AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 9th September: ಬೆಳ್ಳಿ ಬೆಲೆ ಎಲ್ಲೆಡೆ ತುಸು ಹೆಚ್ಚಳ; ವಿದೇಶೀ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ತುಸು ಇಳಿಕೆ

Bullion Market 2024 September 8th: ಭಾರತದಲ್ಲಿ ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 6,680 ರೂನಲ್ಲಿದೆ. ಅಪರಂಜಿ ಚಿನ್ನದ ಬೆಲೆ 7,287 ರೂ ಇದೆ. ಬೆಳ್ಳಿ ಬೆಲೆ 84.50 ರೂ ಇದ್ದದ್ದು 85 ರೂಗೆ ಏರಿದೆ. ವಿದೇಶಗಳಲ್ಲಿ ಹಲವೆಡೆ ಚಿನ್ನದ ಬೆಲೆ ತುಸು ಇಳಿಕೆ ಆಗಿದೆ.

Gold Silver Price on 9th September: ಬೆಳ್ಳಿ ಬೆಲೆ ಎಲ್ಲೆಡೆ ತುಸು ಹೆಚ್ಚಳ; ವಿದೇಶೀ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ತುಸು ಇಳಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 09, 2024 | 10:20 AM

Share

ಬೆಂಗಳೂರು, ಸೆಪ್ಟಂಬರ್ 9: ಕಳೆದ ಎರಡು ವಾರಗಳಿಂದ ಏರಿಕೆಗಿಂತ ಇಳಿಕೆ ಹೆಚ್ಚಾಗಿ ಕಂಡಿದ್ದ ಚಿನ್ನದ ಬೆಲೆ ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಆದರೆ, ವಿದೇಶದ ಮಾರುಕಟ್ಟೆಗಳಲ್ಲಿ ಕೆಲವೆಡೆ ಬೆಲೆ ಇಳಿಕೆ ಆಗಿದೆ. ಉಳಿದ ಕಡೆಯೂ ಯಥಾಸ್ಥಿತಿ ಇದೆ. ಆದರೆ, ಎಲ್ಲೂ ದರ ಏರಿಕೆ ಆಗಿಲ್ಲ. ಬೆಳ್ಳಿ ಬೆಲೆ ಮಾತ್ರ ಬಹುತೇಕ ಕಡೆ ಅಲ್ಪ ಏರಿಕೆ ಆಗಿದೆ. ಭಾರತದಲ್ಲಿ ಬೆಂಗಳೂರು ಹೊರತುಪಡಿಸಿ ಉಳಿದ ಕಡೆ 50 ಪೈಸೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ 84 ರೂ ಇದ್ದದ್ದು 83.50 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 66,800 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 72,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 66,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 8,350 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಸೆಪ್ಟೆಂಬರ್ 9ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 835 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,800 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,870 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 850 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 66,800 ರೂ
  • ಚೆನ್ನೈ: 66,800 ರೂ
  • ಮುಂಬೈ: 66,800 ರೂ
  • ದೆಹಲಿ: 66,950 ರೂ
  • ಕೋಲ್ಕತಾ: 66,800 ರೂ
  • ಕೇರಳ: 66,800 ರೂ
  • ಅಹ್ಮದಾಬಾದ್: 66,850 ರೂ
  • ಜೈಪುರ್: 66,950 ರೂ
  • ಲಕ್ನೋ: 66,950 ರೂ
  • ಭುವನೇಶ್ವರ್: 66,800 ರೂ

ಇದನ್ನೂ ಓದಿ: Petrol Diesel Price on September 09: ಭಾರತದಾದ್ಯಂತ ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ದರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,440 ರಿಂಗಿಟ್ (66,680 ರುಪಾಯಿ)
  • ದುಬೈ: 2,800 ಡಿರಾಮ್ (63,990 ರುಪಾಯಿ)
  • ಅಮೆರಿಕ: 760 ಡಾಲರ್ (63,860 ರುಪಾಯಿ)
  • ಸಿಂಗಾಪುರ: 1,020 ಸಿಂಗಾಪುರ್ ಡಾಲರ್ (65,790 ರುಪಾಯಿ)
  • ಕತಾರ್: 2,845 ಕತಾರಿ ರಿಯಾಲ್ (65,540 ರೂ)
  • ಸೌದಿ ಅರೇಬಿಯಾ: 2,860 ಸೌದಿ ರಿಯಾಲ್ (64,020 ರುಪಾಯಿ)
  • ಓಮನ್: 298.50 ಒಮಾನಿ ರಿಯಾಲ್ (65,110 ರುಪಾಯಿ)
  • ಕುವೇತ್: 227.30 ಕುವೇತಿ ದಿನಾರ್ (62,590 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 8,350 ರೂ
  • ಚೆನ್ನೈ: 9,000 ರೂ
  • ಮುಂಬೈ: 8,500 ರೂ
  • ದೆಹಲಿ: 8,500 ರೂ
  • ಕೋಲ್ಕತಾ: 8,500 ರೂ
  • ಕೇರಳ: 9,000 ರೂ
  • ಅಹ್ಮದಾಬಾದ್: 8,500 ರೂ
  • ಜೈಪುರ್: 8,500 ರೂ
  • ಲಕ್ನೋ: 8,500 ರೂ
  • ಭುವನೇಶ್ವರ್: 9,000 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್