Gold Rate: ಚಿನ್ನದ ಬೆಲೆ ಗ್ರಾಮ್​ಗೆ 10 ರೂ, ಬೆಳ್ಳಿ ಬೆಲೆ 5 ರೂ ಇಳಿಕೆ

Gold Price 06 July 2026: ಚಿನ್ನ, ಬೆಳ್ಳಿ ಬೆಲೆಗಳೆರಡೂ ಸೋಮವಾರ ಕಡಿಮೆಗೊಂಡಿವೆ. ಚಿನ್ನದ ಬೆಲೆ 10 ರೂ, ಬೆಳ್ಳಿ ಬೆಲೆ 5 ರೂ ತಗ್ಗಿದೆ. 22 ಕ್ಯಾರಟ್ ಚಿನ್ನದ ಬೆಲೆ 13,450 ರೂನಿಂದ 13,440 ರೂ ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ 14,662 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 50 ರೂ ಇದೆ.

Gold Rate: ಚಿನ್ನದ ಬೆಲೆ ಗ್ರಾಮ್​ಗೆ 10 ರೂ, ಬೆಳ್ಳಿ ಬೆಲೆ 5 ರೂ ಇಳಿಕೆ
ಚಿನ್ನ
Image Credit source: PTI

Updated on: Jul 06, 2026 | 11:08 AM

ಮುಖ್ಯಾಂಶಗಳು

  • ಚಿನ್ನದ ಬೆಲೆ 10 ರೂ, ಬೆಳ್ಳಿ ಬೆಲೆ 5 ರೂ ತಗ್ಗಿದೆ.
  • 22 ಕ್ಯಾರಟ್ ಚಿನ್ನದ ಬೆಲೆ 13,450 ರೂನಿಂದ 13,440 ರೂ ಆಗಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ.

ನವದೆಹಲಿ, ಜುಲೈ 6: ಚಿನ್ನದ ಬೆಲೆ ಮತ್ತೆ ಅಲ್ಪ ಇಳಿಕೆ ಕಂಡಿದೆ. ವಾರಾಂತ್ಯದಲ್ಲಿ 25 ರೂ ಕಡಿಮೆಗೊಂಡಿದ್ದ ಬಂಗಾರದ ದರ ಇಂದು ಸೋಮವಾರ 10 ರೂ ತಗ್ಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಅಲ್ಪ ಸ್ವಲ್ಪ ವ್ಯತ್ಯಯ ಆಗಿದೆ. ಬೆಳ್ಳಿ ಬೆಲೆಯೂ ಇವತ್ತು ಭಾರತದಲ್ಲಿ ಕಡಿಮೆ ಆಗಿದೆ. ಗ್ರಾಮ್​ಗೆ 5 ರೂನಷ್ಟು ತಗ್ಗಿರುವ ಅದರ ಬೆಲೆ 245 ರೂ ತಲುಪಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ (Gold Rates) 1,34,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,46,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,34,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 6ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,662 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,440 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,997 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,662 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,440 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,440 ರೂ
  • ಚೆನ್ನೈ: 13,560 ರೂ
  • ಮುಂಬೈ: 13,440 ರೂ
  • ದೆಹಲಿ: 13,455 ರೂ
  • ಕೋಲ್ಕತಾ: 13,440 ರೂ
  • ಕೇರಳ: 13,440 ರೂ
  • ಅಹ್ಮದಾಬಾದ್: 13,445 ರೂ
  • ಜೈಪುರ್: 13,455 ರೂ
  • ಲಕ್ನೋ: 13,455 ರೂ
  • ಭುವನೇಶ್ವರ್: 13,440 ರೂ

ಇದನ್ನೂ ಓದಿ: ರಾಷ್ಟ್ರೀಯ ಗೋಕುಲ್ ಮಿಷನ್; ಸರ್ಕಾರದ ಸಬ್ಸಿಡಿ, ಸಹಾಯಧನಗಳನ್ನು ಬಳಸಿ ಹೈನುಗಾರಿಕೆಯಿಂದ ಆದಾಯ ಗಳಿಸಿ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 562 ರಿಂಗಿಟ್ (13,131 ರುಪಾಯಿ)
  • ದುಬೈ: 503 ಡಿರಾಮ್ (13,048 ರುಪಾಯಿ)
  • ಅಮೆರಿಕ: 137.50 ಡಾಲರ್ (13,097 ರುಪಾಯಿ)
  • ಸಿಂಗಾಪುರ: 184.80 ಸಿಂಗಾಪುರ್ ಡಾಲರ್ (13,621 ರುಪಾಯಿ)
  • ಕತಾರ್: 504 ಕತಾರಿ ರಿಯಾಲ್ (13,170 ರೂ)
  • ಸೌದಿ ಅರೇಬಿಯಾ: 518 ಸೌದಿ ರಿಯಾಲ್ (13,143 ರುಪಾಯಿ)
  • ಓಮನ್: 53.40 ಒಮಾನಿ ರಿಯಾಲ್ (13,213 ರುಪಾಯಿ)
  • ಕುವೇತ್: 42.07 ಕುವೇತಿ ದಿನಾರ್ (13,016 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:03 am, Mon, 6 July 26

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us