Gold Silver Price on 02 September: ವಾರಪೂರ್ತಿ ಏರಿದ್ದ ಚಿನ್ನದ ಬೆಲೆ ವಾರಾಂತ್ಯದಲ್ಲಿ ಸಮಾಧಾನ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, September 2nd: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,050 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 77.10 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 02 September: ವಾರಪೂರ್ತಿ ಏರಿದ್ದ ಚಿನ್ನದ ಬೆಲೆ ವಾರಾಂತ್ಯದಲ್ಲಿ ಸಮಾಧಾನ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ

Updated on: Sep 02, 2023 | 5:00 AM

ಬೆಂಗಳೂರು, ಸೆಪ್ಟೆಂಬರ್ 2: ಈ ಬಹುತೇಕ ಏರಿಕೆಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ವಾರಾಂತ್ಯದಲ್ಲಿ ಸ್ವಲ್ಪ ಮಟ್ಟಿಗೆ ತಗ್ಗಿವೆ. ಭಾರತದದಾದ್ಯಂತ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿದಿದೆ. ದುಬೈ, ಅಮೆರಿಕ ಮೊದಲಾದ ಕಡೆಯೂ ಚಿನ್ನದ ಬೆಲೆ ತಗ್ಗಿದೆ. ಇನ್ನೂ ಕೆಲ ದೇಶಗಳಲ್ಲಿ ಬೆಲ ಯಥಾಸ್ಥಿತಿಯಲ್ಲಿದೆ. ಮುಂದಿನ ವಾರ ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿಗೆ ಮರಳುವ ಸಾದ್ಯತೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,050 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,710 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,650 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 2ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 771 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,050 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,050 ರೂ
  • ಚೆನ್ನೈ: 55,350 ರೂ
  • ಮುಂಬೈ: 55,050 ರೂ
  • ದೆಹಲಿ: 55,200 ರೂ
  • ಕೋಲ್ಕತಾ: 55,050 ರೂ
  • ಕೇರಳ: 55,050 ರೂ
  • ಅಹ್ಮದಾಬಾದ್: 55,100 ರೂ
  • ಜೈಪುರ್: 55,200 ರೂ
  • ಲಕ್ನೋ: 55,200 ರೂ
  • ಭುವನೇಶ್ವರ್: 55,050 ರೂ

ಇದನ್ನೂ ಓದಿ: Arecanut Price 1 Sep: ಇಂದಿನ ಅಡಿಕೆ ಧಾರಣೆ, ಕೋಕೋ ರೇಟ್ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,870 ರಿಂಗಿಟ್ (51,185 ರುಪಾಯಿ)
  • ದುಬೈ: 2180 ಡಿರಾಮ್ (49,117 ರುಪಾಯಿ)
  • ಅಮೆರಿಕ: 595 ಡಾಲರ್ (49,179 ರುಪಾಯಿ)
  • ಸಿಂಗಾಪುರ: 816 ಸಿಂಗಾಪುರ್ ಡಾಲರ್ (50,050 ರುಪಾಯಿ)
  • ಕತಾರ್: 2,250 ಕತಾರಿ ರಿಯಾಲ್ (51,072 ರೂ)
  • ಓಮನ್: 237 ಒಮಾನಿ ರಿಯಾಲ್ (50,873 ರುಪಾಯಿ)
  • ಕುವೇತ್: 187.50 ಕುವೇತಿ ದಿನಾರ್ (50,305 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,650 ರೂ
  • ಚೆನ್ನೈ: 8,020 ರೂ
  • ಮುಂಬೈ: 7,710 ರೂ
  • ದೆಹಲಿ: 7,710 ರೂ
  • ಕೋಲ್ಕತಾ: 7,710 ರೂ
  • ಕೇರಳ: 8,020 ರೂ
  • ಅಹ್ಮದಾಬಾದ್: 7,710 ರೂ
  • ಜೈಪುರ್: 7,710 ರೂ
  • ಲಕ್ನೋ: 7,710 ರೂ
  • ಭುವನೇಶ್ವರ್: 8,020 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us