AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate: ಚಿನ್ನದ ಬೆಲೆ ಇವತ್ತೂ ಇಳಿಕೆ; ಗ್ರಾಮ್​ಗೆ 75 ರೂ ಅಗ್ಗ

Gold Price 1 June 2026: ಚಿನ್ನದ ಬೆಲೆ ಸೋಮವಾರ ಗ್ರಾಮ್​ಗೆ 75 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇವತ್ತೂ ಬದಲಾವಣೆ ಆಗಿಲ್ಲ. ಆಭರಣ ಚಿನ್ನದ ಬೆಲೆ 14,395 ರೂನಿಂದ 14,320 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,622 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 280 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 290 ರೂ ಇದೆ.

Gold Rate: ಚಿನ್ನದ ಬೆಲೆ ಇವತ್ತೂ ಇಳಿಕೆ; ಗ್ರಾಮ್​ಗೆ 75 ರೂ ಅಗ್ಗ
ಚಿನ್ನImage Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 01, 2026 | 10:42 AM

Share

ನವದೆಹಲಿ, ಜೂನ್ 1: ವಾರಾಂತ್ಯದಲ್ಲಿ ಇಳಿಕೆಯಾಗಿದ್ದ ಚಿನ್ನದ ಬೆಲೆ (Gold Rate) ಸೋಮವಾರವೂ ಮುಂದುವರಿದಿದೆ. ಇಂದು ಬಂಗಾರದ ದರ ಗ್ರಾಮ್​ಗೆ 75 ರೂಗಳಷ್ಟು ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಏರಿದರೆ, ಇನ್ನೂ ಕೆಲವೆಡೆ ಕಡಿಮೆ ಆಗಿದೆ. ಆದರೆ, ಬೆಳ್ಳಿ ಬೆಲೆ ಕಳೆದ ಎರಡು ವಾರಗಳಿಂದ ಬಹಳ ಸ್ಥಿರವಾಗಿದೆ. ಇವತ್ತು ಅದರ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,43,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,56,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,43,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 28,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 1ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,622 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,320 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,717 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,622 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,320 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,320 ರೂ
  • ಚೆನ್ನೈ: 14,500 ರೂ
  • ಮುಂಬೈ: 14,320 ರೂ
  • ದೆಹಲಿ: 14,335 ರೂ
  • ಕೋಲ್ಕತಾ: 14,320 ರೂ
  • ಕೇರಳ: 14,320 ರೂ
  • ಅಹ್ಮದಾಬಾದ್: 14,325 ರೂ
  • ಜೈಪುರ್: 14,335 ರೂ
  • ಲಕ್ನೋ: 14,335 ರೂ
  • ಭುವನೇಶ್ವರ್: 14,320 ರೂ

ಇದನ್ನೂ ಓದಿ: Commercial LPG cylinder Price Hike: ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 593 ರಿಂಗಿಟ್ (14,174 ರುಪಾಯಿ)
  • ದುಬೈ: 547.50 ಡಿರಾಮ್ (14,135 ರುಪಾಯಿ)
  • ಅಮೆರಿಕ: 149.50 ಡಾಲರ್ (14,172 ರುಪಾಯಿ)
  • ಸಿಂಗಾಪುರ: 197.50 ಸಿಂಗಾಪುರ್ ಡಾಲರ್ (14,653 ರುಪಾಯಿ)
  • ಕತಾರ್: 547 ಕತಾರಿ ರಿಯಾಲ್ (14,225 ರೂ)
  • ಸೌದಿ ಅರೇಬಿಯಾ: 563 ಸೌದಿ ರಿಯಾಲ್ (14,222 ರುಪಾಯಿ)
  • ಓಮನ್: 57.50 ಒಮಾನಿ ರಿಯಾಲ್ (14,157 ರುಪಾಯಿ)
  • ಕುವೇತ್: 45.67 ಕುವೇತಿ ದಿನಾರ್ (13,988 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 280 ರೂ
  • ಚೆನ್ನೈ: 290 ರೂ
  • ಮುಂಬೈ: 280 ರೂ
  • ದೆಹಲಿ: 280 ರೂ
  • ಕೋಲ್ಕತಾ: 280 ರೂ
  • ಕೇರಳ: 290 ರೂ
  • ಅಹ್ಮದಾಬಾದ್: 280 ರೂ
  • ಜೈಪುರ್: 280 ರೂ
  • ಲಕ್ನೋ: 280 ರೂ
  • ಭುವನೇಶ್ವರ್: 290 ರೂ
  • ಪುಣೆ: 280

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ
ನೀಟ್ ಪರೀಕ್ಷೆ: ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದವರಿಗೆ ನೋ ಎಂಟ್ರಿ