AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 8th September: ಹತ್ತು ದಿನದಲ್ಲಿ ಇಳಿಕೆ ಕಂಡ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 September 8th: ವಾರಾಂತ್ಯದಲ್ಲಿ ಚಿನ್ನದ ಬೆಲೆ ತುಸು ಹೆಚ್ಚಳವಾದರೆ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ ಆಗಿದೆ. ವಿದೇಶಗಳಲ್ಲೂ ಕೂಡ ಕೆಲವೆಡೆ ಚಿನ್ನದ ಬೆಲೆ ಹೆಚ್ಚಳವಾದರೆ, ಕೆಲವೆಡೆ ಕಡಿಮೆ ಆಗಿದೆ. ಆಭರಣ ಚಿನ್ನದ ಬೆಲೆ ಇಂದು ಗ್ರಾಮ್​ಗೆ 6,680 ರೂ ಇದೆ. ಬೆಳ್ಳಿ ಬೆಲೆ 84.50 ರೂ ಇದೆ.

Gold Silver Price on 8th September: ಹತ್ತು ದಿನದಲ್ಲಿ ಇಳಿಕೆ ಕಂಡ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 08, 2024 | 9:59 AM

Share

ಬೆಂಗಳೂರು, ಸೆಪ್ಟಂಬರ್ 8: ಚಿನ್ನದ ಬೆಲೆ ವಾರಾಂತ್ಯದಲ್ಲಿ ತುಸು ಹೆಚ್ಚಳವಾದರೂ ಕಳೆದ 10 ದಿನದಲ್ಲಿ ಗ್ರಾಮ್​ಗೆ 30-40 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಕೂಡ ಕಳೆದ ಹತ್ತು ದಿನದಲ್ಲಿ ಗ್ರಾಮ್​ಗೆ 4 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲಿ ವಾರಾಂತ್ಯದ ಚಿನ್ನ, ಬೆಳ್ಳಿ ಬೆಲೆ ಮಿಶ್ರ ಫಲ ತಂದಿದೆ. ಕೆಲವೆಡೆ ಬೆಲೆ ಹೆಚ್ಚಳವಾದರೆ, ಇನ್ನೂ ಕೆಲವೆಡೆ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 8ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 845 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 840 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,800 ರೂ
  • ಚೆನ್ನೈ: 66,800 ರೂ
  • ಮುಂಬೈ: 66,800 ರೂ
  • ದೆಹಲಿ: 66,950 ರೂ
  • ಕೋಲ್ಕತಾ: 66,800 ರೂ
  • ಕೇರಳ: 66,800 ರೂ
  • ಅಹ್ಮದಾಬಾದ್: 66,850 ರೂ
  • ಜೈಪುರ್: 66,950 ರೂ
  • ಲಕ್ನೋ: 66,950 ರೂ
  • ಭುವನೇಶ್ವರ್: 66,800 ರೂ

ಇದನ್ನೂ ಓದಿ: Petrol Diesel Price on September 08: ನಿರಂತರ ಇಳಿಕೆ ಕಾಣುತ್ತಿರುವ ಕಚ್ಚಾತೈಲ ಬೆಲೆ, ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,440 ರಿಂಗಿಟ್ (66,710 ರುಪಾಯಿ)
  • ದುಬೈ: 2,812.50 ಡಿರಾಮ್ (64,270 ರುಪಾಯಿ)
  • ಅಮೆರಿಕ: 760 ಡಾಲರ್ (63,820 ರುಪಾಯಿ)
  • ಸಿಂಗಾಪುರ: 1,020 ಸಿಂಗಾಪುರ್ ಡಾಲರ್ (65,740 ರುಪಾಯಿ)
  • ಕತಾರ್: 2,860 ಕತಾರಿ ರಿಯಾಲ್ (65,870 ರೂ)
  • ಸೌದಿ ಅರೇಬಿಯಾ: 2,860 ಸೌದಿ ರಿಯಾಲ್ (63,970 ರುಪಾಯಿ)
  • ಓಮನ್: 298.50 ಒಮಾನಿ ರಿಯಾಲ್ (65,100 ರುಪಾಯಿ)
  • ಕುವೇತ್: 227.30 ಕುವೇತಿ ದಿನಾರ್ (62,490 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,400 ರೂ
  • ಚೆನ್ನೈ: 8,950 ರೂ
  • ಮುಂಬೈ: 8,450 ರೂ
  • ದೆಹಲಿ: 8,450 ರೂ
  • ಕೋಲ್ಕತಾ: 8,450 ರೂ
  • ಕೇರಳ: 8,950 ರೂ
  • ಅಹ್ಮದಾಬಾದ್: 8,450 ರೂ
  • ಜೈಪುರ್: 8,450 ರೂ
  • ಲಕ್ನೋ: 8,450 ರೂ
  • ಭುವನೇಶ್ವರ್: 8,950 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!