AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 01 Aug: ಚಿನ್ನದ ಬೆಲೆ ಗ್ರಾಮ್​ಗೆ 35 ರೂ ಇಳಿಕೆ; ಇಲ್ಲಿದೆ ದರಪಟ್ಟಿ

Gold Price 1 August 2026: ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 35 ರೂ ಇಳಿದಿದೆ. ಬೆಳ್ಳಿ ಬೆಲೆ ಬದಲಾವಣೆಗೊಂಡಿಲ್ಲ. 22 ಕ್ಯಾರಟ್ ಚಿನ್ನದ ಬೆಲೆ 13,255 ರೂ ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ 14,422 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 235 ರೂಗೆ ಏರಿದೆ. ಚೆನ್ನೈ ಮೊದಲಾದೆಡೆ ಬೆಲೆ 235 ರೂ ಇದೆ.

Gold Rates 01 Aug: ಚಿನ್ನದ ಬೆಲೆ ಗ್ರಾಮ್​ಗೆ 35 ರೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 01, 2026 | 12:23 PM

Share

ಮುಖ್ಯಾಂಶಗಳು

  • ವಾರಾಂತ್ಯದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 35 ರೂ ಇಳಿದಿದೆ.
  • 22 ಕ್ಯಾರಟ್ ಚಿನ್ನದ ಬೆಲೆ 13,255 ರೂ ಆಗಿದೆ.
  • ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 235 ರೂಗೆ ಏರಿದೆ.

ನವದೆಹಲಿ, ಆಗಸ್ಟ್ 1: ಚಿನ್ನದ ಬೆಲೆ ಈ ವಾರಾಂತ್ಯದಲ್ಲಿ ಗ್ರಾಮ್​ಗೆ 35 ರೂ ಕಡಿಮೆಗೊಂಡಿದೆ. ಇದರೊಂದಿಗೆ ಬಂಗಾರ ದರದಲ್ಲಿ (Gold Price) ಕಳೆದ ನಾಲ್ಕು ತಿಂಗಳಿಂದ ಆಗುತ್ತಿರುವ ನಿರಂತರ ಏರಿಳಿತಗಳು ಮುಂದುವರಿಯುತ್ತಿದೆ. ವಿದೇಶಗಳಲ್ಲೂ ಇವತ್ತು ಇದರ ಬೆಲೆ ಅಲ್ಪಸ್ವಲ್ಪ ವ್ಯತ್ಯಯಗೊಂಡಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆಯಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,44,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,32,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 23,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಆಗಸ್ಟ್ 1ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,422 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,220 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,816 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,422 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,220 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,220 ರೂ
  • ಚೆನ್ನೈ: 13,220 ರೂ
  • ಮುಂಬೈ: 13,220 ರೂ
  • ದೆಹಲಿ: 13,235 ರೂ
  • ಕೋಲ್ಕತಾ: 13,220 ರೂ
  • ಕೇರಳ: 13,220 ರೂ
  • ಅಹ್ಮದಾಬಾದ್: 13,225 ರೂ
  • ಜೈಪುರ್: 13,235 ರೂ
  • ಲಕ್ನೋ: 13,235 ರೂ
  • ಭುವನೇಶ್ವರ್: 13,220 ರೂ

ಇದನ್ನೂ ಓದಿ: LPG Cylinder price: ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ದರ ₹200ಕ್ಕೂ ಹೆಚ್ಚು ಇಳಿಕೆ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 550 ರಿಂಗಿಟ್ (12,819 ರುಪಾಯಿ)
  • ದುಬೈ: 495.50 ಡಿರಾಮ್ (12,866 ರುಪಾಯಿ)
  • ಅಮೆರಿಕ: 135 ಡಾಲರ್ (12,874 ರುಪಾಯಿ)
  • ಸಿಂಗಾಪುರ: 179 ಸಿಂಗಾಪುರ್ ಡಾಲರ್ (13,295 ರುಪಾಯಿ)
  • ಕತಾರ್: 495.50 ಕತಾರಿ ರಿಯಾಲ್ (12,961 ರೂ)
  • ಸೌದಿ ಅರೇಬಿಯಾ: 509 ಸೌದಿ ರಿಯಾಲ್ (12,927 ರುಪಾಯಿ)
  • ಓಮನ್: 52.50 ಒಮಾನಿ ರಿಯಾಲ್ (13,003 ರುಪಾಯಿ)
  • ಕುವೇತ್: 41.34 ಕುವೇತಿ ದಿನಾರ್ (12,812 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 235 ರೂ
  • ಚೆನ್ನೈ: 235 ರೂ
  • ಮುಂಬೈ: 235 ರೂ
  • ದೆಹಲಿ: 235 ರೂ
  • ಕೋಲ್ಕತಾ: 235 ರೂ
  • ಕೇರಳ: 235 ರೂ
  • ಅಹ್ಮದಾಬಾದ್: 235 ರೂ
  • ಜೈಪುರ್: 235 ರೂ
  • ಲಕ್ನೋ: 235 ರೂ
  • ಭುವನೇಶ್ವರ್: 235 ರೂ
  • ಪುಣೆ: 235

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:25 am, Sat, 1 August 26

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!