AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 09 November: ಚಿನ್ನದ ಬೆಲೆ ಗ್ರಾಮ್​ಗೆ 95 ರೂ ಏರಿಕೆ; ಇಲ್ಲಿದೆ ದರಪಟ್ಟಿ

Gold Price 09 November 2026: ಇಂದು ಸೋಮವಾರ ಚಿನ್ನದ ಬೆಲೆ ಗ್ರಾಮ್​ಗೆ 95 ರೂ ಹೆಚ್ಚಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 13,160 ರೂನಿಂದ 13,255 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 14,460 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 205 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 210 ರೂ ಇದೆ.

Gold Rates 09 November: ಚಿನ್ನದ ಬೆಲೆ ಗ್ರಾಮ್​ಗೆ 95 ರೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 09, 2026 | 3:04 PM

Share

ನವದೆಹಲಿ, ನವೆಂಬರ್ 9: ವಾರಾಂತ್ಯದಲ್ಲಿ ಏರಿದ್ದ ಚಿನ್ನದ ಬೆಲೆ ಸೋಮವಾರವೂ ಮುಂದುವರಿದಿದೆ. ಇಂದು ಅದರ ಬೆಲೆ ಗ್ರಾಮ್​ಗೆ 95 ರೂ ಹೆಚ್ಚಿದೆ. ಆಭರಣ ಬಂಗಾರದ ಬೆಲೆ 13,250 ರೂ ದಾಟಿದೆ. ವಿದೇಶಗಳಲ್ಲಿ ಬೆಲೆಗಳಲ್ಲಿ ಏರಿಳಿತ ಇದೆ. ಎಂಸಿಎಕ್ಸ್ ಬೆಲೆಗಳೂ ತುಸು ಹೆಚ್ಚಿವೆ. ಇನ್ನೊಂದೆಡೆ ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 20,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,32,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 20,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 21,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 9ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,460
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,255
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,845
  • ಬೆಳ್ಳಿ ಬೆಲೆ 1 ಗ್ರಾಂಗೆ: 205 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,255 ರೂ
  • ಚೆನ್ನೈ: 13,255 ರೂ
  • ಮುಂಬೈ: 13,255 ರೂ
  • ದೆಹಲಿ: 13,270
  • ಕೋಲ್ಕತಾ: 13,255 ರೂ
  • ಕೇರಳ: 13,255 ರೂ
  • ಅಹ್ಮದಾಬಾದ್: 13,260 ರೂ
  • ಜೈಪುರ್: 13,270
  • ಲಕ್ನೋ: 13,270
  • ಭುವನೇಶ್ವರ್: 13,255 ರೂ

ಎಂಸಿಎಕ್ಸ್ ಫ್ಯೂಚರ್ಸ್ (ಡಿ. 4ಕ್ಕೆ ಡೆಲಿವರಿ)

  • ಎಂಸಿಎಕ್ಸ್ ಚಿನ್ನ 1 ಗ್ರಾಮ್​ಗೆ 14,336 ರೂ
  • ಎಂಸಿಎಕ್ಸ್ ಬೆಳ್ಳಿ 1 ಗ್ರಾಮ್​ಗೆ 187 ರೂ

ಭಾರತದಲ್ಲಿ ಸ್ಪಾಟ್ ದರಗಳು

  • ಚಿನ್ನ 1 ಗ್ರಾಮ್​ಗೆ 14,207 ರೂ
  • ಬೆಳ್ಳಿ 1 ಗ್ರಾಮ್​ಗೆ 186 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 131.73 ಡಾಲರ್ (12,369 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.690 ಡಾಲರ್ (159 ರುಪಾಯಿ)

ಇದನ್ನೂ ಓದಿ: ಅಮೆರಿಕ ಡಾಲರ್ ಎದುರು ಜಿಗಿಜಿಗಿಯುತ್ತಿರುವ ರುಪಾಯಿ; 7 ತಿಂಗಳ ಗರಿಷ್ಠ ಮೌಲ್ಯ ಮಟ್ಟ ತಲುಪಿದ ಭಾರತದ ಕರೆನ್ಸಿ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 14,460 ರುಪಾಯಿ
  • ಮಲೇಷ್ಯಾ: 549 ರಿಂಗಿಟ್ (12,697 ರುಪಾಯಿ)
  • ದುಬೈ: 490.50 ಡಿರಾಮ್ (12,564 ರುಪಾಯಿ)
  • ಅಮೆರಿಕ: 134 ಡಾಲರ್ (12,607 ರುಪಾಯಿ)
  • ಸಿಂಗಾಪುರ: 180 ಸಿಂಗಾಪುರ್ ಡಾಲರ್ (13,227 ರುಪಾಯಿ)
  • ಕತಾರ್: 491.50 ಕತಾರಿ ರಿಯಾಲ್ (12,685 ರೂ)
  • ಸೌದಿ ಅರೇಬಿಯಾ: 505 ಸೌದಿ ರಿಯಾಲ್ (12,658 ರುಪಾಯಿ)
  • ಓಮನ್: 52.10 ಒಮಾನಿ ರಿಯಾಲ್ (12,732 ರುಪಾಯಿ)
  • ಕುವೇತ್: 41 ಕುವೇತಿ ದಿನಾರ್ (12,514 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 205 ರೂ
  • ಚೆನ್ನೈ: 210 ರೂ
  • ಮುಂಬೈ: 205 ರೂ
  • ದೆಹಲಿ: 205 ರೂ
  • ಕೋಲ್ಕತಾ: 205 ರೂ
  • ಕೇರಳ: 205 ರೂ
  • ಅಹ್ಮದಾಬಾದ್: 205 ರೂ
  • ಜೈಪುರ್: 205 ರೂ
  • ಲಕ್ನೋ: 205 ರೂ
  • ಭುವನೇಶ್ವರ್: 205 ರೂ
  • ಪುಣೆ: 205

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ಬಿಗ್‌ ಬಾಸ್‌ ಮನೆಯಲ್ಲಿ ಮೊದಲ ದಿನವೇ ರಂಪಾಟ ಸೃಷ್ಟಿಸಿದ ಮಂಜು
ಬಿಗ್‌ ಬಾಸ್‌ ಮನೆಯಲ್ಲಿ ಮೊದಲ ದಿನವೇ ರಂಪಾಟ ಸೃಷ್ಟಿಸಿದ ಮಂಜು