ಚಿನ್ನ
Image Credit source: PTI
ನವದೆಹಲಿ, ಅಕ್ಟೋಬರ್ 1: ಚಿನ್ನದ ಬೆಲೆ ಮತ್ತೆ ಇಳಿಕೆ ಹಾದಿಗೆ ಮರಳಿದೆ. ನಿನ್ನೆ 70 ರೂ ಹೆಚ್ಚಿದ್ದ ಬಂಗಾರದ ದರ ಇವತ್ತು ಗುರುವಾರ 30 ರೂ ಕಡಿಮೆಗೊಂಡಿದೆ. ಬೆಳ್ಳಿ ಬೆಲೆಯೂ ಐದು ರೂ ತಗ್ಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಅಲ್ಪಸ್ವಲ್ಪ ವ್ಯತ್ಯಯಗಳಾಗಿವೆ. ಅಂತರರಾಷ್ಟ್ರೀಯ ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ತುಸು ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,36,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,49,240 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,36,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 24,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 1ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,924
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,680
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,193
- ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 13,680 ರೂ
- ಚೆನ್ನೈ: 13,680 ರೂ
- ಮುಂಬೈ: 13,680 ರೂ
- ದೆಹಲಿ: 13,695
- ಕೋಲ್ಕತಾ: 13,680 ರೂ
- ಕೇರಳ: 13,680 ರೂ
- ಅಹ್ಮದಾಬಾದ್: 13,685 ರೂ
- ಜೈಪುರ್: 13,695
- ಲಕ್ನೋ: 13,695
- ಭುವನೇಶ್ವರ್: 13,680 ರೂ
ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ
- ಸ್ಪಾಟ್ ಗೋಲ್ಡ್ 1 ಗ್ರಾಮ್ಗೆ 134. 51 ಡಾಲರ್ (12,910 ರುಪಾಯಿ)
- ಸ್ಪಾಟ್ ಸಿಲ್ವರ್ 1 ಗ್ರಾಮ್ಗೆ 1.969 ಡಾಲರ್ (189 ರುಪಾಯಿ)
ಇದನ್ನೂ ಓದಿ: LPG Cylinder Price Hike: ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಹೆಚ್ಚಿದ ಹೊರೆ, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಭಾರೀ ಹೆಚ್ಚಳ
ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಭಾರತ: 14,924 ರುಪಾಯಿ
- ಮಲೇಷ್ಯಾ: 560 ರಿಂಗಿಟ್ (13,155 ರುಪಾಯಿ)
- ದುಬೈ: 503.50 ಡಿರಾಮ್ (13,156 ರುಪಾಯಿ)
- ಅಮೆರಿಕ: 137 ಡಾಲರ್ (13,149 ರುಪಾಯಿ)
- ಸಿಂಗಾಪುರ: 182.60 ಸಿಂಗಾಪುರ್ ಡಾಲರ್ (13,616 ರುಪಾಯಿ)
- ಕತಾರ್: 503.50 ಕತಾರಿ ರಿಯಾಲ್ (13,257 ರೂ)
- ಸೌದಿ ಅರೇಬಿಯಾ: 517 ಸೌದಿ ರಿಯಾಲ್ (13,215 ರುಪಾಯಿ)
- ಓಮನ್: 53.20 ಒಮಾನಿ ರಿಯಾಲ್ (13,262 ರುಪಾಯಿ)
- ಕುವೇತ್: 41.98 ಕುವೇತಿ ದಿನಾರ್ (13,088 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 235 ರೂ
- ಚೆನ್ನೈ: 245 ರೂ
- ಮುಂಬೈ: 235 ರೂ
- ದೆಹಲಿ: 235 ರೂ
- ಕೋಲ್ಕತಾ: 235 ರೂ
- ಕೇರಳ: 245 ರೂ
- ಅಹ್ಮದಾಬಾದ್: 235 ರೂ
- ಜೈಪುರ್: 235 ರೂ
- ಲಕ್ನೋ: 235 ರೂ
- ಭುವನೇಶ್ವರ್: 245 ರೂ
- ಪುಣೆ: 235
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ