AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 27 September: ದೇಶ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, September 27th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,730 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.80 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 54,750 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,350 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 27 September: ದೇಶ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 27, 2023 | 5:00 AM

ಬೆಂಗಳೂರು, ಸೆಪ್ಟೆಂಬರ್ 27: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ (Gold and silver Rates) ಮುಂದುವರಿದಿದೆ. ಭಾರತ ಮತ್ತು ವಿಶ್ವದ ಬಹುತೇಕ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ತಗ್ಗಿದೆ. ಬೆಳ್ಳಿ ಬೆಲೆಯಲ್ಲೂ ಸಾಕಷ್ಟು ಕಡಿಮೆ ಆಗಿದೆ. ಕಳೆದ ಕೆಲ ತಿಂಗಳುಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆ ಸತತವಾಗಿ ಏರಿಳಿತ ಕಾಣುತ್ತಿದೆ. ದಿಢೀರ್ ಲಾಭ ಹೆಚ್ಚಳದ ನಿರೀಕ್ಷೆಯಲ್ಲಿ ಕಳೆದ ಒಂದು ವರ್ಷದಿಂದ ಚಿನ್ನದ ಮೇಲೆ ಹೂಡಿಕೆ ಮಾಡಿದ್ದವರಿಗೆ ಸದ್ಯ ನಿರಾಸೆಯಾಗಿರಬಹುದು. ಆದರೆ, ಚಿನ್ನದ ಆಭರಣ ಖರೀದಿಸುವವರಿಗೆ ಇದಿನ್ನೂ ಸಕಾಲವೇ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 59,730 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,480 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,350 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 27ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 748 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,730 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,750 ರೂ
  • ಚೆನ್ನೈ: 55,010 ರೂ
  • ಮುಂಬೈ: 54,750 ರೂ
  • ದೆಹಲಿ: 54,900 ರೂ
  • ಕೋಲ್ಕತಾ: 54,750 ರೂ
  • ಕೇರಳ: 54,750 ರೂ
  • ಅಹ್ಮದಾಬಾದ್: 54,800 ರೂ
  • ಜೈಪುರ್: 54,900 ರೂ
  • ಲಕ್ನೋ: 54,900 ರೂ
  • ಭುವನೇಶ್ವರ್: 54,750 ರೂ

ಇದನ್ನೂ ಓದಿ: ಸೆಪ್ಟೆಂಬರ್ 30ರವರೆಗೂ ಡೆಡ್​ಲೈನ್ ಇರುವ ಹಣಕಾಸು ಕಾರ್ಯಗಳಿವು; ತಪ್ಪದೇ ಮಾಡಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (50,614 ರುಪಾಯಿ)
  • ದುಬೈ: 2145 ಡಿರಾಮ್ (48,634 ರುಪಾಯಿ)
  • ಅಮೆರಿಕ: 590 ಡಾಲರ್ (49,144 ರುಪಾಯಿ)
  • ಸಿಂಗಾಪುರ: 817 ಸಿಂಗಾಪುರ್ ಡಾಲರ್ (49,736 ರುಪಾಯಿ)
  • ಕತಾರ್: 2,215 ಕತಾರಿ ರಿಯಾಲ್ (50,607 ರೂ)
  • ಓಮನ್: 234.50 ಒಮಾನಿ ರಿಯಾಲ್ (50,702 ರುಪಾಯಿ)
  • ಕುವೇತ್: 184 ಕುವೇತಿ ದಿನಾರ್ (49,575 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,350 ರೂ
  • ಚೆನ್ನೈ: 7,760 ರೂ
  • ಮುಂಬೈ: 7,480 ರೂ
  • ದೆಹಲಿ: 7,480 ರೂ
  • ಕೋಲ್ಕತಾ: 7,480 ರೂ
  • ಕೇರಳ: 7,760 ರೂ
  • ಅಹ್ಮದಾಬಾದ್: 7,480 ರೂ
  • ಜೈಪುರ್: 7,480 ರೂ
  • ಲಕ್ನೋ: 7,480 ರೂ
  • ಭುವನೇಶ್ವರ್: 7,760 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ