Gold Rates 03 November: ಚಿನ್ನದ ಬೆಲೆ ಸತತ ಎರಡನೇ ಬಾರಿ ಏರಿಕೆ; ಇಲ್ಲಿದೆ ದರಪಟ್ಟಿ

Gold Price 03 November 2026: ಚಿನ್ನದ ಬೆಲೆ ಇಂದು ಮಂಗಳವಾರ ಗ್ರಾಮ್​ಗೆ 25 ರೂ ಏರಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಆಭರಣ ಚಿನ್ನದ ಬೆಲೆ 12,775 ರೂನಿಂದ 12,800 ರೂಗೆ ಹೆಚ್ಚಳವಾಗಿದೆ. ಅಪರಂಜಿ ಚಿನ್ನದ ಬೆಲೆ 13,964 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 200 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 205 ರೂ ಇದೆ.

Gold Rates 03 November: ಚಿನ್ನದ ಬೆಲೆ ಸತತ ಎರಡನೇ ಬಾರಿ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: PTI

Updated on: Nov 03, 2026 | 3:37 PM

ನವದೆಹಲಿ, ನವೆಂಬರ್ 3: ಚಿನ್ನದ ಬೆಲೆ ಸತತ ಎರಡು ಬಾರಿ ಹೆಚ್ಚಳವಾಗಿದೆ. ನಿನ್ನೆ 45 ರೂ ಏರಿದ್ದ ಇದರ ಬೆಲೆ ಇವತ್ತು ಮಂಗಳವಾರ 24 ರೂ ಹೆಚ್ಚಾಗಿದೆ. ಎರಡು ದಿನದಲ್ಲಿ 70 ರೂಗಳಷ್ಟು ಬೆಲೆ ಏರಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ತುಸು ಏರಿಕೆಯಾಗಿದೆ. ಎಂಸಿಎಕ್ಸ್ ಫ್ಯೂಚರ್ಸ್​ನಲ್ಲಿ ಬೆಲೆ ಸ್ವಲ್ಪ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,28,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,39,640 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 20,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,28,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 20,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 20,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 3ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,964
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,800
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,473
  • ಬೆಳ್ಳಿ ಬೆಲೆ 1 ಗ್ರಾಂಗೆ: 200 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,800 ರೂ
  • ಚೆನ್ನೈ: 12,800 ರೂ
  • ಮುಂಬೈ: 12,800 ರೂ
  • ದೆಹಲಿ: 12,815
  • ಕೋಲ್ಕತಾ: 12,800 ರೂ
  • ಕೇರಳ: 12,800 ರೂ
  • ಅಹ್ಮದಾಬಾದ್: 12,805 ರೂ
  • ಜೈಪುರ್: 12,815
  • ಲಕ್ನೋ: 12,815
  • ಭುವನೇಶ್ವರ್: 12,800 ರೂ

ಎಂಸಿಎಕ್ಸ್ ಫ್ಯೂಚರ್ಸ್ (ಡಿ. 4ಕ್ಕೆ ಡೆಲಿವರಿ)

  • ಎಂಸಿಎಕ್ಸ್ ಚಿನ್ನ 1 ಗ್ರಾಮ್​ಗೆ 13,860 ರೂ
  • ಎಂಸಿಎಕ್ಸ್ ಬೆಳ್ಳಿ 1 ಗ್ರಾಮ್​ಗೆ 177 ರೂ

ಭಾರತದಲ್ಲಿ ಸ್ಪಾಟ್ ದರಗಳು

  • ಚಿನ್ನ 1 ಗ್ರಾಮ್​ಗೆ 13,762 ರೂ
  • ಬೆಳ್ಳಿ 1 ಗ್ರಾಮ್​ಗೆ 177 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 125.79 ಡಾಲರ್ (11,904 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.579 ಡಾಲರ್ (149 ರುಪಾಯಿ)

ಇದನ್ನೂ ಓದಿ: ಸತತ ಎರಡನೇ ದಿನವೂ ಉಬ್ಬಿದ ಸೆನ್ಸೆಕ್ಸ್, ನಿಫ್ಟಿ ಸೂಚ್ಯಂಕಗಳು; ಭಾರತದ ಷೇರುಪೇಟೆ ಗರಿಗೆದರಲು ಕಾರಣಗಳಿವು…

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 13,964 ರುಪಾಯಿ
  • ಮಲೇಷ್ಯಾ: 531 ರಿಂಗಿಟ್ (12,359 ರುಪಾಯಿ)
  • ದುಬೈ: 478 ಡಿರಾಮ್ (12,327 ರುಪಾಯಿ)
  • ಅಮೆರಿಕ: 130.50 ಡಾಲರ್ (12,366 ರುಪಾಯಿ)
  • ಸಿಂಗಾಪುರ: 173 ಸಿಂಗಾಪುರ್ ಡಾಲರ್ (12,808 ರುಪಾಯಿ)
  • ಕತಾರ್: 479 ಕತಾರಿ ರಿಯಾಲ್ (12,464 ರೂ)
  • ಸೌದಿ ಅರೇಬಿಯಾ: 491 ಸೌದಿ ರಿಯಾಲ್ (12,395 ರುಪಾಯಿ)
  • ಓಮನ್: 50.75 ಒಮಾನಿ ರಿಯಾಲ್ (12,489 ರುಪಾಯಿ)
  • ಕುವೇತ್: 40.24 ಕುವೇತಿ ದಿನಾರ್ (12,376 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 200 ರೂ
  • ಚೆನ್ನೈ: 205 ರೂ
  • ಮುಂಬೈ: 200 ರೂ
  • ದೆಹಲಿ: 200 ರೂ
  • ಕೋಲ್ಕತಾ: 200 ರೂ
  • ಕೇರಳ: 205 ರೂ
  • ಅಹ್ಮದಾಬಾದ್: 200 ರೂ
  • ಜೈಪುರ್: 200 ರೂ
  • ಲಕ್ನೋ: 200 ರೂ
  • ಭುವನೇಶ್ವರ್: 205 ರೂ
  • ಪುಣೆ: 200

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us