Gold Silver Price on 3rd September: ಚಿನ್ನದ ಬೆಲೆ ತುಸು ಇಳಿಕೆ, ಭಾರತದಲ್ಲಿ ಯಥಾಸ್ಥಿತಿ; ಬೆಂಗಳೂರು ಮೊದಲಾದೆಡೆ ಬೆಳ್ಳಿ ಬೆಲೆ ಇಳಿಕೆ

Bullion Market 2024 September 3rd: ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆಗೆ ತಾತ್ಕಾಲಿಕ ವಿರಾಮ ಬಿದ್ದಿದೆ. ವಿದೇಶಗಳಲ್ಲಿ ಬೆಲೆ ತುಸು ಏರಿದೆ. ಅಪರಂಜಿ ಚಿನ್ನದ ಬೆಲೆ 7,277 ರೂನಲ್ಲಿ ಮುಂದುವರಿದಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 86 ರೂ ಇದೆ. ಬೆಂಗಳೂರಿನಲ್ಲಿ 85 ರೂ ಇದ್ದದ್ದು 83 ರೂಗೆ ಇಳಿದಿದೆ.

Gold Silver Price on 3rd September: ಚಿನ್ನದ ಬೆಲೆ ತುಸು ಇಳಿಕೆ, ಭಾರತದಲ್ಲಿ ಯಥಾಸ್ಥಿತಿ; ಬೆಂಗಳೂರು ಮೊದಲಾದೆಡೆ ಬೆಳ್ಳಿ ಬೆಲೆ ಇಳಿಕೆ
ಚಿನ್ನ
Follow us
|

Updated on: Sep 03, 2024 | 10:23 AM

ಬೆಂಗಳೂರು, ಸೆಪ್ಟಂಬರ್ 3: ಭಾರತದಲ್ಲಿ ಸತತವಾಗಿ ಇಳಿದಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಇಂದು ಮಂಗಳವಾರ ಯಥಾಸ್ಥಿತಿ ಕಾಯ್ದುಕೊಂಡಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಅಲ್ಪ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಗ್ರಾಮ್​ಗೆ 2 ರೂನಷ್ಟು ಕಡಿಮೆ ಆಗಿದೆ. ಚೆನ್ನೈ, ಕೇರಳ ಮೊದಲಾದ ಕೆಲವೆಡೆ ಬೆಳ್ಳಿ ಬೆಲೆ ಗ್ರಾಮ್​ಗೆ 10 ಪೈಸೆ ಕಡಿಮೆ ಆಗಿದೆ. ಇದು ಬಿಟ್ಟರೆ ಉಳಿದ ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,770 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 3ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,770 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 860 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,770 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,700 ರೂ
  • ಚೆನ್ನೈ: 66,700 ರೂ
  • ಮುಂಬೈ: 66,700 ರೂ
  • ದೆಹಲಿ: 66,850 ರೂ
  • ಕೋಲ್ಕತಾ: 66,700 ರೂ
  • ಕೇರಳ: 66,700 ರೂ
  • ಅಹ್ಮದಾಬಾದ್: 66,750 ರೂ
  • ಜೈಪುರ್: 66,850 ರೂ
  • ಲಕ್ನೋ: 66,850 ರೂ
  • ಭುವನೇಶ್ವರ್: 66,700 ರೂ

ಇದನ್ನೂ ಓದಿ: ಭಾರತದ ಜಿಡಿಪಿಗಿಂತ ಹೆಚ್ಚಿದೆ ಷೇರುಮಾರುಕಟ್ಟೆ ಬಂಡವಾಳ; ಇದು ಆತಂಕಕಾರಿ ಸಂಗತಿಯಾ? ಸಿಇಒ ಎಚ್ಚರಿಕೆಯ ಮಾತುಗಳಿವು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,450 ರಿಂಗಿಟ್ (66,630 ರುಪಾಯಿ)
  • ದುಬೈ: 2,802.50 ಡಿರಾಮ್ (64,010 ರುಪಾಯಿ)
  • ಅಮೆರಿಕ: 765 ಡಾಲರ್ (64,210 ರುಪಾಯಿ)
  • ಸಿಂಗಾಪುರ: 1,022 ಸಿಂಗಾಪುರ್ ಡಾಲರ್ (65,600 ರುಪಾಯಿ)
  • ಕತಾರ್: 2,845 ಕತಾರಿ ರಿಯಾಲ್ (65,530 ರೂ)
  • ಸೌದಿ ಅರೇಬಿಯಾ: 2,870 ಸೌದಿ ರಿಯಾಲ್ (64,160 ರುಪಾಯಿ)
  • ಓಮನ್: 299 ಒಮಾನಿ ರಿಯಾಲ್ (65,200 ರುಪಾಯಿ)
  • ಕುವೇತ್: 227.40 ಕುವೇತಿ ದಿನಾರ್ (62,480 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,300 ರೂ
  • ಚೆನ್ನೈ: 9,090 ರೂ
  • ಮುಂಬೈ: 8,600 ರೂ
  • ದೆಹಲಿ: 8,600 ರೂ
  • ಕೋಲ್ಕತಾ: 8,600 ರೂ
  • ಕೇರಳ: 9,090 ರೂ
  • ಅಹ್ಮದಾಬಾದ್: 8,600 ರೂ
  • ಜೈಪುರ್: 8,600 ರೂ
  • ಲಕ್ನೋ: 8,600 ರೂ
  • ಭುವನೇಶ್ವರ್: 9,090 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ