AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rates 13 November: ಮುಂದುವರಿದಿದೆ ಬಂಗಾರದ ಬೆಲೆ ಕುಸಿತ; ಇಲ್ಲಿದೆ ದರಪಟ್ಟಿ

Gold Price 13 November 2026: ಚಿನ್ನದ ಬೆಲೆ ಶುಕ್ರವಾರ ಗ್ರಾಮ್​ಗೆ 120 ರೂ ಕಡಿಮೆಗೊಂಡಿದೆ. ಒಂದು ವಾರದಲ್ಲಿ 690 ರೂ ಕುಸಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 12,815 ರೂನಿಂದ 12,695 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 13,849 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್​ಗೆ 200 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 200 ರೂ ಇದೆ.

Gold Rates 13 November: ಮುಂದುವರಿದಿದೆ ಬಂಗಾರದ ಬೆಲೆ ಕುಸಿತ; ಇಲ್ಲಿದೆ ದರಪಟ್ಟಿ
ಚಿನ್ನImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 13, 2026 | 11:36 AM

Share

ನವದೆಹಲಿ, ನವೆಂಬರ್ 13: ಚಿನ್ನದ ಬೆಲೆ ಇವತ್ತು ಶುಕ್ರವಾರವೂ ಕುಸಿತ ಕಂಡಿದೆ. ಕಳೆದ ಒಂದು ವಾರದಲ್ಲಿ ಬಂಗಾರದ ಬೆಲೆಯಲ್ಲಿ ಗ್ರಾಮ್​ಗೆ 690 ರೂಗಳಷ್ಟು ಇಳಿಕೆ ಆಗಿದೆ. ವಿದೇಶಗಳಲ್ಲೂ ಬೆಲೆ ಇಳಿಮುಖವಾಗಿದೆ. ಯುಎಇ, ಕುವೇತ್ ದೇಶಗಳಲ್ಲಿ ಬೆಲೆ 12,000 ರೂ ಒಳಗೆ ಬಂದಿದೆ. ಸ್ಪಾಟ್ ದರಗಳೂ ಕೂಡ ಕಡಿಮೆಗೊಂಡಿವೆ. ಗೋಲ್ಡ್ ಫ್ಯೂಚರ್ಸ್ ಕೂಡ ಕಡಿಮೆ ಬೆಲೆಯಲ್ಲಿ ಟ್ರೇಡ್ ಆಗುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,26,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,38,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 20,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,26,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 20,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದೆಡೆಯೂ ಈ ಲೋಹದ ಬೆಲೆ 20,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ನವೆಂಬರ್ 13ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,849
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,695
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,387
  • ಬೆಳ್ಳಿ ಬೆಲೆ 1 ಗ್ರಾಂಗೆ: 200 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 12,695 ರೂ
  • ಚೆನ್ನೈ: 12,695 ರೂ
  • ಮುಂಬೈ: 12,695 ರೂ
  • ದೆಹಲಿ: 12,710
  • ಕೋಲ್ಕತಾ: 12,695 ರೂ
  • ಕೇರಳ: 12,695 ರೂ
  • ಅಹ್ಮದಾಬಾದ್: 12,700 ರೂ
  • ಜೈಪುರ್: 12,710
  • ಲಕ್ನೋ: 12,710
  • ಭುವನೇಶ್ವರ್: 12,695 ರೂ

ಎಂಸಿಎಕ್ಸ್ ಫ್ಯೂಚರ್ಸ್ (ಡಿ. 4ಕ್ಕೆ ಡೆಲಿವರಿ)

  • ಎಂಸಿಎಕ್ಸ್ ಚಿನ್ನ 1 ಗ್ರಾಮ್​ಗೆ 13,693 ರೂ
  • ಎಂಸಿಎಕ್ಸ್ ಬೆಳ್ಳಿ 1 ಗ್ರಾಮ್​ಗೆ 178 ರೂ

ಭಾರತದಲ್ಲಿ ಸ್ಪಾಟ್ ದರಗಳು

  • ಚಿನ್ನ 1 ಗ್ರಾಮ್​ಗೆ 13,730 ರೂ
  • ಬೆಳ್ಳಿ 1 ಗ್ರಾಮ್​ಗೆ 181 ರೂ

ಅಂತಾರಾಷ್ಟ್ರೀಯ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ 1 ಗ್ರಾಮ್​ಗೆ 125.41 ಡಾಲರ್ (11,815 ರುಪಾಯಿ)
  • ಸ್ಪಾಟ್ ಸಿಲ್ವರ್ 1 ಗ್ರಾಮ್​ಗೆ 1.596 ಡಾಲರ್ (150 ರುಪಾಯಿ)

ಇದನ್ನೂ ಓದಿ: ಎಷ್ಟೇ ದುಡಿದ್ರೂ ಕೈಯಲ್ಲಿ ದುಡ್ಡು ನಿಲ್ತಾ ಇಲ್ವಾ, ಉಳಿತಾಯಕ್ಕೆ ಇಲ್ಲಿದೆ ಟಿಪ್ಸ್

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಭಾರತ: 13,849 ರುಪಾಯಿ
  • ಮಲೇಷ್ಯಾ: 527 ರಿಂಗಿಟ್ (12,149 ರುಪಾಯಿ)
  • ದುಬೈ: 465.25 ಡಿರಾಮ್ (11,928 ರುಪಾಯಿ)
  • ಅಮೆರಿಕ: 128 ಡಾಲರ್ (12,051 ರುಪಾಯಿ)
  • ಸಿಂಗಾಪುರ: 171.90 ಸಿಂಗಾಪುರ್ ಡಾಲರ್ (12,592 ರುಪಾಯಿ)
  • ಕತಾರ್: 471 ಕತಾರಿ ರಿಯಾಲ್ (12,166 ರೂ)
  • ಸೌದಿ ಅರೇಬಿಯಾ: 480 ಸೌದಿ ರಿಯಾಲ್ (12,042 ರುಪಾಯಿ)
  • ಓಮನ್: 49.55 ಒಮಾನಿ ರಿಯಾಲ್ (12,118 ರುಪಾಯಿ)
  • ಕುವೇತ್: 39.18 ಕುವೇತಿ ದಿನಾರ್ (11,995 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 200 ರೂ
  • ಚೆನ್ನೈ: 200 ರೂ
  • ಮುಂಬೈ: 200 ರೂ
  • ದೆಹಲಿ: 200 ರೂ
  • ಕೋಲ್ಕತಾ: 200 ರೂ
  • ಕೇರಳ: 200 ರೂ
  • ಅಹ್ಮದಾಬಾದ್: 200 ರೂ
  • ಜೈಪುರ್: 200 ರೂ
  • ಲಕ್ನೋ: 200 ರೂ
  • ಭುವನೇಶ್ವರ್: 200 ರೂ
  • ಪುಣೆ: 200

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಮೋದಿ ಭಾಗಿ ನೇರಪ್ರಸಾರ
ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಮೋದಿ ಭಾಗಿ ನೇರಪ್ರಸಾರ
ಮೋದಿ ಸಂಚರಿಸುವಲ್ಲೆಲ್ಲ ಕೈ-ಕಮಲ ಕಾರ್ಯಕರ್ತರ ಫ್ಲೆಕ್ಸ್​ಗಳು ಝಗಮಗ!
ಮೋದಿ ಸಂಚರಿಸುವಲ್ಲೆಲ್ಲ ಕೈ-ಕಮಲ ಕಾರ್ಯಕರ್ತರ ಫ್ಲೆಕ್ಸ್​ಗಳು ಝಗಮಗ!
ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ
ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ
ಇಂದು ಈ ರಾಶಿಯವರು ಅತಿಯಾಗಿ ನಂಬಿದವರಿಂದ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಅತಿಯಾಗಿ ನಂಬಿದವರಿಂದ ಮೋಸ ಹೋಗುವ ಸಾಧ್ಯತೆ
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಡಾ.ರಮ್ಯಾ ಬರೆದಿರುವ ‘ಚಲಿಸುವ ಬಂಡೆ’ ಪುಸ್ತಕದಲ್ಲಿ ಯಾವೆಲ್ಲಾ ವಿಚಾರಗಳಿವೆ?
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಲೀಲಾವತಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಬಗ್ಗೆ ವಿನೋದ್ ರಾಜ್ ಬೇಸರ
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಸರ್ಕಾರಿ ಶಾಲಾ ಮಕ್ಕಳಿಗೆ ಇನ್ಮುಂದೆ ಹೊಸ ವಿನ್ಯಾಸದ ಸಮವಸ್ತ್ರ?
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಶಿವರಾಜ್ ಕೆಆರ್ ಪೇಟೆ ಹೊಸ ಸಿನಿಮಾ ‘ಹವಾಮಾನ ವರದಿ’ ಶುರುವಾಗಿದ್ದು ಹೀಗೆ..
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
ಬೆಂಗಳೂರಿನ ಮನಮೋಹಕ ತಾಣ ನಲ್ಲಿಗುಡ್ಡೆ ಅಭಿವೃದ್ಧಿಗೆ ಸರ್ಕಾರದ ಒತ್ತು
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ