AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 04 September: ಚಿನ್ನದ ಬೆಲೆಯಲ್ಲಿ ಮಿಶ್ರಫಲ; ಬೆಳ್ಳಿ ಬೆಲೆ ತುಸು ಇಳಿಕೆ; ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, September 4th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,220 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.90 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 04 September: ಚಿನ್ನದ ಬೆಲೆಯಲ್ಲಿ ಮಿಶ್ರಫಲ; ಬೆಳ್ಳಿ ಬೆಲೆ ತುಸು ಇಳಿಕೆ; ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 04, 2023 | 5:06 AM

Share

ಬೆಂಗಳೂರು, ಸೆಪ್ಟೆಂಬರ್ 4: ಚಿನ್ನದ ಬೆಲೆ (Gold Rates) ದುಬೈ ಮೊದಲಾದ ಕೆಲವೆಡೆ ತುಸು ಕಡಿಮೆ ಆಗಿದೆ. ಆದರೆ, ಭಾರತದಲ್ಲಿ ಅಲ್ಪ ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಎಲ್ಲೆಡೆ ತಗ್ಗಿದೆ. ಇದು ತಾತ್ಕಾಲಿಕ ಬೆಳವಣಿಗೆ ಎನ್ನಲಾಗುತ್ತಿದ್ದು, ಈ ವಾರ ಎರಡೂ ಲೋಹಗಳ ಬೆಲೆ ಹೆಚ್ಚಾಗುವ ನಿರೀಕ್ಷೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,690 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,630 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 4ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,220 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 769 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,220 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 763 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,200 ರೂ
  • ಚೆನ್ನೈ: 55,450 ರೂ
  • ಮುಂಬೈ: 55,200 ರೂ
  • ದೆಹಲಿ: 55,350 ರೂ
  • ಕೋಲ್ಕತಾ: 55,200 ರೂ
  • ಕೇರಳ: 55,200 ರೂ
  • ಅಹ್ಮದಾಬಾದ್: 55,250 ರೂ
  • ಜೈಪುರ್: 55,350 ರೂ
  • ಲಕ್ನೋ: 55,350 ರೂ
  • ಭುವನೇಶ್ವರ್: 55,200 ರೂ

ಇದನ್ನೂ ಓದಿ: ನಿಮಗೆ ಸಂಪಾದನೆ ಎಷ್ಟೇ ಇರಲಿ, ಹಣ ನಿರ್ವಹಣೆಗೆ ನೆನಪಿರಲಿ 3 ಬಕೆಟ್ ಫಾರ್ಮುಲಾ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,860 ರಿಂಗಿಟ್ (50,890 ರುಪಾಯಿ)
  • ದುಬೈ: 2175 ಡಿರಾಮ್ (48,968 ರುಪಾಯಿ)
  • ಅಮೆರಿಕ: 595 ಡಾಲರ್ (49,204 ರುಪಾಯಿ)
  • ಸಿಂಗಾಪುರ: 817 ಸಿಂಗಾಪುರ್ ಡಾಲರ್ (49,890 ರುಪಾಯಿ)
  • ಕತಾರ್: 2,245 ಕತಾರಿ ರಿಯಾಲ್ (50,932 ರೂ)
  • ಓಮನ್: 237 ಒಮಾನಿ ರಿಯಾಲ್ (50,906 ರುಪಾಯಿ)
  • ಕುವೇತ್: 187.50 ಕುವೇತಿ ದಿನಾರ್ (50,251 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,630 ರೂ
  • ಚೆನ್ನೈ: 8,000 ರೂ
  • ಮುಂಬೈ: 7,690 ರೂ
  • ದೆಹಲಿ: 7,690 ರೂ
  • ಕೋಲ್ಕತಾ: 7,690 ರೂ
  • ಕೇರಳ: 8,000 ರೂ
  • ಅಹ್ಮದಾಬಾದ್: 7,690 ರೂ
  • ಜೈಪುರ್: 7,690 ರೂ
  • ಲಕ್ನೋ: 7,690 ರೂ
  • ಭುವನೇಶ್ವರ್: 8,000 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ