AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 04 November: ಚಿನ್ನದ ಬೆಲೆ 3 ದಿನದಲ್ಲಿ 95 ರೂ ಏರಿಕೆ; ಇಲ್ಲಿದೆ ದರಪಟ್ಟಿ

Gold Price 04 November 2026: ಚಿನ್ನದ ಬೆಲೆ ಬುಧವಾರ ಗ್ರಾಮ್​ಗೆ 25 ರೂ ಏರಿದೆ. ಮೂರು ದಿನದಲ್ಲಿ 95 ರೂ ಹೆಚ್ಚಳವಾಗಿದೆ. 22 ಕ್ಯಾರಟ್ ಚಿನ್ನದ ಬೆಲೆ 12,800 ರೂನಿಂದ 12,825 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 13,991 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 200 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 205 ರೂ ಇದೆ.

Gold Rates 04 November: ಚಿನ್ನದ ಬೆಲೆ 3 ದಿನದಲ್ಲಿ 95 ರೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 04, 2026 | 11:32 AM

Share

ನವದೆಹಲಿ, ನವೆಂಬರ್ 4: ಚಿನ್ನದ ಬೆಲೆ ಏರಿಕೆ ಮುಂದುವರಿದಿದೆ. ಇಂದು ಬುಧವಾರ ಇದರ ಬೆಲೆ ಗ್ರಾಮ್​ಗೆ 25 ರೂ ಹೆಚ್ಚಿದೆ. ಸೋಮವಾರದಿಂದೀಚೆ, ಮೂರು ದಿನಗಳಲ್ಲಿ ಬೆಲೆ 95 ರೂ ಏರಿಕೆಯಾಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಬಂಗಾರದ ದರ ಸ್ವಲ್ಪ ತಗ್ಗಿದೆ. ಎಂಸಿಎಕ್ಸ್ ಫ್ಯೂಚರ್ಸ್​ನಲ್ಲಿ ಬೆಲೆ ಸ್ವಲ್ಪ ಜಾಸ್ತಿಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,28,250 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,39,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 20,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,28,250 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 20,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 20,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 4ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,991
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,825
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,493
  • ಬೆಳ್ಳಿ ಬೆಲೆ 1 ಗ್ರಾಂಗೆ: 200 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,825 ರೂ
  • ಚೆನ್ನೈ: 12,825 ರೂ
  • ಮುಂಬೈ: 12,825 ರೂ
  • ದೆಹಲಿ: 12,840
  • ಕೋಲ್ಕತಾ: 12,825 ರೂ
  • ಕೇರಳ: 12,825 ರೂ
  • ಅಹ್ಮದಾಬಾದ್: 12,830 ರೂ
  • ಜೈಪುರ್: 12,840
  • ಲಕ್ನೋ: 12,840
  • ಭುವನೇಶ್ವರ್: 12,825 ರೂ

ಎಂಸಿಎಕ್ಸ್ ಫ್ಯೂಚರ್ಸ್ (ಡಿ. 4ಕ್ಕೆ ಡೆಲಿವರಿ)

  • ಎಂಸಿಎಕ್ಸ್ ಚಿನ್ನ 1 ಗ್ರಾಮ್​ಗೆ 13,985 ರೂ
  • ಎಂಸಿಎಕ್ಸ್ ಬೆಳ್ಳಿ 1 ಗ್ರಾಮ್​ಗೆ 180 ರೂ

ಭಾರತದಲ್ಲಿ ಸ್ಪಾಟ್ ದರಗಳು

  • ಚಿನ್ನ 1 ಗ್ರಾಮ್​ಗೆ 13,703 ರೂ
  • ಬೆಳ್ಳಿ 1 ಗ್ರಾಮ್​ಗೆ 176 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 127.04 ಡಾಲರ್ (12,017 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.602 ಡಾಲರ್ (151 ರುಪಾಯಿ)

ಇದನ್ನೂ ಓದಿ: ಷೇರು ಮಾರುಕಟ್ಟೆಯಲ್ಲಿ ಈ ವರ್ಷದ ವಿಶೇಷ ಮುಹೂರ್ತ ಟ್ರೇಡಿಂಗ್; ದಿನಾಂಕ, ಸಮಯ ಪ್ರಕಟಿಸಿದ ಎನ್​ಎಸ್​ಇ, ಬಿಎಸ್​ಇ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 13,991 ರುಪಾಯಿ
  • ಮಲೇಷ್ಯಾ: 527 ರಿಂಗಿಟ್ (12,232 ರುಪಾಯಿ)
  • ದುಬೈ: 473.25 ಡಿರಾಮ್ (12,193 ರುಪಾಯಿ)
  • ಅಮೆರಿಕ: 130 ಡಾಲರ್ (12,301 ರುಪಾಯಿ)
  • ಸಿಂಗಾಪುರ: 172.50 ಸಿಂಗಾಪುರ್ ಡಾಲರ್ (12,759 ರುಪಾಯಿ)
  • ಕತಾರ್: 477 ಕತಾರಿ ರಿಯಾಲ್ (12,397 ರೂ)
  • ಸೌದಿ ಅರೇಬಿಯಾ: 489 ಸೌದಿ ರಿಯಾಲ್ (12,327 ರುಪಾಯಿ)
  • ಓಮನ್: 50.30 ಒಮಾನಿ ರಿಯಾಲ್ (12,363 ರುಪಾಯಿ)
  • ಕುವೇತ್: 40.24 ಕುವೇತಿ ದಿನಾರ್ (12,361 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 200 ರೂ
  • ಚೆನ್ನೈ: 205 ರೂ
  • ಮುಂಬೈ: 200 ರೂ
  • ದೆಹಲಿ: 200 ರೂ
  • ಕೋಲ್ಕತಾ: 200 ರೂ
  • ಕೇರಳ: 205 ರೂ
  • ಅಹ್ಮದಾಬಾದ್: 200 ರೂ
  • ಜೈಪುರ್: 200 ರೂ
  • ಲಕ್ನೋ: 200 ರೂ
  • ಭುವನೇಶ್ವರ್: 205 ರೂ
  • ಪುಣೆ: 200

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ರಾಮನಗರ ವಿವಿಧೆಡೆ ಸುರಿದ ಧಾರಾಕಾರ ಮಳೆ; ರಾಗಿ ಬೆಳೆಗಾರರ ಮುಖದಲ್ಲಿ ಮಂದಹಾಸ!
ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್
ಗಗನ್ vs ಯಶಸ್: ಪತ್ರ ಪಡೆಯಲು ಟಫ್ ಟಾಸ್ಕ್ ಕೊಟ್ಟ ಬಿಗ್ ಬಾಸ್
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ಬೆಂಗಳೂರು: ಹೊಯ್ಸಳ ನಗರ ಪಬ್​ನಲ್ಲಿ ಅಗ್ನಿ ಅವಘಡ, ತಪ್ಪಿದ ಭಾರಿ ದುರಂತ
ನನ್ನ ಹೇಳಿಕೆ ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ಸ್ಪಷ್ಟನೆ
ನನ್ನ ಹೇಳಿಕೆ ತಿರುಚಲಾಗಿದೆ: ವಿವಾದಾತ್ಮಕ ಹೇಳಿಕೆ ಬಗ್ಗೆ ಛಲವಾದಿ ಸ್ಪಷ್ಟನೆ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು