Gold Silver Price on 30th September: ಸೋಮವಾರ ಚಿನ್ನ, ಬೆಳ್ಳಿ ಬೆಲೆಯಲ್ಲಿ ಸತತ ಇಳಿಕೆ; ಇಲ್ಲಿದೆ ದರಪಟ್ಟಿ

Bullion Market 2024 September 30th: ಇಂದು ಸೋಮವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಳಿಕೆ ಕಂಡಿವೆ. 22 ಕ್ಯಾರಟ್​ನ ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 7,095 ರೂ ಇದ್ದದ್ದು 7,080 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 7,724 ರೂ ಇದೆ. ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ.

Gold Silver Price on 30th September: ಸೋಮವಾರ ಚಿನ್ನ, ಬೆಳ್ಳಿ ಬೆಲೆಯಲ್ಲಿ ಸತತ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 30, 2024 | 10:27 AM

ಬೆಂಗಳೂರು, ಸೆಪ್ಟಂಬರ್ 30: ಕಳೆದ ವಾರ ಭಾರೀ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ಬೆಲೆಗಳು ಶನಿವಾರದಿಂದ ಇಳಿಕೆ ಕಾಣುತ್ತಿವೆ. ಇಂದು ಸೋಮವಾರವೂ ಈ ಟ್ರೆಂಡ್ ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್​ಗೆ 15 ರೂನಷ್ಟು ಅಗ್ಗವಾಗಿದೆ. ಬೆಳ್ಳಿ ಬೆಲೆ 10 ಪೈಸೆಯಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ಬಹುತೇಕ ಯಥಾಸ್ಥಿತಿ ಇದೆ. ಕೆಲವೆಡೆ ಮಾತ್ರ ಏರಿಳಿತಗಳಾಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 70,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,240 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,490 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 70,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,810 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 30ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,240 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 950 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 70,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,240 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 70,800 ರೂ
  • ಚೆನ್ನೈ: 70,800 ರೂ
  • ಮುಂಬೈ: 70,800 ರೂ
  • ದೆಹಲಿ: 70,950 ರೂ
  • ಕೋಲ್ಕತಾ: 70,800 ರೂ
  • ಕೇರಳ: 70,800 ರೂ
  • ಅಹ್ಮದಾಬಾದ್: 70,850 ರೂ
  • ಜೈಪುರ್: 70,950 ರೂ
  • ಲಕ್ನೋ: 70,950 ರೂ
  • ಭುವನೇಶ್ವರ್: 70,800 ರೂ

ಇದನ್ನೂ ಓದಿ: Petrol Diesel Price on September 30: ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಪೆಟ್ರೋಲ್ ಬೆಲೆ ಅಗ್ಗ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,480 ರಿಂಗಿಟ್ (70,940 ರುಪಾಯಿ)
  • ದುಬೈ: 2,982.50 ಡಿರಾಮ್ (68,010 ರುಪಾಯಿ)
  • ಅಮೆರಿಕ: 810 ಡಾಲರ್ (67,850 ರುಪಾಯಿ)
  • ಸಿಂಗಾಪುರ: 1,059 ಸಿಂಗಾಪುರ್ ಡಾಲರ್ (69,240 ರುಪಾಯಿ)
  • ಕತಾರ್: 3,015 ಕತಾರಿ ರಿಯಾಲ್ (69,250 ರೂ)
  • ಸೌದಿ ಅರೇಬಿಯಾ: 3,050 ಸೌದಿ ರಿಯಾಲ್ (68,070 ರುಪಾಯಿ)
  • ಓಮನ್: 317 ಒಮಾನಿ ರಿಯಾಲ್ (68,940 ರುಪಾಯಿ)
  • ಕುವೇತ್: 241.80 ಕುವೇತಿ ದಿನಾರ್ (66,380 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,810 ರೂ
  • ಚೆನ್ನೈ: 10,090 ರೂ
  • ಮುಂಬೈ: 9,490 ರೂ
  • ದೆಹಲಿ: 9,490 ರೂ
  • ಕೋಲ್ಕತಾ: 9,490 ರೂ
  • ಕೇರಳ: 10,090 ರೂ
  • ಅಹ್ಮದಾಬಾದ್: 9,490 ರೂ
  • ಜೈಪುರ್: 9,490 ರೂ
  • ಲಕ್ನೋ: 9,490 ರೂ
  • ಭುವನೇಶ್ವರ್: 10,090 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಆತ್ಮಸಾಕ್ಷಿಯೇ ಎಲ್ಲದಕ್ಕೂ ನ್ಯಾಯ ಒದಗಿಸುತ್ತದೆ: ಶಿವಕುಮಾರ್
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ಬಿಜೆಪಿ ಕಚೇರಿಯಲ್ಲಿ ಸಿಟಿ ರವಿ ಸುದ್ದಿಗೋಷ್ಠಿಯ ನೇರಪ್ರಸಾರ
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಿಂದನೆ ನಡೆದಿದ್ದು ಸದನದ ಒಳಗೋ, ಹೊರಗೋ ಅನ್ನೋದು ಖಚಿತವಾಗಿಲ್ಲ: ಪರಮೇಶ್ವರ್
ನಾನೆಂಥವನು ಅಂತ ಚಿಕ್ಕಮಗಳೂರು ಜನಕ್ಕೆ ಗೊತ್ತು: ಸಿಟಿ ರವಿ
ನಾನೆಂಥವನು ಅಂತ ಚಿಕ್ಕಮಗಳೂರು ಜನಕ್ಕೆ ಗೊತ್ತು: ಸಿಟಿ ರವಿ
ಬಿಗ್​ಬಾಸ್ ಮನೆಯಲ್ಲಿ ಭೂತ, ಬಿದ್ದು ಒದ್ದಾಡಿದ ಚೈತ್ರಾ, ಮನೆ ಮಂದಿಗೆ ಭಯ
ಬಿಗ್​ಬಾಸ್ ಮನೆಯಲ್ಲಿ ಭೂತ, ಬಿದ್ದು ಒದ್ದಾಡಿದ ಚೈತ್ರಾ, ಮನೆ ಮಂದಿಗೆ ಭಯ
Video: ಜರ್ಮನಿಯ ಕ್ರಿಸ್​ಮಸ್ ಮಾರ್ಕೆಟ್​ನಲ್ಲಿ ಜನರ ಮೇಲೆ ಹರಿದ ಕಾರು
Video: ಜರ್ಮನಿಯ ಕ್ರಿಸ್​ಮಸ್ ಮಾರ್ಕೆಟ್​ನಲ್ಲಿ ಜನರ ಮೇಲೆ ಹರಿದ ಕಾರು
ತಿರುಪತಿ 7 ದ್ವಾರಗಳ ರಹಸ್ಯ ಮತ್ತು ಆಧ್ಯಾತ್ಮಿಕ ಮಹತ್ವ ತಿಳಿಯಿರಿ
ತಿರುಪತಿ 7 ದ್ವಾರಗಳ ರಹಸ್ಯ ಮತ್ತು ಆಧ್ಯಾತ್ಮಿಕ ಮಹತ್ವ ತಿಳಿಯಿರಿ
Daily horoscope: ಈ ರಾಶಿಯ ಸರ್ಕಾರಿ ನೌಕರರು ಇಂದು ಶುಭ ಸುದ್ದಿ ಕೇಳುವರು
Daily horoscope: ಈ ರಾಶಿಯ ಸರ್ಕಾರಿ ನೌಕರರು ಇಂದು ಶುಭ ಸುದ್ದಿ ಕೇಳುವರು
ಇನ್ಮುಂದೆ ಬೆಂಗಳೂರು ಟ್ರಾಫಿಕ್​ ಬಗ್ಗೆ ಮೊಬೈಲ್​ನಲ್ಲೇ ತಿಳಿಯಿರಿ: ವಿಡಿಯೋ
ಇನ್ಮುಂದೆ ಬೆಂಗಳೂರು ಟ್ರಾಫಿಕ್​ ಬಗ್ಗೆ ಮೊಬೈಲ್​ನಲ್ಲೇ ತಿಳಿಯಿರಿ: ವಿಡಿಯೋ
ನಾವೇನು ಕೈಗೆ ಬಳೆ ತೊಟ್ಟು ಕುಳಿತಿಲ್ಲ: ವಿಜಯೇಂದ್ರ ಕಿಡಿ
ನಾವೇನು ಕೈಗೆ ಬಳೆ ತೊಟ್ಟು ಕುಳಿತಿಲ್ಲ: ವಿಜಯೇಂದ್ರ ಕಿಡಿ