Gold Silver Price on 29th September: ವಾರಾಂತ್ಯದಲ್ಲಿ ಕಡಿಮೆಗೊಂಡ ಚಿನ್ನ, ಬೆಳ್ಳಿ ಬೆಲೆ; ಕೆಲ ವಿದೇಶೀ ಮಾರುಕಟ್ಟೆಗಳಲ್ಲಿ ಮುಂದುವರಿದ ಬೆಲೆ ಏರಿಕೆ

Bullion Market 2024 September 29th: 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ ಗ್ರಾಮ್​ಗೆ 5 ರೂ ಕಡಿಮೆಗೊಂಡು 7,740 ರೂ ಆಗಿದೆ. 22 ಕ್ಯಾರಟ್​ನ ಆಭರಣ ಚಿನ್ನದ ಬೆಲೆ 7,100 ರೂ ಮಟ್ಟಕ್ಕಿಂತ ಕಡಿಮೆಗೆ ಬಂದಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 95 ರೂ ಆಗಿದೆ.

Gold Silver Price on 29th September: ವಾರಾಂತ್ಯದಲ್ಲಿ ಕಡಿಮೆಗೊಂಡ ಚಿನ್ನ, ಬೆಳ್ಳಿ ಬೆಲೆ; ಕೆಲ ವಿದೇಶೀ ಮಾರುಕಟ್ಟೆಗಳಲ್ಲಿ ಮುಂದುವರಿದ ಬೆಲೆ ಏರಿಕೆ
ಚಿನ್ನ
Follow us
|

Updated on: Sep 29, 2024 | 10:06 AM

ಬೆಂಗಳೂರು, ಸೆಪ್ಟಂಬರ್ 29: ಈ ವಾರವಿಡೀ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಶಾಂತಗೊಂಡಿವೆ. ಎರಡೂ ಬೆಲೆಗಳು ತುಸು ಇಳಿಕೆ ಕಂಡಿವೆ. ಚಿನ್ನದ ಬೆಲೆ ಗ್ರಾಮ್​ಗೆ 5 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ 10 ಪೈಸೆ ತಗ್ಗಿದೆ. ವಿದೇಶಗಳಲ್ಲಿ ವಿವಿಧ ಮಾರುಕಟ್ಟೆಗಳಲ್ಲಿ ಬೆಲೆಗಳ ಏರಿಳಿತ ಮುಂದುವರಿದಿದೆ. ಕೆಲವೆಡೆ ಗ್ರಾಮ್​ಗೆ 100 ರೂನಷ್ಟು ಹೆಚ್ಚಳ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,400 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 29ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,400 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 950 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,400 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 70,950 ರೂ
  • ಚೆನ್ನೈ: 70,950 ರೂ
  • ಮುಂಬೈ: 70,950 ರೂ
  • ದೆಹಲಿ: 71,100 ರೂ
  • ಕೋಲ್ಕತಾ: 70,950 ರೂ
  • ಕೇರಳ: 70,950 ರೂ
  • ಅಹ್ಮದಾಬಾದ್: 71,000 ರೂ
  • ಜೈಪುರ್: 71,100 ರೂ
  • ಲಕ್ನೋ: 71,100 ರೂ
  • ಭುವನೇಶ್ವರ್: 70,950 ರೂ

ಇದನ್ನೂ ಓದಿ: ಫಾರೆಕ್ಸ್ ರಿಸರ್ವ್ಸ್ ಸತತ ಆರನೇ ವಾರವೂ ಏರಿಕೆ; 700 ಬಿಲಿಯನ್ ಡಾಲರ್ ಮೈಲಿಗಲ್ಲಿಗೆ ಸಮೀಪ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,480 ರಿಂಗಿಟ್ (70,640 ರುಪಾಯಿ)
  • ದುಬೈ: 2,982.50 ಡಿರಾಮ್ (67,980 ರುಪಾಯಿ)
  • ಅಮೆರಿಕ: 810 ಡಾಲರ್ (67,810 ರುಪಾಯಿ)
  • ಸಿಂಗಾಪುರ: 1,071 ಸಿಂಗಾಪುರ್ ಡಾಲರ್ (69,980 ರುಪಾಯಿ)
  • ಕತಾರ್: 3,025 ಕತಾರಿ ರಿಯಾಲ್ (69,470 ರೂ)
  • ಸೌದಿ ಅರೇಬಿಯಾ: 3,050 ಸೌದಿ ರಿಯಾಲ್ (68,080 ರುಪಾಯಿ)
  • ಓಮನ್: 318.50 ಒಮಾನಿ ರಿಯಾಲ್ (69,260 ರುಪಾಯಿ)
  • ಕುವೇತ್: 242.20 ಕುವೇತಿ ದಿನಾರ್ (66,470 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,500 ರೂ
  • ಚೆನ್ನೈ: 10,100 ರೂ
  • ಮುಂಬೈ: 9,500 ರೂ
  • ದೆಹಲಿ: 9,500 ರೂ
  • ಕೋಲ್ಕತಾ: 9,500 ರೂ
  • ಕೇರಳ: 10,100 ರೂ
  • ಅಹ್ಮದಾಬಾದ್: 9,500 ರೂ
  • ಜೈಪುರ್: 9,500 ರೂ
  • ಲಕ್ನೋ: 9,500 ರೂ
  • ಭುವನೇಶ್ವರ್: 10,100 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ