AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 08 September: ಈ ವಾರ ಮುಂದುವರಿದಿದೆ ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ಇವತ್ತಿನ ಹೊಸ ದರ ಪಟ್ಟಿ

Bullion Market 2023, September 8th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 54,890 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.00 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 54,900 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 08 September: ಈ ವಾರ ಮುಂದುವರಿದಿದೆ ಚಿನ್ನ, ಬೆಳ್ಳಿ ಬೆಲೆಗಳ ಇಳಿಕೆ; ಇಲ್ಲಿದೆ ಇವತ್ತಿನ ಹೊಸ ದರ ಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 08, 2023 | 6:00 AM

Share

ಬೆಂಗಳೂರು, ಸೆಪ್ಟೆಂಬರ್ 8: ಕಳೆದ ಮೂರು ವಾರಗಳ ಟ್ರೆಂಡಿಂಗ್​ಗೆ ತದ್ವಿರುದ್ಧವಾಗಿ ಈ ವಾರ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and Silver Rates) ಸತತವಾಗಿ ಇಳಿಯುತ್ತಿವೆ. ಭಾರತದಲ್ಲಿ ಚಿನ್ನ ಗ್ರಾಂಗೆ 10 ರೂನಷ್ಟು ಇಳಿದಿದೆ. ಹಲವು ದೇಶಗಳಲ್ಲೂ ಚಿನ್ನದ ಬೆಲೆ ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 54,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 54,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 54,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 8ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,890 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,890 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 54,900 ರೂ
  • ಚೆನ್ನೈ: 55,200 ರೂ
  • ಮುಂಬೈ: 54,900 ರೂ
  • ದೆಹಲಿ: 55,050 ರೂ
  • ಕೋಲ್ಕತಾ: 54,900 ರೂ
  • ಕೇರಳ: 54,900 ರೂ
  • ಅಹ್ಮದಾಬಾದ್: 54,950 ರೂ
  • ಜೈಪುರ್: 55,050 ರೂ
  • ಲಕ್ನೋ: 55,050 ರೂ
  • ಭುವನೇಶ್ವರ್: 54,900 ರೂ

ಇದನ್ನೂ ಓದಿ:

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (50,689 ರುಪಾಯಿ)
  • ದುಬೈ: 2152.50 ಡಿರಾಮ್ (48762 ರುಪಾಯಿ)
  • ಅಮೆರಿಕ: 590 ಡಾಲರ್ (49,091 ರುಪಾಯಿ)
  • ಸಿಂಗಾಪುರ: 814 ಸಿಂಗಾಪುರ್ ಡಾಲರ್ (49,620 ರುಪಾಯಿ)
  • ಕತಾರ್: 2,220 ಕತಾರಿ ರಿಯಾಲ್ (50,660 ರೂ)
  • ಓಮನ್: 235 ಒಮಾನಿ ರಿಯಾಲ್ (50,791 ರುಪಾಯಿ)
  • ಕುವೇತ್: 185.50 ಕುವೇತಿ ದಿನಾರ್ (49,988 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,750 ರೂ
  • ಮುಂಬೈ: 7,400 ರೂ
  • ದೆಹಲಿ: 7,400 ರೂ
  • ಕೋಲ್ಕತಾ: 7,400 ರೂ
  • ಕೇರಳ: 7,750 ರೂ
  • ಅಹ್ಮದಾಬಾದ್: 7,400 ರೂ
  • ಜೈಪುರ್: 7,400 ರೂ
  • ಲಕ್ನೋ: 7,400 ರೂ
  • ಭುವನೇಶ್ವರ್: 7,750 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ