AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 09 September: ಚಿನ್ನದ ಬೆಲೆ ವಾರಾಂತ್ಯದಲ್ಲಿ ಏರಿಕೆ; ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಇಲ್ಲ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, September 9th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,000 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 55,000 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 09 September: ಚಿನ್ನದ ಬೆಲೆ ವಾರಾಂತ್ಯದಲ್ಲಿ ಏರಿಕೆ; ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಇಲ್ಲ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 09, 2023 | 5:00 AM

Share

ಬೆಂಗಳೂರು, ಸೆಪ್ಟೆಂಬರ್ 9: ಈ ವಾರ ಬಹುತೇಕ ಸತತವಾಗಿ ಇಳಿಕೆ ಕಂಡಿದ್ದ ಚಿನ್ನದ ಬೆಲೆ (Gold Rates) ವಾರಾಂತ್ಯದಲ್ಲಿ ಹೆಚ್ಚಳವಾಗಿದೆ. ನಿನ್ನೆ ಒಂದು ಗ್ರಾಮ್​ಗೆ 10 ರೂನಷ್ಟು ಇಳಿದಿದ್ದ ಚಿನ್ನದ ಬೆಲೆ ಇಂದು ಅಷ್ಟೇ ಪ್ರಮಾಣದಲ್ಲಿ ಏರಿದೆ. ಭಾರತದಲ್ಲಿ ಮಾತ್ರವಲ್ಲ ವಿಶ್ವದ ಬಹುಭಾಗದಲ್ಲಿ ಚಿನ್ನದ ಬೆಲೆಯಲ್ಲಿ ಹೆಚ್ಚಳವಾಗಿದೆ. ಆದರೆ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 9ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,000 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,000 ರೂ
  • ಚೆನ್ನೈ: 55,300 ರೂ
  • ಮುಂಬೈ: 55,000 ರೂ
  • ದೆಹಲಿ: 55,150 ರೂ
  • ಕೋಲ್ಕತಾ: 55,000 ರೂ
  • ಕೇರಳ: 55,000 ರೂ
  • ಅಹ್ಮದಾಬಾದ್: 55,050 ರೂ
  • ಜೈಪುರ್: 55,150 ರೂ
  • ಲಕ್ನೋ: 55,150 ರೂ
  • ಭುವನೇಶ್ವರ್: 55,000 ರೂ

ಇದನ್ನೂ ಓದಿ: Arecanut Price 8 Sep: ಪ್ರಮುಖ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಮತ್ತು ಕೋಕೋ ದರ ಹೀಗಿದೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,850 ರಿಂಗಿಟ್ (50,583 ರುಪಾಯಿ)
  • ದುಬೈ: 2157.50 ಡಿರಾಮ್ (48,753 ರುಪಾಯಿ)
  • ಅಮೆರಿಕ: 590 ಡಾಲರ್ (48,972 ರುಪಾಯಿ)
  • ಸಿಂಗಾಪುರ: 817 ಸಿಂಗಾಪುರ್ ಡಾಲರ್ (49,730 ರುಪಾಯಿ)
  • ಕತಾರ್: 2,225 ಕತಾರಿ ರಿಯಾಲ್ (50,657 ರೂ)
  • ಓಮನ್: 235.50 ಒಮಾನಿ ರಿಯಾಲ್ (50,773 ರುಪಾಯಿ)
  • ಕುವೇತ್: 185.50 ಕುವೇತಿ ದಿನಾರ್ (49,923 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,750 ರೂ
  • ಮುಂಬೈ: 7,400 ರೂ
  • ದೆಹಲಿ: 7,400 ರೂ
  • ಕೋಲ್ಕತಾ: 7,400 ರೂ
  • ಕೇರಳ: 7,750 ರೂ
  • ಅಹ್ಮದಾಬಾದ್: 7,400 ರೂ
  • ಜೈಪುರ್: 7,400 ರೂ
  • ಲಕ್ನೋ: 7,400 ರೂ
  • ಭುವನೇಶ್ವರ್: 7,750 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ