AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 12 November: ಚಿನ್ನದ ಬೆಲೆ ಮತ್ತೂ ಕುಸಿತ; 13,000 ರೂ ಗಡಿಯೊಳಗೆ ಆಭರಣ ಚಿನ್ನದ ಬೆಲೆ

Gold Price 12 November 2026: ಚಿನ್ನದ ಬೆಲೆ ಸತತ ಇಳಿಕೆಯಾಗುತ್ತಿದೆ. ಗುರುವಾರ ಇದರ ಬೆಲೆ ಗ್ರಾಮ್​ಗೆ 200 ರೂ ತಗ್ಗಿದೆ. ಆಭರಣ ಚಿನ್ನದ ಬೆಲೆ 13,015 ರೂನಿಂದ 12,815 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 13,980 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 200 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 200 ರೂ ಇದೆ.

Gold Rates 12 November: ಚಿನ್ನದ ಬೆಲೆ ಮತ್ತೂ ಕುಸಿತ; 13,000 ರೂ ಗಡಿಯೊಳಗೆ ಆಭರಣ ಚಿನ್ನದ ಬೆಲೆ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 12, 2026 | 1:40 PM

Share

ನವದೆಹಲಿ, ನವೆಂಬರ್ 12: ಬಂಗಾರದ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ಕಳೆದ ಎರಡು ದಿನದಲ್ಲಿ ಗ್ರಾಮ್​ಗೆ 240 ರೂನಷ್ಟು ಕುಸಿದಿದ್ದ ಚಿನ್ನದ ಬೆಲೆ ಇವತ್ತು ಗುರುವಾರ 200 ರೂ ತಗ್ಗಿದೆ. ಅಪರಂಜಿ ಚಿನ್ನದ ಬೆಲೆ 14,000 ರೂ ಗಡಿಯೊಳಗೆ ಬಂದಿದೆ. ಆಭರಣ ಚಿನ್ನದ ಬೆಲೆ 13,000 ರೂ ಗಿಂತಲೂ ಕಡಿಮೆಗೊಂಡಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಕಡಿಮೆಗೊಂಡಿದೆ. ಅಂತರರಾಷ್ಟ್ರೀಯ ಸ್ಪಾಟ್ ಚಿನ್ನದ ಬೆಲೆ 12,000 ರೂ ಗಡಿಯೊಳಗೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,28,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,39,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 20,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,28,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 20,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 20,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 12ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,980
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,815
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,485
  • ಬೆಳ್ಳಿ ಬೆಲೆ 1 ಗ್ರಾಂಗೆ: 200 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,815 ರೂ
  • ಚೆನ್ನೈ: 12,815 ರೂ
  • ಮುಂಬೈ: 12,815 ರೂ
  • ದೆಹಲಿ: 12,830
  • ಕೋಲ್ಕತಾ: 12,815 ರೂ
  • ಕೇರಳ: 12,815 ರೂ
  • ಅಹ್ಮದಾಬಾದ್: 12,820 ರೂ
  • ಜೈಪುರ್: 12,830
  • ಲಕ್ನೋ: 12,830
  • ಭುವನೇಶ್ವರ್: 12,815 ರೂ

ಎಂಸಿಎಕ್ಸ್ ಫ್ಯೂಚರ್ಸ್ (ಡಿ. 4ಕ್ಕೆ ಡೆಲಿವರಿ)

  • ಎಂಸಿಎಕ್ಸ್ ಚಿನ್ನ 1 ಗ್ರಾಮ್​ಗೆ 13,844 ರೂ
  • ಎಂಸಿಎಕ್ಸ್ ಬೆಳ್ಳಿ 1 ಗ್ರಾಮ್​ಗೆ 182 ರೂ

ಭಾರತದಲ್ಲಿ ಸ್ಪಾಟ್ ದರಗಳು

  • ಚಿನ್ನ 1 ಗ್ರಾಮ್​ಗೆ 13,772 ರೂ
  • ಬೆಳ್ಳಿ 1 ಗ್ರಾಮ್​ಗೆ 182 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 127.24 ಡಾಲರ್ (11,945 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.646 ಡಾಲರ್ (154 ರುಪಾಯಿ)

ಇದನ್ನೂ ಓದಿ: ಭಾರತದ ಜಿಡಿಪಿ ಎರಡನೇ ಕ್ವಾರ್ಟರ್​ನಲ್ಲಿ ಶೇ. 7.8 ಸಾಧ್ಯತೆ: ಆರ್​ಬಿಗಿಂತ ಹೆಚ್ಚಿನ ನಿರೀಕ್ಷೆ ಇಟ್ಟ ಎಸ್​ಬಿಐ ರಿಸರ್ಚ್

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 13,980 ರುಪಾಯಿ
  • ಮಲೇಷ್ಯಾ: 537 ರಿಂಗಿಟ್ (12,333 ರುಪಾಯಿ)
  • ದುಬೈ: 483 ಡಿರಾಮ್ (12,334 ರುಪಾಯಿ)
  • ಅಮೆರಿಕ: 132 ಡಾಲರ್ (12,393 ರುಪಾಯಿ)
  • ಸಿಂಗಾಪುರ: 175 ಸಿಂಗಾಪುರ್ ಡಾಲರ್ (12,765 ರುಪಾಯಿ)
  • ಕತಾರ್: 485.50 ಕತಾರಿ ರಿಯಾಲ್ (12,499 ರೂ)
  • ಸೌದಿ ಅರೇಬಿಯಾ: 498 ಸೌದಿ ರಿಯಾಲ್ (12,452 ರುಪಾಯಿ)
  • ಓಮನ್: 51.25 ಒಮಾನಿ ರಿಯಾಲ್ (12,491 ರುಪಾಯಿ)
  • ಕುವೇತ್: 41.72 ಕುವೇತಿ ದಿನಾರ್ (12,378 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 200 ರೂ
  • ಚೆನ್ನೈ: 200 ರೂ
  • ಮುಂಬೈ: 200 ರೂ
  • ದೆಹಲಿ: 200 ರೂ
  • ಕೋಲ್ಕತಾ: 200 ರೂ
  • ಕೇರಳ: 200 ರೂ
  • ಅಹ್ಮದಾಬಾದ್: 200 ರೂ
  • ಜೈಪುರ್: 200 ರೂ
  • ಲಕ್ನೋ: 200 ರೂ
  • ಭುವನೇಶ್ವರ್: 200 ರೂ
  • ಪುಣೆ: 200

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ