Gold Rates 06 November: ಚಿನ್ನ, ಬೆಳ್ಳಿ ಬೆಲೆಗಳ ಕುಸಿತ; ಇಲ್ಲಿದೆ ದರಪಟ್ಟಿ

Gold Price 06 November 2026: ಗುರುವಾರ ಭಾರೀ ಏರಿಕೆಯಾಗಿದ್ದ ಚಿನ್ನ, ಬೆಳ್ಳಿ ಬೆಲೆಗಳು ಶುಕ್ರವಾರ ಕುಸಿತ ಕಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 235 ರೂ ಇಳಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 13,385 ರೂನಿಂದ 13,150 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 14,346 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 205 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 210 ರೂ ಇದೆ.

Gold Rates 06 November: ಚಿನ್ನ, ಬೆಳ್ಳಿ ಬೆಲೆಗಳ ಕುಸಿತ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: PTI

Updated on: Nov 06, 2026 | 1:51 PM

ನವದೆಹಲಿ, ನವೆಂಬರ್ 6: ನಿನ್ನೆ ದಿಢೀರ್ ಸಿಕ್ಕಾಪಟ್ಟೆ ಏರಿದ್ದ ಚಿನ್ನದ ಬೆಲೆ ಶುಕ್ರವಾರ ಕುಸಿತ ಕಂಡಿದೆ. ಇಂದು ಇದರ ಬೆಲೆ ಗ್ರಾಮ್​ಗೆ 235 ರೂಗಳಷ್ಟು ಇಳಿಕೆಯಾಗಿದೆ. ಬೆಳ್ಳಿ ಬೆಲೆಯೂ 5 ರೂ ಕುಸಿತ ಕಂಡಿದೆ. ಎಂಸಿಎಕ್ಸ್ ಫ್ಯೂಚರ್ಸ್ ಮತ್ತು ಸ್ಪಾಟ್ ಬೆಲೆಗಳೂ ಇಳಿದಿವೆ. ವಿವಿಧ ದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,43,460 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 20,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,31,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 20,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 21,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 6ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,346
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,150
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,759
  • ಬೆಳ್ಳಿ ಬೆಲೆ 1 ಗ್ರಾಂಗೆ: 205 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,150 ರೂ
  • ಚೆನ್ನೈ: 13,150 ರೂ
  • ಮುಂಬೈ: 13,150 ರೂ
  • ದೆಹಲಿ: 13,165
  • ಕೋಲ್ಕತಾ: 13,150 ರೂ
  • ಕೇರಳ: 13,150 ರೂ
  • ಅಹ್ಮದಾಬಾದ್: 13,155 ರೂ
  • ಜೈಪುರ್: 13,165
  • ಲಕ್ನೋ: 13,165
  • ಭುವನೇಶ್ವರ್: 13,150 ರೂ

ಎಂಸಿಎಕ್ಸ್ ಫ್ಯೂಚರ್ಸ್ (ಡಿ. 4ಕ್ಕೆ ಡೆಲಿವರಿ)

  • ಎಂಸಿಎಕ್ಸ್ ಚಿನ್ನ 1 ಗ್ರಾಮ್​ಗೆ 14,170 ರೂ
  • ಎಂಸಿಎಕ್ಸ್ ಬೆಳ್ಳಿ 1 ಗ್ರಾಮ್​ಗೆ 183 ರೂ

ಭಾರತದಲ್ಲಿ ಸ್ಪಾಟ್ ದರಗಳು

  • ಚಿನ್ನ 1 ಗ್ರಾಮ್​ಗೆ 14,044 ರೂ
  • ಬೆಳ್ಳಿ 1 ಗ್ರಾಮ್​ಗೆ 182 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 129.99 ಡಾಲರ್ (12,226 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.650 ಡಾಲರ್ (155 ರುಪಾಯಿ)

ಇದನ್ನೂ ಓದಿ: ಮೊಬೈಲ್, ಬ್ರಾಡ್​ಬ್ಯಾಂಡ್ ನೆಟ್ವರ್ಕ್ ಗುಣಮಟ್ಟ ಪರಿಶೀಲನೆಗೆ ಟ್ರಾಯ್​ನಿಂದ ನೆಟ್ವರ್ಕ್ ಅನುಭವ್ ಪ್ಲಾಟ್​ಫಾರ್ಮ್

Loading...

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 14,346 ರುಪಾಯಿ
  • ಮಲೇಷ್ಯಾ: 547 ರಿಂಗಿಟ್ (12,686 ರುಪಾಯಿ)
  • ದುಬೈ: 497 ಡಿರಾಮ್ (12,739 ರುಪಾಯಿ)
  • ಅಮೆರಿಕ: 135.50 ಡಾಲರ್ (12,750 ರುಪಾಯಿ)
  • ಸಿಂಗಾಪುರ: 177.60 ಸಿಂಗಾಪುರ್ ಡಾಲರ್ (13,046 ರುಪಾಯಿ)
  • ಕತಾರ್: 496 ಕತಾರಿ ರಿಯಾಲ್ (12,808 ರೂ)
  • ಸೌದಿ ಅರೇಬಿಯಾ: 509 ಸೌದಿ ರಿಯಾಲ್ (12,765 ರುಪಾಯಿ)
  • ಓಮನ್: 52.80 ಒಮಾನಿ ರಿಯಾಲ್ (12,908 ರುಪಾಯಿ)
  • ಕುವೇತ್: 41.65 ಕುವೇತಿ ದಿನಾರ್ (12,738 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 205 ರೂ
  • ಚೆನ್ನೈ: 210 ರೂ
  • ಮುಂಬೈ: 205 ರೂ
  • ದೆಹಲಿ: 205 ರೂ
  • ಕೋಲ್ಕತಾ: 205 ರೂ
  • ಕೇರಳ: 205 ರೂ
  • ಅಹ್ಮದಾಬಾದ್: 205 ರೂ
  • ಜೈಪುರ್: 205 ರೂ
  • ಲಕ್ನೋ: 205 ರೂ
  • ಭುವನೇಶ್ವರ್: 205 ರೂ
  • ಪುಣೆ: 205

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us