Gold Rates 08 November: ಚಿನ್ನದ ಬೆಲೆ ಈ ವಾರ 430 ರೂ ಏರಿಕೆ; ಇಲ್ಲಿದೆ ದರಪಟ್ಟಿ

Gold Price 08 November 2026: ವಾರಾಂತ್ಯದಲ್ಲಿ ಚಿನ್ನದ ಬೆಲೆ ಅಲ್ಪ ಹೆಚ್ಚಳವಾಗಿದೆ. ಈ ವಾರ 430 ರೂಗಳಷ್ಟು ಏರಿಕೆಯಾಗಿದೆ. ಆಭರಣ ಚಿನ್ನದ ಬೆಲೆ 13,150 ರೂನಿಂದ 13,160 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 14,357 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 205 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 210 ರೂ ಇದೆ.

Gold Rates 08 November: ಚಿನ್ನದ ಬೆಲೆ ಈ ವಾರ 430 ರೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: PTI

Updated on: Nov 08, 2026 | 1:55 PM

ನವದೆಹಲಿ, ನವೆಂಬರ್ 8: ಚಿನ್ನದ ಬೆಲೆ ಶುಕ್ರವಾರ ಕುಸಿತ ಕಂಡರೂ ವಾರಾಂತ್ಯದಲ್ಲಿ ಅಲ್ಪ ಹೆಚ್ಚಳವಾಗಿದೆ. ಈ ವಾರ ಒಂದು ಗ್ರಾಮ್ ಚಿನ್ನದ ಬೆಲೆ 430 ರೂಗಳಷ್ಟು ನಿವ್ವಳ ಏರಿಕೆ ಕಂಡಿದೆ. ವಾರಾಂತ್ಯದಲ್ಲಿ ಎಂಸಿಎಕ್ಸ್ ಫ್ಯೂಚರ್ಸ್ ಮತ್ತು ಸ್ಪಾಟ್ ಚಿನ್ನ, ಬೆಳ್ಳಿ ಬೆಲೆಗಳು ಏರಿವೆ. ಅಂತಾರಾಷ್ಟ್ರೀಯ ಸ್ಪಾಟ್ ದರಗಳೂ ಏರಿವೆ. ವಿದೇಶಗಳಲ್ಲಿ ಹಲವೆಡೆ ಬೆಲೆ ಅಲ್ಪಸ್ವಲ್ಪ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,31,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,43,460 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 20,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,31,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 20,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 21,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 8ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,357
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,160
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,768
  • ಬೆಳ್ಳಿ ಬೆಲೆ 1 ಗ್ರಾಂಗೆ: 205 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,160 ರೂ
  • ಚೆನ್ನೈ: 13,160 ರೂ
  • ಮುಂಬೈ: 13,160 ರೂ
  • ದೆಹಲಿ: 13,175
  • ಕೋಲ್ಕತಾ: 13,160 ರೂ
  • ಕೇರಳ: 13,160 ರೂ
  • ಅಹ್ಮದಾಬಾದ್: 13,165 ರೂ
  • ಜೈಪುರ್: 13,175
  • ಲಕ್ನೋ: 13,175
  • ಭುವನೇಶ್ವರ್: 13,160 ರೂ

ಎಂಸಿಎಕ್ಸ್ ಫ್ಯೂಚರ್ಸ್ (ಡಿ. 4ಕ್ಕೆ ಡೆಲಿವರಿ)

  • ಎಂಸಿಎಕ್ಸ್ ಚಿನ್ನ 1 ಗ್ರಾಮ್​ಗೆ 14,236 ರೂ
  • ಎಂಸಿಎಕ್ಸ್ ಬೆಳ್ಳಿ 1 ಗ್ರಾಮ್​ಗೆ 185 ರೂ

ಭಾರತದಲ್ಲಿ ಸ್ಪಾಟ್ ದರಗಳು

  • ಚಿನ್ನ 1 ಗ್ರಾಮ್​ಗೆ 14,103 ರೂ
  • ಬೆಳ್ಳಿ 1 ಗ್ರಾಮ್​ಗೆ 184 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 130.72 ಡಾಲರ್ (12,293 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.670 ಡಾಲರ್ (157 ರುಪಾಯಿ)

ಇದನ್ನೂ ಓದಿ: ಷೇರುಪೇಟೆಯ ದೈತ್ಯ ಪ್ರದರ್ಶನ; ಜಾಗತಿಕ ಷೇರುಮಾರುಕಟ್ಟೆಗಳು ನೆಲಕಚ್ಚಿದರೂ ಭಾರತೀಯ ಷೇರುಬಜಾರು ದಾಖಲೆ; ಕಾರಣಗಳಿವು…

Loading...

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 14,357 ರುಪಾಯಿ
  • ಮಲೇಷ್ಯಾ: 546 ರಿಂಗಿಟ್ (12,639 ರುಪಾಯಿ)
  • ದುಬೈ: 491.25 ಡಿರಾಮ್ (12,570 ರುಪಾಯಿ)
  • ಅಮೆರಿಕ: 134 ಡಾಲರ್ (12,594 ರುಪಾಯಿ)
  • ಸಿಂಗಾಪುರ: 178.10 ಸಿಂಗಾಪುರ್ ಡಾಲರ್ (13,048 ರುಪಾಯಿ)
  • ಕತಾರ್: 492 ಕತಾರಿ ರಿಯಾಲ್ (12,685 ರೂ)
  • ಸೌದಿ ಅರೇಬಿಯಾ: 506 ಸೌದಿ ರಿಯಾಲ್ (12,670 ರುಪಾಯಿ)
  • ಓಮನ್: 52.05 ಒಮಾನಿ ರಿಯಾಲ್ (12,705 ರುಪಾಯಿ)
  • ಕುವೇತ್: 40.85 ಕುವೇತಿ ದಿನಾರ್ (12,471 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 205 ರೂ
  • ಚೆನ್ನೈ: 210 ರೂ
  • ಮುಂಬೈ: 205 ರೂ
  • ದೆಹಲಿ: 205 ರೂ
  • ಕೋಲ್ಕತಾ: 205 ರೂ
  • ಕೇರಳ: 205 ರೂ
  • ಅಹ್ಮದಾಬಾದ್: 205 ರೂ
  • ಜೈಪುರ್: 205 ರೂ
  • ಲಕ್ನೋ: 205 ರೂ
  • ಭುವನೇಶ್ವರ್: 205 ರೂ
  • ಪುಣೆ: 205

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us