Gold Rates 10 September: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ದರಪಟ್ಟಿ

Gold Price 10 September 2026: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಗುರುವಾರ ಏರಿವೆ. ಚಿನ್ನದ ಬೆಲೆ 110 ರೂ, ಬೆಳ್ಳಿ ಬೆಲೆ 5 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 14,145 ರೂನಿಂದ 14,255 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,551 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 255 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 260 ರೂ ಇದೆ.

Gold Rates 10 September: ಚಿನ್ನ, ಬೆಳ್ಳಿ ಬೆಲೆಗಳೆರಡೂ ಏರಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: PTI

Updated on: Sep 10, 2026 | 1:44 PM

ಮುಖ್ಯಾಂಶಗಳು

  • ಚಿನ್ನದ ಬೆಲೆ 110 ರೂ, ಬೆಳ್ಳಿ ಬೆಲೆ 5 ರೂ ಹೆಚ್ಚಿದೆ.
  • 22 ಕ್ಯಾರಟ್ ಚಿನ್ನದ ಬೆಲೆ 14,145 ರೂನಿಂದ 14,255 ರೂಗೆ ಏರಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 255 ರೂ ಇದೆ.

ನವದೆಹಲಿ, ಸೆಪ್ಟೆಂಬರ್ 10: ಚಿನ್ನದ ಬೆಲೆಯ ಏರಿಳಿತದ ಆಟ ಮುಂದುವರಿಯುತ್ತಿದೆ. ಮೊನ್ನೆ ಏರಿ, ನಿನ್ನೆ ಇಳಿದಿದ್ದ ಚಿನ್ನದ ಬೆಲೆ ಇವತ್ತು ಮತ್ತೆ ಹೆಚ್ಚಳಗೊಂಡಿದೆ. ಗುರುವಾರ ಬಂಗಾರದ ದರದಲ್ಲಿ ಒಂದು ಗ್ರಾಮ್​ಗೆ 110 ರೂ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಕೂಡ ಇವತ್ತು 5 ರೂ ಜಾಸ್ತಿಗೊಂಡಿದೆ. ಆದರೆ, ವಿದೇಶಗಳಲ್ಲಿ ಬಹಳ ಅಲ್ಪ ಮಟ್ಟದ ವ್ಯತ್ಯವಾಗಿದೆ. ಸ್ಪಾಟ್ ಗೋಲ್ಡ್ ಮತ್ತು ಬೆಳ್ಳಿ ಬೆಲೆಯಲ್ಲೂ ತುಸು ವ್ಯತ್ಯಯವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 10ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,511
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,255
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,663
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,255 ರೂ
  • ಚೆನ್ನೈ: 14,255 ರೂ
  • ಮುಂಬೈ: 14,255 ರೂ
  • ದೆಹಲಿ: 14,270
  • ಕೋಲ್ಕತಾ: 14,255 ರೂ
  • ಕೇರಳ: 14,255 ರೂ
  • ಅಹ್ಮದಾಬಾದ್: 14,260 ರೂ
  • ಜೈಪುರ್: 14,270
  • ಲಕ್ನೋ: 14,270
  • ಭುವನೇಶ್ವರ್: 14,255 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 141.82 ಡಾಲರ್ (13,518 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.161 ಡಾಲರ್ (206 ರುಪಾಯಿ)

ಇದನ್ನೂ ಓದಿ: ಭಾರತದಲ್ಲಿ ಹೊಸ ಕೈಗಾರಿಕಾ ಕ್ರಾಂತಿ; ಆರು ವಲಯಗಳ ಉತ್ಕೃಷ್ಟ ಬೆಳವಣಿಗೆ: ಜೆಫರೀಸ್ ವರದಿ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,551 ರುಪಾಯಿ
  • ಮಲೇಷ್ಯಾ: 592 ರಿಂಗಿಟ್ (13,877 ರುಪಾಯಿ)
  • ದುಬೈ: 532 ಡಿರಾಮ್ (13,792 ರುಪಾಯಿ)
  • ಅಮೆರಿಕ: 144.50 ಡಾಲರ್ (13,759 ರುಪಾಯಿ)
  • ಸಿಂಗಾಪುರ: 191 ಸಿಂಗಾಪುರ್ ಡಾಲರ್ (14,387 ರುಪಾಯಿ)
  • ಕತಾರ್: 532 ಕತಾರಿ ರಿಯಾಲ್ (13,897 ರೂ)
  • ಸೌದಿ ಅರೇಬಿಯಾ: 548 ಸೌದಿ ರಿಯಾಲ್ (13,897 ರುಪಾಯಿ)
  • ಓಮನ್: 56.50 ಒಮಾನಿ ರಿಯಾಲ್ (13,974 ರುಪಾಯಿ)
  • ಕುವೇತ್: 43.91 ಕುವೇತಿ ದಿನಾರ್ (13,635 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 255 ರೂ
  • ಚೆನ್ನೈ: 260 ರೂ
  • ಮುಂಬೈ: 255 ರೂ
  • ದೆಹಲಿ: 255 ರೂ
  • ಕೋಲ್ಕತಾ: 255 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 255 ರೂ
  • ಜೈಪುರ್: 255 ರೂ
  • ಲಕ್ನೋ: 255 ರೂ
  • ಭುವನೇಶ್ವರ್: 260 ರೂ
  • ಪುಣೆ: 255

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us