Gold Silver Price on 4th September: ಚಿನ್ನ, ಬೆಳ್ಳಿ ಎರಡೂ ಬೆಲೆಯಲ್ಲಿ ಇಳಿಕೆ; ಒಂದು ವಾರದಲ್ಲಿ ಗ್ರಾಮ್​ಗೆ 50 ರೂ ಬೆಲೆ ಕುಸಿತ ಕಂಡ ಹಳದಿ ಲೋಹ

Bullion Market 2024 September 4th: ಚಿನ್ನ, ಬೆಳ್ಳಿ ಬೆಲೆಗಳ ಕುಸಿತ ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್​ಗೆ ಒಂದು ರೂನಷ್ಟು ಕಡಿಮೆ ಆಗಿದೆ. ಬೆಳ್ಳಿಯೂ ಒಂದು ರೂನಷ್ಟು ಬೆಲೆ ಇಳಿಕೆ ಕಂಡಿದೆ. ಅಪರಂಜಿ ಚಿನ್ನ ಈಗ ಭಾರತದಲ್ಲಿ ಗ್ರಾಮ್​ಗೆ 7,276 ರು ಆಗಿದೆ. ಬೆಳ್ಳಿ ಬೆಲೆ 85 ರೂಗೆ ಇಳಿದಿದೆ.

Gold Silver Price on 4th September: ಚಿನ್ನ, ಬೆಳ್ಳಿ ಎರಡೂ ಬೆಲೆಯಲ್ಲಿ ಇಳಿಕೆ; ಒಂದು ವಾರದಲ್ಲಿ ಗ್ರಾಮ್​ಗೆ 50 ರೂ ಬೆಲೆ ಕುಸಿತ ಕಂಡ ಹಳದಿ ಲೋಹ
ಚಿನ್ನ
Follow us
|

Updated on: Sep 04, 2024 | 10:13 AM

ಬೆಂಗಳೂರು, ಸೆಪ್ಟಂಬರ್ 4: ಚಿನ್ನ, ಬೆಳ್ಳಿ ಬೆಲೆಗಳು ಮತ್ತೆ ಇಳಿಕೆ ಕಂಡಿವೆ. ಕಳೆದ ಹತ್ತು ದಿನದಲ್ಲಿ ಬೆಳ್ಳಿ ಬೆಲೆ ಹೆಚ್ಚೂಕಡಿಮೆ ಗ್ರಾಮ್​ಗೆ 3 ರೂನಷ್ಟು ಕಡಿಮೆ ಆಗಿದೆ. ಕಳೆದ ಒಂದು ವಾರದಲ್ಲಿ ಮೂರೂವರೆ ರೂನಷ್ಟು ಬೆಲೆ ತಗ್ಗಿದೆ. ಚಿನ್ನದ ಬೆಲೆ ಒಂದು ವಾರದಲ್ಲಿ ಗ್ರಾಮ್​ಗೆ 50 ರೂನಷ್ಟು ಇಳಿಕೆ ಆಗಿದೆ. ಇಂದು ಬುಧವಾರ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ಬೆಳ್ಳಿ ಬೆಲೆ ಒಂದು ರೂನಷ್ಟು ತಗ್ಗಿದೆ. ವಿದೇಶಗಳಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಬೆಲೆ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,690 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,760 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,690 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 4ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,690 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,690 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 830 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,690 ರೂ
  • ಚೆನ್ನೈ: 66,690 ರೂ
  • ಮುಂಬೈ: 66,690 ರೂ
  • ದೆಹಲಿ: 66,840 ರೂ
  • ಕೋಲ್ಕತಾ: 66,690 ರೂ
  • ಕೇರಳ: 66,690 ರೂ
  • ಅಹ್ಮದಾಬಾದ್: 66,740 ರೂ
  • ಜೈಪುರ್: 66,840 ರೂ
  • ಲಕ್ನೋ: 66,840 ರೂ
  • ಭುವನೇಶ್ವರ್: 66,690 ರೂ

ಇದನ್ನೂ ಓದಿ: Petrol Diesel Price on September 04: ಬಿಹಾರ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,450 ರಿಂಗಿಟ್ (66,570 ರುಪಾಯಿ)
  • ದುಬೈ: 2,780 ಡಿರಾಮ್ (63,560 ರುಪಾಯಿ)
  • ಅಮೆರಿಕ: 765 ಡಾಲರ್ (64,220 ರುಪಾಯಿ)
  • ಸಿಂಗಾಪುರ: 1,021 ಸಿಂಗಾಪುರ್ ಡಾಲರ್ (65,570 ರುಪಾಯಿ)
  • ಕತಾರ್: 2,825 ಕತಾರಿ ರಿಯಾಲ್ (65,050 ರೂ)
  • ಸೌದಿ ಅರೇಬಿಯಾ: 2,870 ಸೌದಿ ರಿಯಾಲ್ (64,190 ರುಪಾಯಿ)
  • ಓಮನ್: 296 ಒಮಾನಿ ರಿಯಾಲ್ (64,540 ರುಪಾಯಿ)
  • ಕುವೇತ್: 225.70 ಕುವೇತಿ ದಿನಾರ್ (62,020 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,300 ರೂ
  • ಚೆನ್ನೈ: 9,000 ರೂ
  • ಮುಂಬೈ: 8,500 ರೂ
  • ದೆಹಲಿ: 8,500 ರೂ
  • ಕೋಲ್ಕತಾ: 8,500 ರೂ
  • ಕೇರಳ: 9,000 ರೂ
  • ಅಹ್ಮದಾಬಾದ್: 8,500 ರೂ
  • ಜೈಪುರ್: 8,500 ರೂ
  • ಲಕ್ನೋ: 8,500 ರೂ
  • ಭುವನೇಶ್ವರ್: 9,000 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ಗೂಳಿ ದಾಳಿಗೆ ವೃದ್ಧನ ಹೊಟ್ಟೆಯಿಂದ ಹೊರಬಂದ ಕರುಳು; ಸಿಸಿಟಿವಿ ದೃಶ್ಯ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ದರ್ಶನ್​​ ಹಾಗೂ ಪವಿತ್ರಾ ಸಂಬಂಧ ಎಂಥದ್ದು? ಚಾರ್ಜ್​ಶೀಟ್​ನಲ್ಲಿರೋ ಉಲ್ಲೇಖ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ
ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು, ವಿಡಿಯೋ ನೋಡಿ