Gold Rates 11 September: ಹತ್ತು ಗ್ರಾಮ್ ಚಿನ್ನದ ಬೆಲೆ 2,400 ರೂ ಕುಸಿತ

Gold Price 11 September 2026: ಗುರುವಾರ ಏರಿದ್ದ ಚಿನ್ನ, ಬೆಳ್ಳಿ ಬೆಲೆಗಳು ಶುಕ್ರವಾರ ಕಡಿಮೆಗೊಂಡಿವೆ. ಚಿನ್ನದ ಬೆಲೆ 240 ರೂ, ಬೆಳ್ಳಿ ಬೆಲೆ 10 ರೂ ಇಳಿದಿದೆ. ಆಭರಣ ಚಿನ್ನದ ಬೆಲೆ 14,255 ರೂನಿಂದ 14,015 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಎಲೆ 15,289 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 245 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 250 ರೂ ಇದೆ.

Gold Rates 11 September: ಹತ್ತು ಗ್ರಾಮ್ ಚಿನ್ನದ ಬೆಲೆ 2,400 ರೂ ಕುಸಿತ
ಚಿನ್ನ
Image Credit source: PTI

Updated on: Sep 11, 2026 | 10:48 AM

ನವದೆಹಲಿ, ಸೆಪ್ಟೆಂಬರ್ 11: ನಿನ್ನೆ ಏರಿದ್ದ ಚಿನ್ನದ ಬೆಲೆ ಇವತ್ತು ಕಡಿಮೆಗೊಂಡಿದೆ. ಶುಕ್ರವಾರ ಒಂದು ಗ್ರಾಮ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 240 ರೂ ಕುಸಿತವಾಗಿದೆ. ಬೆಳ್ಳಿ ಬೆಲೆಯೂ ಇವತ್ತು 10 ರೂಗಳಷ್ಟು ಭರ್ಜರಿ ಇಳಿಕೆ ಕಂಡಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಇಳಿದಿದೆ. ಅಂತಾರಾಷ್ಟ್ರೀಯ ಸ್ಪಾಟ್ ಚಿನ್ನ ಮತ್ತು ಬೆಳ್ಳಿ ಬೆಲೆಗಳೂ ಕಡಿಮೆಗೊಂಡಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,40,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,52,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,40,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 25,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಸೆಪ್ಟೆಂಬರ್ 11ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,289
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,015
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,467
  • ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,015 ರೂ
  • ಚೆನ್ನೈ: 14,015 ರೂ
  • ಮುಂಬೈ: 14,015 ರೂ
  • ದೆಹಲಿ: 14,030
  • ಕೋಲ್ಕತಾ: 14,015 ರೂ
  • ಕೇರಳ: 14,015 ರೂ
  • ಅಹ್ಮದಾಬಾದ್: 14,020 ರೂ
  • ಜೈಪುರ್: 14,030
  • ಲಕ್ನೋ: 14,030
  • ಭುವನೇಶ್ವರ್: 14,015 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 139.29 ಡಾಲರ್ (13,332 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 2.043 ಡಾಲರ್ (195 ರುಪಾಯಿ)

ಇದನ್ನೂ ಓದಿ: ಬಯೋಮೆಟ್ರಿಕ್ ಆಧಾರ್ ದೃಢೀಕರಣ ಇಲ್ಲದೆ ಜಿಎಸ್​ಟಿ ನೊಂದಣಿಗೆ ಅವಕಾಶ ಇಲ್ಲ: ದೆಹಲಿ ಹೈಕೋರ್ಟ್ ಆದೇಶ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,289 ರುಪಾಯಿ
  • ಮಲೇಷ್ಯಾ: 581 ರಿಂಗಿಟ್ (13,648 ರುಪಾಯಿ)
  • ದುಬೈ: 526.25 ಡಿರಾಮ್ (13,717 ರುಪಾಯಿ)
  • ಅಮೆರಿಕ: 143.50 ಡಾಲರ್ (13,729 ರುಪಾಯಿ)
  • ಸಿಂಗಾಪುರ: 187 ಸಿಂಗಾಪುರ್ ಡಾಲರ್ (14,107 ರುಪಾಯಿ)
  • ಕತಾರ್: 526 ಕತಾರಿ ರಿಯಾಲ್ (13,807 ರೂ)
  • ಸೌದಿ ಅರೇಬಿಯಾ: 540 ಸೌದಿ ರಿಯಾಲ್ (13,760 ರುಪಾಯಿ)
  • ಓಮನ್: 55.85 ಒಮಾನಿ ರಿಯಾಲ್ (13,881 ರುಪಾಯಿ)
  • ಕುವೇತ್: 43.72 ಕುವೇತಿ ದಿನಾರ್ (13,646 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 245 ರೂ
  • ಚೆನ್ನೈ: 250 ರೂ
  • ಮುಂಬೈ: 245 ರೂ
  • ದೆಹಲಿ: 245 ರೂ
  • ಕೋಲ್ಕತಾ: 245 ರೂ
  • ಕೇರಳ: 250 ರೂ
  • ಅಹ್ಮದಾಬಾದ್: 245 ರೂ
  • ಜೈಪುರ್: 245 ರೂ
  • ಲಕ್ನೋ: 245 ರೂ
  • ಭುವನೇಶ್ವರ್: 250 ರೂ
  • ಪುಣೆ: 245

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us