AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 25 September: ಭಾರತ ಹಾಗೂ ವಿವಿಧೆಡೆ ಚಿನ್ನದ ಬೆಲೆ ಇಳಿಕೆ; ಬೆಳ್ಳಿ ತುಸು ದುಬಾರಿ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, September 25th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,950 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.80 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 54,950 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,500 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 25 September: ಭಾರತ ಹಾಗೂ ವಿವಿಧೆಡೆ ಚಿನ್ನದ ಬೆಲೆ ಇಳಿಕೆ; ಬೆಳ್ಳಿ ತುಸು ದುಬಾರಿ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 25, 2023 | 5:00 AM

Share

ಬೆಂಗಳೂರು, ಸೆಪ್ಟೆಂಬರ್ 25: ಚಿನ್ನದ ಬೆಲೆ ಭಾರತ ಹಾಗೂ ಇತರೆಡೆ (Gold and silver Rates) ಇಳಿಕೆ ಮುಂದುವರಿದಿದೆ.. ಭಾರತದಲ್ಲಿ ಬಹುತೇಕ ಕಡೆ ಚಿನ್ನದ ಬೆಲೆ ಇಳಿಕೆಯಾಗಿದೆ. ಕೆಲವೆಡೆ ಏರಿಕೆ ಆಗಿರುವುದು ಬಿಟ್ಟರೆ ಜಾಗತಿಕವಾಗಿ ಚಿನ್ನದ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಬೆಳ್ಳಿ ಬೆಲೆ ತುಸು ಹೆಚ್ಚಳವಾಗಿದೆ. ಕಳೆದ ಕೆಲ ತಿಂಗಳುಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆ ಸತತವಾಗಿ ಏರಿಳಿತ ಕಾಣುತ್ತಿದೆ. ದಿಢೀರ್ ಲಾಭ ಹೆಚ್ಚಳದ ನಿರೀಕ್ಷೆಯಲ್ಲಿ ಕಳೆದ ಒಂದು ವರ್ಷದಿಂದ ಚಿನ್ನದ ಮೇಲೆ ಹೂಡಿಕೆ ಮಾಡಿದ್ದವರಿಗೆ ಸದ್ಯ ನಿರಾಸೆಯಾಗಿರಬಹುದು. ಆದರೆ, ಚಿನ್ನದ ಆಭರಣ ಖರೀದಿಸುವವರಿಗೆ ಇದಿನ್ನೂ ಸಕಾಲವೇ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,580 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 25ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 758 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,950 ರೂ
  • ಚೆನ್ನೈ: 55,210 ರೂ
  • ಮುಂಬೈ: 54,950 ರೂ
  • ದೆಹಲಿ: 55,100 ರೂ
  • ಕೋಲ್ಕತಾ: 54,950 ರೂ
  • ಕೇರಳ: 54,950 ರೂ
  • ಅಹ್ಮದಾಬಾದ್: 55,000 ರೂ
  • ಜೈಪುರ್: 55,100 ರೂ
  • ಲಕ್ನೋ: 55,100 ರೂ
  • ಭುವನೇಶ್ವರ್: 54,950 ರೂ

ಇದನ್ನೂ ಓದಿ: ಅರ್ಜಿಯ ಅಗತ್ಯವಿಲ್ಲದೆ ಕ್ರೆಡಿಟ್ ಕಾರ್ಡ್ ಪಡೆಯುವುದು ಹೇಗೆ? ಇದು ನಿಮ್ಮ ಹೆಂಡತಿ, ಮಕ್ಕಳ ಅಗತ್ಯಕ್ಕಾಗಿ! ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,860 ರಿಂಗಿಟ್ (50,625 ರುಪಾಯಿ)
  • ದುಬೈ: 2160 ಡಿರಾಮ್ (48,794 ರುಪಾಯಿ)
  • ಅಮೆರಿಕ: 590 ಡಾಲರ್ (48,955 ರುಪಾಯಿ)
  • ಸಿಂಗಾಪುರ: 818 ಸಿಂಗಾಪುರ್ ಡಾಲರ್ (49,716 ರುಪಾಯಿ)
  • ಕತಾರ್: 2,225 ಕತಾರಿ ರಿಯಾಲ್ (50,639 ರೂ)
  • ಓಮನ್: 235.50 ಒಮಾನಿ ರಿಯಾಲ್ (50,754 ರುಪಾಯಿ)
  • ಕುವೇತ್: 185 ಕುವೇತಿ ದಿನಾರ್ (49,700 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,500 ರೂ
  • ಚೆನ್ನೈ: 7,930 ರೂ
  • ಮುಂಬೈ: 7,580 ರೂ
  • ದೆಹಲಿ: 7,580 ರೂ
  • ಕೋಲ್ಕತಾ: 7,580 ರೂ
  • ಕೇರಳ: 7,930 ರೂ
  • ಅಹ್ಮದಾಬಾದ್: 7,580 ರೂ
  • ಜೈಪುರ್: 7,580 ರೂ
  • ಲಕ್ನೋ: 7,580 ರೂ
  • ಭುವನೇಶ್ವರ್: 7,930 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು