Gold Rate: ಚಿನ್ನದ ಬೆಲೆ ಮಂಗಳವಾರವೂ ಇಳಿಕೆ; ಇಲ್ಲಿದೆ ದರಪಟ್ಟಿ

Gold Price 14 July 2026: ಚಿನ್ನದ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ಮಂಗಳವಾರ ಇದರ ಬೆಲೆ 10 ರೂನಷ್ಟು ಅಲ್ಪ ಕುಸಿತ ಕಂಡಿದೆ. 22 ಕ್ಯಾರಟ್ ಚಿನ್ನದ ಬೆಲೆ 13,100 ರೂನಿಂದ 13,090 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 14,280 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 235 ರೂ ಇದೆ. ಚೆನ್ನೈ ಮೊದಲಾದೆಡೆ ಬೆಲೆ 240 ರೂ ಇದೆ.

Gold Rate: ಚಿನ್ನದ ಬೆಲೆ ಮಂಗಳವಾರವೂ ಇಳಿಕೆ; ಇಲ್ಲಿದೆ ದರಪಟ್ಟಿ
ಚಿನ್ನ
Image Credit source: Getty Images

Updated on: Jul 14, 2026 | 1:37 PM

ಮುಖ್ಯಾಂಶಗಳು

  • ಚಿನ್ನದ ಬೆಲೆ ಮಂಗಳವಾರ 10 ರೂನಷ್ಟು ಅಲ್ಪ ಕುಸಿತ ಕಂಡಿದೆ.
  • 22 ಕ್ಯಾರಟ್ ಚಿನ್ನದ ಬೆಲೆ 13,100 ರೂನಿಂದ 13,090 ರೂಗೆ ಇಳಿದಿದೆ.
  • ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್​ಗೆ 235 ರೂ ಇದೆ.

ನವದೆಹಲಿ, ಜುಲೈ 14: ಚಿನ್ನದ ಬೆಲೆ (Gold Rates) ಮತ್ತೆ ಇಳಿದಿದೆ. ನಿನ್ನೆ 130 ರೂನಷ್ಟು ಕಡಿಮೆಗೊಂಡಿದ್ದ ಅದರ ಬೆಲೆ 10 ರೂ ಇಳಿದಿದೆ. ವಿದೇಶಗಳಲ್ಲಿ ಬಂಗಾರದ ಬೆಲೆ ಅಲ್ಪ ಸ್ವಲ್ಪ ಏರಿಳಿತ ಕಂಡಿದೆ. ಬೆಳ್ಳಿ ಬೆಲೆ ಇವತ್ತು ಮಂಗಳವಾರ ಬದಲಾವಣೆಯಾಗದೆ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,30,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,42,800 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,30,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 23,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 24,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 14ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,280 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,090 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 10,710 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,280 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,090 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 235 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,090 ರೂ
  • ಚೆನ್ನೈ: 13,150 ರೂ
  • ಮುಂಬೈ: 13,090 ರೂ
  • ದೆಹಲಿ: 13,105 ರೂ
  • ಕೋಲ್ಕತಾ: 13,090 ರೂ
  • ಕೇರಳ: 13,090 ರೂ
  • ಅಹ್ಮದಾಬಾದ್: 13,095 ರೂ
  • ಜೈಪುರ್: 13,105 ರೂ
  • ಲಕ್ನೋ: 13,105 ರೂ
  • ಭುವನೇಶ್ವರ್: 13,090 ರೂ

ಇದನ್ನೂ ಓದಿ: ಗೃಹಸಾಲ ಪಡೆಯುತ್ತಿದ್ದೀರಾ? 50 ಲಕ್ಷ ರೂ ಸಾಲ ಪಡೆಯಲು ನಿಮ್ಮ ಸಂಬಳ ಎಷ್ಟಿರಬೇಕು ಗೊತ್ತಾ? ಇಲ್ಲಿದೆ ಲೆಕ್ಕಾಚಾರ

ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 538 ರಿಂಗಿಟ್ (12,678 ರುಪಾಯಿ)
  • ದುಬೈ: 483.50 ಡಿರಾಮ್ (12,661 ರುಪಾಯಿ)
  • ಅಮೆರಿಕ: 132.50 ಡಾಲರ್ (12,741 ರುಪಾಯಿ)
  • ಸಿಂಗಾಪುರ: 177.30 ಸಿಂಗಾಪುರ್ ಡಾಲರ್ (13,181 ರುಪಾಯಿ)
  • ಕತಾರ್: 485 ಕತಾರಿ ರಿಯಾಲ್ (12,795 ರೂ)
  • ಸೌದಿ ಅರೇಬಿಯಾ: 498 ಸೌದಿ ರಿಯಾಲ್ (12,751 ರುಪಾಯಿ)
  • ಓಮನ್: 51.25 ಒಮಾನಿ ರಿಯಾಲ್ (12,800 ರುಪಾಯಿ)
  • ಕುವೇತ್: 40.40 ಕುವೇತಿ ದಿನಾರ್ (12,627 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 235 ರೂ
  • ಚೆನ್ನೈ: 240 ರೂ
  • ಮುಂಬೈ: 235 ರೂ
  • ದೆಹಲಿ: 235 ರೂ
  • ಕೋಲ್ಕತಾ: 235 ರೂ
  • ಕೇರಳ: 240 ರೂ
  • ಅಹ್ಮದಾಬಾದ್: 235 ರೂ
  • ಜೈಪುರ್: 235 ರೂ
  • ಲಕ್ನೋ: 235 ರೂ
  • ಭುವನೇಶ್ವರ್: 240 ರೂ
  • ಪುಣೆ: 235

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:34 pm, Tue, 14 July 26

Loading...
Unable to load recommendations.
Follow Us