾರ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಉತ್ತರ ಏನು?
ಆಂಧ್ರಪ್ರದೇಶದ ಗದ್ದೆಯಲ್ಲೆದ್ದ ಸುಂಟರಗಾಳಿಯ ವಿಡಿಯೋ ವೈರಲ್
ಆಂಧ್ರಪ್ರದೇಶದ ಗದ್ದೆಯಲ್ಲೆದ್ದ ಸುಂಟರಗಾಳಿಯ ವಿಡಿಯೋ ವೈರಲ್
ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್​ ಭೇಟಿಯ ಹೈಲೈಟ್ಸ್ ಇಲ್ಲಿದೆ
ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್​ ಭೇಟಿಯ ಹೈಲೈಟ್ಸ್ ಇಲ್ಲಿದೆ