AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 11 Aug: ಚಿನ್ನದ ಬೆಲೆ 290 ರೂ, ಬೆಳ್ಳಿ ಬೆಲೆ 10 ರೂ ಏರಿಕೆ

Gold Price 11 August 2026: ಚಿನ್ನ, ಬೆಳ್ಳಿ ಬೆಲೆ ಮಂಗಳವಾರ ಭರ್ಜರಿ ಏರಿಕೆ ಕಂಡಿವೆ. ಚಿನ್ನದ ಬೆಲೆ 290 ರೂ, ಬೆಳ್ಳಿ ಬೆಲೆ 10 ರೂ ಹೆಚ್ಚಿದೆ. 22 ಕ್ಯಾರಟ್ ಚಿನ್ನದ ಬೆಲೆ 13,930 ರೂನಿಂದ 14,220 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 15,513 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 255 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 265 ರೂ ಇದೆ.

Gold Rates 11 Aug: ಚಿನ್ನದ ಬೆಲೆ 290 ರೂ, ಬೆಳ್ಳಿ ಬೆಲೆ 10 ರೂ ಏರಿಕೆ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 11, 2026 | 10:58 AM

Share

ಮುಖ್ಯಾಂಶಗಳು

  • ಚಿನ್ನದ ಬೆಲೆ 290 ರೂ, ಬೆಳ್ಳಿ ಬೆಲೆ 10 ರೂ ಹೆಚ್ಚಿದೆ.
  • 22 ಕ್ಯಾರಟ್ ಚಿನ್ನದ ಬೆಲೆ 13,930 ರೂನಿಂದ 14,220 ರೂಗೆ ಏರಿದೆ.
  • ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 255 ರೂ ಇದೆ.

ನವದೆಹಲಿ, ಆಗಸ್ಟ್ 11: ನಿನ್ನೆ ತುಸು ಇಳಿಕೆಯಾಗಿದ್ದ ಚಿನ್ನದ ಬೆಲೆ (Gold Price) ಮತ್ತೆ ಏರಿಕೆಯ ಹಾದಿಗೆ ಮರಳಿದೆ. ಇಂದು ಮಂಗಳವಾರ ಒಂದೇ ದಿನ ಒಂದು ಗ್ರಾಮ್​ಗೆ 290 ರೂಗಳಷ್ಟು ಏರಿದೆ. ಕಳೆದ ವಾರ 765 ರೂ ಏರಿದ್ದ ಬಂಗಾರದ ದರ ಈ ವಾರವೂ ಅದೇ ಟ್ರೆಂಡ್ ಮುಂದುವರಿಸುವಂತೆ ತೋರುತ್ತಿದೆ. ಬೆಳ್ಳಿ ಬೆಲೆಯೂ ಇವತ್ತು ಭರ್ಜರಿ ಏರಿಕೆ ಕಂಡಿದೆ. ಒಂದು ಗ್ರಾಮ್​ಗೆ 10 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,42,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,55,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,42,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 26,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಆಗಸ್ಟ್ 11ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,513 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,220 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,635 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,513 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,220 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,220 ರೂ
  • ಚೆನ್ನೈ: 14,220 ರೂ
  • ಮುಂಬೈ: 14,220 ರೂ
  • ದೆಹಲಿ: 14,235 ರೂ
  • ಕೋಲ್ಕತಾ: 14,220 ರೂ
  • ಕೇರಳ: 14,220 ರೂ
  • ಅಹ್ಮದಾಬಾದ್: 14,225 ರೂ
  • ಜೈಪುರ್: 14,235 ರೂ
  • ಲಕ್ನೋ: 14,235 ರೂ
  • ಭುವನೇಶ್ವರ್: 14,220 ರೂ

ಇದನ್ನೂ ಓದಿ: ‘ಈ ದಿನ ಬರುತ್ತೆಂದು ಭಾವಿಸಿರಲಿಲ್ಲ’- ಸೌರಶಕ್ತಿ ಕ್ಷೇತ್ರದಲ್ಲಿ ಭಾರತದ ಹವಾ ಕಂಡು ಬೆಚ್ಚಿಬಿದ್ದ ಚೀನೀಯರು

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,513 ರುಪಾಯಿ
  • ಮಲೇಷ್ಯಾ: 583 ರಿಂಗಿಟ್ (13,588 ರುಪಾಯಿ)
  • ದುಬೈ: 523.25 ಡಿರಾಮ್ (13,591 ರುಪಾಯಿ)
  • ಅಮೆರಿಕ: 142.50 ಡಾಲರ್ (13,595 ರುಪಾಯಿ)
  • ಸಿಂಗಾಪುರ: 188.90 ಸಿಂಗಾಪುರ್ ಡಾಲರ್ (14,078 ರುಪಾಯಿ)
  • ಕತಾರ್: 524 ಕತಾರಿ ರಿಯಾಲ್ (13,715 ರೂ)
  • ಸೌದಿ ಅರೇಬಿಯಾ: 540 ಸೌದಿ ರಿಯಾಲ್ (13,720 ರುಪಾಯಿ)
  • ಓಮನ್: 55.55 ಒಮಾನಿ ರಿಯಾಲ್ (13,765 ರುಪಾಯಿ)
  • ಕುವೇತ್: 43.57 ಕುವೇತಿ ದಿನಾರ್ (13,535 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 255 ರೂ
  • ಚೆನ್ನೈ: 265 ರೂ
  • ಮುಂಬೈ: 255 ರೂ
  • ದೆಹಲಿ: 255 ರೂ
  • ಕೋಲ್ಕತಾ: 255 ರೂ
  • ಕೇರಳ: 265 ರೂ
  • ಅಹ್ಮದಾಬಾದ್: 255 ರೂ
  • ಜೈಪುರ್: 255 ರೂ
  • ಲಕ್ನೋ: 255 ರೂ
  • ಭುವನೇಶ್ವರ್: 265 ರೂ
  • ಪುಣೆ: 255

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:54 am, Tue, 11 August 26

Follow Us
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?