ಚಿನ್ನ
Image Credit source: PTI
ನವದೆಹಲಿ, ನವೆಂಬರ್ 12: ಬಂಗಾರದ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ಕಳೆದ ಎರಡು ದಿನದಲ್ಲಿ ಗ್ರಾಮ್ಗೆ 240 ರೂನಷ್ಟು ಕುಸಿದಿದ್ದ ಚಿನ್ನದ ಬೆಲೆ ಇವತ್ತು ಗುರುವಾರ 200 ರೂ ತಗ್ಗಿದೆ. ಅಪರಂಜಿ ಚಿನ್ನದ ಬೆಲೆ 14,000 ರೂ ಗಡಿಯೊಳಗೆ ಬಂದಿದೆ. ಆಭರಣ ಚಿನ್ನದ ಬೆಲೆ 13,000 ರೂ ಗಿಂತಲೂ ಕಡಿಮೆಗೊಂಡಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಕಡಿಮೆಗೊಂಡಿದೆ. ಅಂತರರಾಷ್ಟ್ರೀಯ ಸ್ಪಾಟ್ ಚಿನ್ನದ ಬೆಲೆ 12,000 ರೂ ಗಡಿಯೊಳಗೆ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,28,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,39,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 20,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,28,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 20,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 20,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 12ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,980
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,815
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,485
- ಬೆಳ್ಳಿ ಬೆಲೆ 1 ಗ್ರಾಂಗೆ: 200 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 12,815 ರೂ
- ಚೆನ್ನೈ: 12,815 ರೂ
- ಮುಂಬೈ: 12,815 ರೂ
- ದೆಹಲಿ: 12,830
- ಕೋಲ್ಕತಾ: 12,815 ರೂ
- ಕೇರಳ: 12,815 ರೂ
- ಅಹ್ಮದಾಬಾದ್: 12,820 ರೂ
- ಜೈಪುರ್: 12,830
- ಲಕ್ನೋ: 12,830
- ಭುವನೇಶ್ವರ್: 12,815 ರೂ
ಎಂಸಿಎಕ್ಸ್ ಫ್ಯೂಚರ್ಸ್ (ಡಿ. 4ಕ್ಕೆ ಡೆಲಿವರಿ)
Loading...
{{{html}}}
- ಎಂಸಿಎಕ್ಸ್ ಚಿನ್ನ 1 ಗ್ರಾಮ್ಗೆ 13,844 ರೂ
- ಎಂಸಿಎಕ್ಸ್ ಬೆಳ್ಳಿ 1 ಗ್ರಾಮ್ಗೆ 182 ರೂ
ಭಾರತದಲ್ಲಿ ಸ್ಪಾಟ್ ದರಗಳು
- ಚಿನ್ನ 1 ಗ್ರಾಮ್ಗೆ 13,772 ರೂ
- ಬೆಳ್ಳಿ 1 ಗ್ರಾಮ್ಗೆ 182 ರೂ
ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ
- ಸ್ಪಾಟ್ ಗೋಲ್ಡ್ 1 ಗ್ರಾಮ್ಗೆ 127.24 ಡಾಲರ್ (11,945 ರುಪಾಯಿ)
- ಸ್ಪಾಟ್ ಸಿಲ್ವರ್ 1 ಗ್ರಾಮ್ಗೆ 1.646 ಡಾಲರ್ (154 ರುಪಾಯಿ)
ಇದನ್ನೂ ಓದಿ: ಭಾರತದ ಜಿಡಿಪಿ ಎರಡನೇ ಕ್ವಾರ್ಟರ್ನಲ್ಲಿ ಶೇ. 7.8 ಸಾಧ್ಯತೆ: ಆರ್ಬಿಗಿಂತ ಹೆಚ್ಚಿನ ನಿರೀಕ್ಷೆ ಇಟ್ಟ ಎಸ್ಬಿಐ ರಿಸರ್ಚ್
ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಭಾರತ: 13,980 ರುಪಾಯಿ
- ಮಲೇಷ್ಯಾ: 537 ರಿಂಗಿಟ್ (12,333 ರುಪಾಯಿ)
- ದುಬೈ: 483 ಡಿರಾಮ್ (12,334 ರುಪಾಯಿ)
- ಅಮೆರಿಕ: 132 ಡಾಲರ್ (12,393 ರುಪಾಯಿ)
- ಸಿಂಗಾಪುರ: 175 ಸಿಂಗಾಪುರ್ ಡಾಲರ್ (12,765 ರುಪಾಯಿ)
- ಕತಾರ್: 485.50 ಕತಾರಿ ರಿಯಾಲ್ (12,499 ರೂ)
- ಸೌದಿ ಅರೇಬಿಯಾ: 498 ಸೌದಿ ರಿಯಾಲ್ (12,452 ರುಪಾಯಿ)
- ಓಮನ್: 51.25 ಒಮಾನಿ ರಿಯಾಲ್ (12,491 ರುಪಾಯಿ)
- ಕುವೇತ್: 41.72 ಕುವೇತಿ ದಿನಾರ್ (12,378 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 200 ರೂ
- ಚೆನ್ನೈ: 200 ರೂ
- ಮುಂಬೈ: 200 ರೂ
- ದೆಹಲಿ: 200 ರೂ
- ಕೋಲ್ಕತಾ: 200 ರೂ
- ಕೇರಳ: 200 ರೂ
- ಅಹ್ಮದಾಬಾದ್: 200 ರೂ
- ಜೈಪುರ್: 200 ರೂ
- ಲಕ್ನೋ: 200 ರೂ
- ಭುವನೇಶ್ವರ್: 200 ರೂ
- ಪುಣೆ: 200
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ