AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 12 Aug: ಚಿನ್ನದ ಬೆಲೆ ಅಲ್ಪ ಇಳಿಕೆ; ಇಲ್ಲಿದೆ ದರಪಟ್ಟಿ

Gold Price 12 August 2026: ಚಿನ್ನದ ಬೆಲೆ ಬುಧವಾರ ತುಸು ಇಳಿಕೆಯಾಗಿದೆ. ಬೆಳ್ಳಿ ಬೆಲೆ ಬದಲಾವಣೆಗೊಂಡಿಲ್ಲ. ಆಭರಣ ಚಿನ್ನದ ಬೆಲೆ 14,220 ರೂನಿಂದ 14,195 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 15,486 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 255 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 260 ರೂ ಇದೆ.

Gold Rates 12 Aug: ಚಿನ್ನದ ಬೆಲೆ ಅಲ್ಪ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 12, 2026 | 1:08 PM

Share

ನವದೆಹಲಿ, ಆಗಸ್ಟ್ 12: ಚಿನ್ನದ ಬೆಲೆ (Gold Price) ಇವತ್ತು ತುಸು ಇಳಿಕೆ ಕಂಡಿದೆ. ಬುಧವಾರ ಇದರ ಬೆಲೆ ಗ್ರಾಮ್​ಗೆ 25 ರೂಗಳಷ್ಟು ಅಲ್ಪ ಕುಸಿತ ಕಂಡಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,54,860 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,41,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಆಗಸ್ಟ್ 12ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,486 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,195 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,614 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,486 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,195 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 14,195 ರೂ
  • ಚೆನ್ನೈ: 14,195 ರೂ
  • ಮುಂಬೈ: 14,195 ರೂ
  • ದೆಹಲಿ: 14,210 ರೂ
  • ಕೋಲ್ಕತಾ: 14,195 ರೂ
  • ಕೇರಳ: 14,195 ರೂ
  • ಅಹ್ಮದಾಬಾದ್: 14,200 ರೂ
  • ಜೈಪುರ್: 14,210 ರೂ
  • ಲಕ್ನೋ: 14,210 ರೂ
  • ಭುವನೇಶ್ವರ್: 14,195 ರೂ

ಇದನ್ನೂ ಓದಿ: ಈ ವರ್ಷ 8.11 ಲಕ್ಷ ಕೋಟಿ ರೂ ದಾಟಿದ ನಿವ್ವಳ ನೇರ ತೆರಿಗೆ ಸಂಗ್ರಹ; ಹಿಂದಿನ ವರ್ಷದಕ್ಕಿಂತ ಶೇ 23ರಷ್ಟು ಹೆಚ್ಚಳ

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 15,486 ರುಪಾಯಿ
  • ಮಲೇಷ್ಯಾ: 595 ರಿಂಗಿಟ್ (13,871 ರುಪಾಯಿ)
  • ದುಬೈ: 528.75 ಡಿರಾಮ್ (13,737 ರುಪಾಯಿ)
  • ಅಮೆರಿಕ: 144.50 ಡಾಲರ್ (13,789 ರುಪಾಯಿ)
  • ಸಿಂಗಾಪುರ: 193.50 ಸಿಂಗಾಪುರ್ ಡಾಲರ್ (14,418 ರುಪಾಯಿ)
  • ಕತಾರ್: 529.50 ಕತಾರಿ ರಿಯಾಲ್ (13,861 ರೂ)
  • ಸೌದಿ ಅರೇಬಿಯಾ: 544 ಸೌದಿ ರಿಯಾಲ್ (13,846 ರುಪಾಯಿ)
  • ಓಮನ್: 56.20 ಒಮಾನಿ ರಿಯಾಲ್ (13,960 ರುಪಾಯಿ)
  • ಕುವೇತ್: 43.91 ಕುವೇತಿ ದಿನಾರ್ (13,637 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 255 ರೂ
  • ಚೆನ್ನೈ: 260 ರೂ
  • ಮುಂಬೈ: 255 ರೂ
  • ದೆಹಲಿ: 255 ರೂ
  • ಕೋಲ್ಕತಾ: 255 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 255 ರೂ
  • ಜೈಪುರ್: 255 ರೂ
  • ಲಕ್ನೋ: 255 ರೂ
  • ಭುವನೇಶ್ವರ್: 260 ರೂ
  • ಪುಣೆ: 255

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More